AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Price Today: 3 ದಿನಗಳ ಬಳಿಕ ಚಿನ್ನದ ಬೆಲೆ ಇಳಿಕೆ; ಬೆಳ್ಳಿ ದರ 1,000 ರೂ. ಕುಸಿತ

Silver Price Today: ಭಾರತದಲ್ಲಿ ಬೆಳ್ಳಿ ಬೆಲೆ 1 ಕೆಜಿಗೆ 1,000 ರೂ. ಕುಸಿತವಾಗಿದೆ. ಚಿನ್ನದ ಬೆಲೆ ಇಂದು ಇಳಿಕೆಯಾಗಿದೆ. ನಿನ್ನೆ 22 ಕ್ಯಾರೆಟ್ ಚಿನ್ನದ ಬೆಲೆ 48,100 ರೂ. ಇದ್ದುದು 47,750 ರೂ. ಆಗಿದೆ.

Gold Price Today: 3 ದಿನಗಳ ಬಳಿಕ ಚಿನ್ನದ ಬೆಲೆ ಇಳಿಕೆ; ಬೆಳ್ಳಿ ದರ 1,000 ರೂ. ಕುಸಿತ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Jun 05, 2022 | 6:03 AM

Share

ಬೆಂಗಳೂರು: ಭಾರತದಲ್ಲಿ 3 ದಿನಗಳಿಂದ ಏರಿಕೆಯಾಗುತ್ತಿದ್ದ ಚಿನ್ನದ ಬೆಲೆ (Gold Rate) ಇಂದು ಮತ್ತೆ ಇಳಿಕೆಯಾಗಿದೆ. ಪ್ರಮುಖ ನಗರಗಳಲ್ಲಿ ಚಿನ್ನದ ದರ ಇಂದು 370 ರೂ. ಇಳಿಕೆ ಕಂಡಿದೆ. ಬೆಳ್ಳಿಯ ಬೆಲೆ (Silver Price) ಕೂಡ ಇಂದು 1,000 ರೂ. ಇಳಿಕೆಯಾಗಿದೆ. ನೀವು ಕೂಡ ಬಂಗಾರ ಖರೀದಿಸಲು ಯೋಚಿಸಿದ್ದರೆ ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ಬೆಲೆ ಎಷ್ಟಿದೆ? ಎಂಬ ಮಾಹಿತಿ ಇಲ್ಲಿದೆ.

ಭಾರತದಲ್ಲಿ ಚಿನ್ನದ ಬೆಲೆ ಇಂದು ಇಳಿಕೆಯಾಗಿದೆ. ನಿನ್ನೆ 22 ಕ್ಯಾರೆಟ್ ಚಿನ್ನದ ಬೆಲೆ 48,100 ರೂ. ಇದ್ದುದು 47,750 ರೂ. ಆಗಿದೆ. ಹಾಗೇ, 24 ಕ್ಯಾರೆಟ್ ಚಿನ್ನದ ಬೆಲೆ 52,470 ರೂ. ಇದ್ದುದು 52,100 ರೂ. ಆಗಿದೆ. ಚಿನ್ನದ ಬೆಲೆ ಏರಿಳಿತದ ವಿಚಾರದಲ್ಲಿ ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂ. ಮೌಲ್ಯ ನಿರ್ಣಾಯಕವಾಗುತ್ತದೆ.

ಗುಡ್ ರಿಟರ್ನ್ಸ್​ ಮಾಹಿತಿ ಪ್ರಕಾರ, ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ. ಚೆನ್ನೈ- 47,750 ರೂ. ಮುಂಬೈ- 47,750 ರೂ, ದೆಹಲಿ- 47,750 ರೂ, ಕೊಲ್ಕತ್ತಾ- 47,750 ರೂ, ಬೆಂಗಳೂರು- 47,750 ರೂ, ಹೈದರಾಬಾದ್- 47,750 ರೂ, ಕೇರಳ- 47,750 ರೂ, ಪುಣೆ- 47,800 ರೂ, ಮಂಗಳೂರು- 47,750 ರೂ, ಮೈಸೂರು- 47,750 ರೂ. ಇದೆ. (Source)

ಇದನ್ನೂ ಓದಿ: Gold Price Today: ಭಾರತದಲ್ಲಿ ಚಿನ್ನದ ಬೆಲೆ ಕೊಂಚ ಏರಿಕೆ; ಬೆಳ್ಳಿ ದರ ಇಂದು 800 ರೂ. ಹೆಚ್ಚಳ

