AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Price Today: ಚಿನ್ನ ಖರೀದಿಸುವವರಿಗೆ ಒಳ್ಳೆ ಸುದ್ದಿ; ಬೆಳ್ಳಿ ದರವೂ 3 ದಿನದಿಂದ ಬದಲಾಗಿಲ್ಲ

Silver Price Today: 3 ದಿನಗಳ ಹಿಂದೆ 1 ಕೆಜಿ ಬೆಳ್ಳಿಯ ದರ 57,000 ರೂ. ಇದ್ದುದು ಇಂದು 57,200 ರೂ. ಆಗಿದೆ. ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ.

Gold Price Today: ಚಿನ್ನ ಖರೀದಿಸುವವರಿಗೆ ಒಳ್ಳೆ ಸುದ್ದಿ; ಬೆಳ್ಳಿ ದರವೂ 3 ದಿನದಿಂದ ಬದಲಾಗಿಲ್ಲ
ಚಿನ್ನದ ಬೆಲೆImage Credit source: News18
TV9 Web
| Edited By: |

Updated on: Jul 11, 2022 | 8:47 AM

Share

ಬೆಂಗಳೂರು: ಭಾರತದಲ್ಲಿ ಕೊಂಚ ಏರಿಕೆ ಕಂಡಿದ್ದ ಚಿನ್ನದ ಬೆಲೆ 2 ದಿನಗಳಿಂದ ಮತ್ತೆ ಯಥಾಸ್ಥಿತಿಯಲ್ಲಿದೆ. ಚಿನ್ನದ ಬೆಲೆಯಲ್ಲಿ (Gold Rate) ಇಂದು ಯಾವುದೇ ಏರಿಳಿತವಾಗಿಲ್ಲ. ಬೆಳ್ಳಿಯ ಬೆಲೆ (Silver Price) ಕೂಡ ಇಂದು ಒಂದೇ ರೀತಿಯಲ್ಲಿದೆ. ನೀವು ಕೂಡ ಬಂಗಾರ ಖರೀದಿಸಲು ಯೋಚಿಸಿದ್ದರೆ ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ಬೆಲೆ ಎಷ್ಟಿದೆ? ಎಂಬ ಮಾಹಿತಿ ಇಲ್ಲಿದೆ.

ಭಾರತದಲ್ಲಿ ಚಿನ್ನದ ಬೆಲೆ ಇಂದು ಏರಿಳಿತವಾಗಿಲ್ಲ. 2 ದಿನಗಳ ಹಿಂದೆ 22 ಕ್ಯಾರೆಟ್ ಚಿನ್ನದ ಬೆಲೆ 46,850 ರೂ. ಇದ್ದುದು 46,950 ರೂ. ಆಗಿದೆ. ಹಾಗೇ, 24 ಕ್ಯಾರೆಟ್ ಚಿನ್ನದ ಬೆಲೆ 51,110 ರೂ. ಇದ್ದುದು 51,210 ರೂ. ಆಗಿದೆ. ಚಿನ್ನದ ಬೆಲೆ ಏರಿಳಿತದ ವಿಚಾರದಲ್ಲಿ ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂ. ಮೌಲ್ಯ ನಿರ್ಣಾಯಕವಾಗುತ್ತದೆ.

ಗುಡ್ ರಿಟರ್ನ್ಸ್​ ಮಾಹಿತಿ ಪ್ರಕಾರ, ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ. ಚೆನ್ನೈ- 46,890 ರೂ. ಮುಂಬೈ- 46,950 ರೂ, ದೆಹಲಿ- 46,950 ರೂ, ಕೊಲ್ಕತ್ತಾ- 46,950 ರೂ, ಬೆಂಗಳೂರು- 46,980 ರೂ, ಹೈದರಾಬಾದ್- 46,950 ರೂ, ಕೇರಳ- 46,950 ರೂ, ಪುಣೆ- 46,970 ರೂ, ಮಂಗಳೂರು- 46,980 ರೂ, ಮೈಸೂರು- 46,980 ರೂ. ಇದೆ.

ಇದನ್ನೂ ಓದಿ: Gold Price Today: ಬೆಂಗಳೂರು, ಚೆನ್ನೈ, ದೆಹಲಿ ಸೇರಿ ವಿವಿಧ ನಗರಗಳ ಇಂದಿನ ಚಿನ್ನ, ಬೆಳ್ಳಿ ಬೆಲೆ ಹೀಗಿದೆ

ಹಾಗೇ, 24 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ: ಚೆನ್ನೈ- 51,150 ರೂ, ಮುಂಬೈ- 51,210 ರೂ, ದೆಹಲಿ- 51,210 ರೂ, ಕೊಲ್ಕತ್ತಾ- 51,210 ರೂ, ಬೆಂಗಳೂರು- 51,250 ರೂ, ಹೈದರಾಬಾದ್- 51,210 ರೂ, ಕೇರಳ- 51,210 ರೂ, ಪುಣೆ- 51,240 ರೂ, ಮಂಗಳೂರು- 51,250 ರೂ, ಮೈಸೂರು- 51,250 ರೂ. ಆಗಿದೆ.

