AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Price Today: ಚಿನ್ನದ ಬೆಲೆ ಮತ್ತೆ ಹೆಚ್ಚಳ; 3,300 ರೂ. ಕುಸಿತ ಕಂಡ ಬೆಳ್ಳಿ ದರ

Silver Price Today: ಭಾರತದಲ್ಲಿ ನಿನ್ನೆ 24 ಕ್ಯಾರೆಟ್ ಚಿನ್ನದ ಬೆಲೆ 50,510 ರೂ. ಇದ್ದುದು 50,950 ರೂ. ಆಗಿದೆ. ಇಂದು ಬೆಳ್ಳಿ ದರ 3,300 ರೂ. ಇಳಿಕೆಯಾಗಿದೆ.

Gold Price Today: ಚಿನ್ನದ ಬೆಲೆ ಮತ್ತೆ ಹೆಚ್ಚಳ; 3,300 ರೂ. ಕುಸಿತ ಕಂಡ ಬೆಳ್ಳಿ ದರ
ಚಿನ್ನದ ಬೆಲೆ
TV9 Web
| Edited By: |

Updated on: May 21, 2022 | 5:43 AM

Share

ಬೆಂಗಳೂರು: ಭಾರತದಲ್ಲಿ ಎರಡು ದಿನಗಳಿಂದ ಚಿನ್ನದ ಬೆಲೆ (Gold Rate) ಏರಿಕೆಯಾಗುತ್ತಿದೆ. ಇಂದು ಚಿನ್ನದ ಬೆಲೆ 10 ಗ್ರಾಂಗೆ 440 ರೂ. ಏರಿಕೆಯಾಗಿದೆ. ಬೆಳ್ಳಿಯ ಬೆಲೆ ಕೂಡ ದಾಖಲೆಯ ಕುಸಿತವಾಗಿದ್ದು, ಒಂದೇ ದಿನದಲ್ಲಿ 3,300 ರೂ. ಇಳಿಕೆಯಾಗಿದೆ. ನೀವು ಕೂಡ ಬಂಗಾರ ಖರೀದಿಸಲು ಯೋಚಿಸಿದ್ದರೆ ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ಬೆಲೆ ಎಷ್ಟಿದೆ? ಎಂಬ ಮಾಹಿತಿ ಇಲ್ಲಿದೆ.

ಭಾರತದಲ್ಲಿ ನಿನ್ನೆ 22 ಕ್ಯಾರೆಟ್ ಚಿನ್ನದ ಬೆಲೆ 46,300 ರೂ. ಇದ್ದುದು 46,700 ರೂ. ಆಗಿದೆ. ಹಾಗೇ, 24 ಕ್ಯಾರೆಟ್ ಚಿನ್ನದ ಬೆಲೆ 50,510 ರೂ. ಇದ್ದುದು 50,950 ರೂ. ಆಗಿದೆ. ಚಿನ್ನದ ಬೆಲೆ ಏರಿಳಿತದ ವಿಚಾರದಲ್ಲಿ ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂ. ಮೌಲ್ಯ ನಿರ್ಣಾಯಕವಾಗುತ್ತದೆ.

ಗುಡ್ ರಿಟರ್ನ್ಸ್​ ಮಾಹಿತಿ ಪ್ರಕಾರ, ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ. ಚೆನ್ನೈ- 47,860 ರೂ. ಮುಂಬೈ- 46,700 ರೂ, ದೆಹಲಿ- 46,700 ರೂ, ಕೊಲ್ಕತ್ತಾ- 46,700 ರೂ, ಬೆಂಗಳೂರು- 46,700 ರೂ, ಹೈದರಾಬಾದ್- 46,700 ರೂ, ಕೇರಳ- 46,700 ರೂ, ಪುಣೆ- 46,760 ರೂ, ಮಂಗಳೂರು- 46,700 ರೂ, ಮೈಸೂರು- 46,700 ರೂ. ಇದೆ. (Source)

ಇದನ್ನೂ ಓದಿ: Gold Price Today: ಚಿನ್ನದ ಬೆಲೆ ಇಂದು 490 ರೂ. ಕುಸಿತ; ಬೆಳ್ಳಿ ದರ ಮತ್ತೆ ಇಳಿಕೆ

ಹಾಗೇ, 24 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ: ಚೆನ್ನೈ- 52,210 ರೂ, ಮುಂಬೈ- 50,950 ರೂ, ದೆಹಲಿ- 50,950 ರೂ, ಕೊಲ್ಕತ್ತಾ- 50,950 ರೂ, ಬೆಂಗಳೂರು- 50,950 ರೂ, ಹೈದರಾಬಾದ್- 50,950 ರೂ, ಕೇರಳ- 50,950 ರೂ, ಪುಣೆ- 51,010 ರೂ, ಮಂಗಳೂರು- 50,950 ರೂ, ಮೈಸೂರು- 50,950 ರೂ. ಆಗಿದೆ.

ಇಂದಿನ ಬೆಳ್ಳಿಯ ದರ: ನಿನ್ನೆ ಒಂದೇ ದಿನದಲ್ಲಿ 4,000 ರೂ. ಏರಿಕೆಯಾಗಿದ್ದ ಬೆಳ್ಳಿ ಬೆಲೆ ಇಂದು ಭಾರೀ ಕುಸಿತ ಕಂಡಿದೆ. ಇಂದು ಬೆಳ್ಳಿ ದರ 3,300 ರೂ. ಇಳಿಕೆಯಾಗಿದೆ. ಭಾರತದಲ್ಲಿ ನಿನ್ನೆ 1 ಕೆಜಿ ಬೆಳ್ಳಿಯ ದರ 65,000 ರೂ. ಇದ್ದುದು ಇಂದು 61,700 ರೂ. ಆಗಿದೆ. ಭಾರತದ ಪ್ರಮುಖ ನಗರಗಳ ಬೆಳ್ಳಿ ದರವನ್ನು ಗಮನಿಸುವುದಾದರೆ, ಬೆಂಗಳೂರು- 65,900 ರೂ, ಮೈಸೂರು- 65,900 ರೂ., ಮಂಗಳೂರು- 65,900 ರೂ., ಮುಂಬೈ- 61,700 ರೂ, ಚೆನ್ನೈ- 65,900 ರೂ, ದೆಹಲಿ- 61,700 ರೂ, ಹೈದರಾಬಾದ್- 65,900 ರೂ, ಕೊಲ್ಕತ್ತಾ- 61,700 ರೂ. ಆಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
TV9 Web
TV9 Web

TV9 Kannada

Read More
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್