ಹಾಗೇ, 24 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ: ಚೆನ್ನೈ- 52,100 ರೂ, ಮುಂಬೈ- 52,100 ರೂ, ದೆಹಲಿ- 52,100 ರೂ, ಕೊಲ್ಕತ್ತಾ- 52,100 ರೂ, ಬೆಂಗಳೂರು- 52,100 ರೂ, ಹೈದರಾಬಾದ್- 52,100 ರೂ, ಕೇರಳ- 52,100 ರೂ, ಪುಣೆ- 52,150 ರೂ, ಮಂಗಳೂರು- 52,100 ರೂ, ಮೈಸೂರು- 52,100 ರೂ. ಆಗಿದೆ.

ಇಂದಿನ ಬೆಳ್ಳಿಯ ದರ: ಬೆಳ್ಳಿ ಬೆಲೆಯಲ್ಲಿ ಕೂಡ 3 ದಿನಗಳ ಬಳಿಕ ಭಾರೀ ಕುಸಿತವಾಗಿದ್ದು, 1 ಕೆಜಿಗೆ 1,000 ರೂ. ಕುಸಿತವಾಗಿದೆ. ಭಾರತದಲ್ಲಿ ನಿನ್ನೆ 1 ಕೆಜಿ ಬೆಳ್ಳಿಯ ದರ 62,700 ರೂ. ಇದ್ದುದು ಇಂದು 61,700 ರೂ. ಆಗಿದೆ. ಭಾರತದ ಪ್ರಮುಖ ನಗರಗಳ ಬೆಳ್ಳಿ ದರವನ್ನು ಗಮನಿಸುವುದಾದರೆ, ಬೆಂಗಳೂರು- 67,500 ರೂ, ಮೈಸೂರು- 67,500 ರೂ., ಮಂಗಳೂರು- 67,500 ರೂ., ಮುಂಬೈ- 61,700 ರೂ, ಚೆನ್ನೈ- 67,500 ರೂ, ದೆಹಲಿ- 61,700 ರೂ, ಹೈದರಾಬಾದ್- 67,500 ರೂ, ಕೊಲ್ಕತ್ತಾ- 61,700 ರೂ. ಆಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
TV9 Web
TV9 Web

TV9 Kannada

Read More
ದೇವಿಮನೆ ಘಟ್ಟದ ಬಳಿ ಕಂದಕಕ್ಕೆ ಉರುಳಿಬಿದ್ದ KSRTC ಬಸ್: 12 ಮಂದಿಗೆ ಗಾಯ
ದೇವಿಮನೆ ಘಟ್ಟದ ಬಳಿ ಕಂದಕಕ್ಕೆ ಉರುಳಿಬಿದ್ದ KSRTC ಬಸ್: 12 ಮಂದಿಗೆ ಗಾಯ
ಇಂದು ಚಂದನ ಷಷ್ಠಿ; ಈ ರಾಶಿಗಳಿಗೆ ಕೂಡಿಬರಲಿದೆ ಅದೃಷ್ಟ!
ಇಂದು ಚಂದನ ಷಷ್ಠಿ; ಈ ರಾಶಿಗಳಿಗೆ ಕೂಡಿಬರಲಿದೆ ಅದೃಷ್ಟ!
ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಬ್ಯಾಟ್ ಬೀಸಿದ ಸಚಿವ ಗಜೇಂದ್ರ ಸಿಂಗ್ ಶೇಖಾವತ್
ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಬ್ಯಾಟ್ ಬೀಸಿದ ಸಚಿವ ಗಜೇಂದ್ರ ಸಿಂಗ್ ಶೇಖಾವತ್
ಸೌಜನ್ಯ ಕೇಸ್​​ ತನಿಖೆಗೆ SIT ಚಾಲನೆ: ಮೊದಲ ಸಭೆ, ಇನ್​ ಸೈಡ್​ ಮಾಹಿತಿ
ಸೌಜನ್ಯ ಕೇಸ್​​ ತನಿಖೆಗೆ SIT ಚಾಲನೆ: ಮೊದಲ ಸಭೆ, ಇನ್​ ಸೈಡ್​ ಮಾಹಿತಿ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?