ಇಂದಿನ ಬೆಳ್ಳಿಯ ದರ: ಬೆಳ್ಳಿ ಬೆಲೆ ಇಂದು ಯಥಾಸ್ಥಿತಿಯಲ್ಲಿದೆ. 3 ದಿನಗಳ ಹಿಂದೆ 1 ಕೆಜಿ ಬೆಳ್ಳಿಯ ದರ 57,000 ರೂ. ಇದ್ದುದು ಇಂದು 57,200 ರೂ. ಆಗಿದೆ. ಭಾರತದ ಪ್ರಮುಖ ನಗರಗಳ ಬೆಳ್ಳಿ ದರವನ್ನು ಗಮನಿಸುವುದಾದರೆ, ಬೆಂಗಳೂರು- 62,800 ರೂ, ಮೈಸೂರು- 62,800 ರೂ., ಮಂಗಳೂರು- 62,800 ರೂ., ಮುಂಬೈ- 57,200 ರೂ, ಚೆನ್ನೈ- 62,800 ರೂ, ದೆಹಲಿ- 57,200 ರೂ, ಹೈದರಾಬಾದ್- 62,800 ರೂ, ಕೊಲ್ಕತ್ತಾ- 57,200 ರೂ. ಆಗಿದೆ.

Follow Us
ರಸ್ತೆ ಬದಿ ನಿಂತಲ್ಲೇ ನಿಂತ ವಾಹನಗಳಿಗೆ ಎಷ್ಟು ದಂಡ ಗೊತ್ತಾ?
ರಸ್ತೆ ಬದಿ ನಿಂತಲ್ಲೇ ನಿಂತ ವಾಹನಗಳಿಗೆ ಎಷ್ಟು ದಂಡ ಗೊತ್ತಾ?
‘ದರ್ಶನ್ ಅಭಿಮಾನಿಗಳು ತಪ್ಪು ಮಾಡಲ್ಲ, ಅದು ಕಿಡಿಗೇಡಿಗಳ ಕೆಲಸ’
‘ದರ್ಶನ್ ಅಭಿಮಾನಿಗಳು ತಪ್ಪು ಮಾಡಲ್ಲ, ಅದು ಕಿಡಿಗೇಡಿಗಳ ಕೆಲಸ’
ಬೆಂಗಳೂರಲ್ಲಿ ಡಿಸಿಪಿ ಅಕ್ಷಯ್ ಮಚೀಂದ್ರ ನೇತೃತ್ವದಲ್ಲಿ ಮಿಡ್‌ನೈಟ್ ಆಪರೇಷನ್
ಬೆಂಗಳೂರಲ್ಲಿ ಡಿಸಿಪಿ ಅಕ್ಷಯ್ ಮಚೀಂದ್ರ ನೇತೃತ್ವದಲ್ಲಿ ಮಿಡ್‌ನೈಟ್ ಆಪರೇಷನ್
ಬ್ಯಾಡರಹಳ್ಳಿ ಜನರಿಗೆ ಎದುರಾಯ್ತು ಚಿರತೆ ಭಯ!
ಬ್ಯಾಡರಹಳ್ಳಿ ಜನರಿಗೆ ಎದುರಾಯ್ತು ಚಿರತೆ ಭಯ!
ವಯನಾಡು: ಸುರಂಗ ನಿರ್ಮಾಣ ಸ್ಥಳದಲ್ಲಿ ದುರ್ಘಟನೆ ಸಂಭವಿಸಿದ್ದೇಕೆ?
ವಯನಾಡು: ಸುರಂಗ ನಿರ್ಮಾಣ ಸ್ಥಳದಲ್ಲಿ ದುರ್ಘಟನೆ ಸಂಭವಿಸಿದ್ದೇಕೆ?
1.79 ಕೋಟಿ ಹಣವಿದ್ದ ಎಟಿಎಂ ವಾಹನ ಅಡ್ಡಗಟ್ಟಿ ಕೀ ಎಗರಿಸಿದ ಕಿಡಿಗೇಡಿಗಳು
1.79 ಕೋಟಿ ಹಣವಿದ್ದ ಎಟಿಎಂ ವಾಹನ ಅಡ್ಡಗಟ್ಟಿ ಕೀ ಎಗರಿಸಿದ ಕಿಡಿಗೇಡಿಗಳು
ಹುಂಡಿ ಎಣಿಕೆ ವೇಳೆ 1.98 ಲಕ್ಷ ರೂ. ಜಾಕೆಟ್ ಒಳಗೆ ಇಳಿಸಿ ಎಗರಿಸಿದ ಆಸಾಮಿ!
ಹುಂಡಿ ಎಣಿಕೆ ವೇಳೆ 1.98 ಲಕ್ಷ ರೂ. ಜಾಕೆಟ್ ಒಳಗೆ ಇಳಿಸಿ ಎಗರಿಸಿದ ಆಸಾಮಿ!
ಇಂದು ಯೋಗಿನಿ ಏಕಾದಶಿ, ಬುಧ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಯೋಗಿನಿ ಏಕಾದಶಿ, ಬುಧ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಪ್ರವಾಹದಲ್ಲಿ ಕೊಚ್ಚಿಹೋದ 3,000 ಎಲ್‌ಪಿಜಿ ಸಿಲಿಂಡರ್‌ಗಳು; ವಿಡಿಯೋ ವೈರಲ್!
ಪ್ರವಾಹದಲ್ಲಿ ಕೊಚ್ಚಿಹೋದ 3,000 ಎಲ್‌ಪಿಜಿ ಸಿಲಿಂಡರ್‌ಗಳು; ವಿಡಿಯೋ ವೈರಲ್!
‘ದೇವಿ’ ಸಿನಿಮಾದ ನಟ, ಯುವ ರೈತ ಚೇತನ್​ಗೆ 10 ನಿರ್ದೇಶಕರಿಂದ ಮೋಸ
‘ದೇವಿ’ ಸಿನಿಮಾದ ನಟ, ಯುವ ರೈತ ಚೇತನ್​ಗೆ 10 ನಿರ್ದೇಶಕರಿಂದ ಮೋಸ