AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Price Today: ಬೆಳ್ಳಿ ಬೆಲೆ ದಾಖಲೆಯ ಏರಿಕೆ; ಇಂದಿನ ಚಿನ್ನದ ಬೆಲೆ ಎಷ್ಟಿದೆ ಗೊತ್ತಾ?

Silver Price Today: ಬೆಳ್ಳಿಯ ಬೆಲೆ ಇಂದು ದಾಖಲೆಯ ಹೆಚ್ಚಳವಾಗಿದ್ದು, ಒಂದೇ ದಿನದಲ್ಲಿ 2,150 ರೂ. ಏರಿಕೆಯಾಗಿದೆ. ಭಾರತದಲ್ಲಿ ನಿನ್ನೆ 22 ಕ್ಯಾರೆಟ್ ಚಿನ್ನದ ಬೆಲೆ 46,250 ರೂ. ಇದ್ದುದು 46,550 ರೂ. ಆಗಿದೆ.

Gold Price Today: ಬೆಳ್ಳಿ ಬೆಲೆ ದಾಖಲೆಯ ಏರಿಕೆ; ಇಂದಿನ ಚಿನ್ನದ ಬೆಲೆ ಎಷ್ಟಿದೆ ಗೊತ್ತಾ?
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: May 18, 2022 | 6:01 AM

Share

ಬೆಂಗಳೂರು: ಭಾರತದಲ್ಲಿ ಮೂರು ದಿನಗಳಿಂದ ಚಿನ್ನದ ಬೆಲೆ (Gold Rate) ಮತ್ತು ಬೆಳ್ಳಿ ಬೆಲೆ (Silver Price) ಯಥಾಸ್ಥಿತಿಯಲ್ಲಿತ್ತು. ಆದರೆ, ಇಂದು ಚಿನ್ನದ ಬೆಲೆ 10 ಗ್ರಾಂಗೆ 330 ರೂ. ಏರಿಕೆಯಾಗಿದೆ. ಬೆಳ್ಳಿಯ ಬೆಲೆ ಇಂದು ದಾಖಲೆಯ ಹೆಚ್ಚಳವಾಗಿದ್ದು, ಒಂದೇ ದಿನದಲ್ಲಿ 2,150 ರೂ. ಏರಿಕೆಯಾಗಿದೆ. ನೀವು ಕೂಡ ಬಂಗಾರ ಖರೀದಿಸಲು ಯೋಚಿಸಿದ್ದರೆ ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ಬೆಲೆ ಎಷ್ಟಿದೆ? ಎಂಬ ಮಾಹಿತಿ ಇಲ್ಲಿದೆ.

ಭಾರತದಲ್ಲಿ ನಿನ್ನೆ 22 ಕ್ಯಾರೆಟ್ ಚಿನ್ನದ ಬೆಲೆ 46,250 ರೂ. ಇದ್ದುದು 46,550 ರೂ. ಆಗಿದೆ. ಹಾಗೇ, 24 ಕ್ಯಾರೆಟ್ ಚಿನ್ನದ ಬೆಲೆ 50,450 ರೂ. ಇದ್ದುದು 50,780 ರೂ. ಆಗಿದೆ. ಚಿನ್ನದ ಬೆಲೆ ಏರಿಳಿತದ ವಿಚಾರದಲ್ಲಿ ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂಪಾಯಿ ಮೌಲ್ಯ ನಿರ್ಣಾಯಕವಾಗುತ್ತದೆ.

ಗುಡ್ ರಿಟರ್ನ್ಸ್​ ಮಾಹಿತಿ ಪ್ರಕಾರ, ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ. ಚೆನ್ನೈ- 47,640 ರೂ. ಮುಂಬೈ- 46,550 ರೂ, ದೆಹಲಿ- 46,550 ರೂ, ಕೊಲ್ಕತ್ತಾ- 46,550 ರೂ, ಬೆಂಗಳೂರು- 46,550 ರೂ, ಹೈದರಾಬಾದ್- 46,550 ರೂ, ಕೇರಳ- 46,550 ರೂ, ಪುಣೆ- 46,600 ರೂ, ಮಂಗಳೂರು- 46,550 ರೂ, ಮೈಸೂರು- 46,550 ರೂ. ಇದೆ. (Source)

ಇದನ್ನೂ ಓದಿ: Gold Price Today: ಭಾರತದಲ್ಲಿ ಇಂದು ಚಿನ್ನದ ಬೆಲೆ ಮತ್ತೆ ಕುಸಿತ; ಬೆಳ್ಳಿ ದರ 700 ರೂ. ಹೆಚ್ಚಳ

ಹಾಗೇ, 24 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ: ಚೆನ್ನೈ- 51,970 ರೂ, ಮುಂಬೈ- 50,780 ರೂ, ದೆಹಲಿ- 50,780 ರೂ, ಕೊಲ್ಕತ್ತಾ- 50,780 ರೂ, ಬೆಂಗಳೂರು- 50,780 ರೂ, ಹೈದರಾಬಾದ್- 50,780 ರೂ, ಕೇರಳ- 50,780 ರೂ, ಪುಣೆ- 50,820 ರೂ, ಮಂಗಳೂರು- 50,780 ರೂ, ಮೈಸೂರು- 50,780 ರೂ. ಆಗಿದೆ.

ಇಂದಿನ ಬೆಳ್ಳಿಯ ದರ: ಇಂದು ಬೆಳ್ಳಿ ಬೆಲೆ ದಾಖಲೆಯ ಏರಿಕೆ ಕಂಡಿದೆ. ಭಾರತದಲ್ಲಿ ನಿನ್ನೆ 1 ಕೆಜಿ ಬೆಳ್ಳಿಯ ದರ 59,400 ರೂ. ಇದ್ದುದು ಇಂದು 61,550 ರೂ. ಆಗಿದೆ. ಭಾರತದ ಪ್ರಮುಖ ನಗರಗಳ ಬೆಳ್ಳಿ ದರವನ್ನು ಗಮನಿಸುವುದಾದರೆ, ಬೆಂಗಳೂರು- 65,600 ರೂ, ಮೈಸೂರು- 65,600 ರೂ., ಮಂಗಳೂರು- 65,600 ರೂ., ಮುಂಬೈ- 61,550 ರೂ, ಚೆನ್ನೈ- 65,600 ರೂ, ದೆಹಲಿ- 61,550 ರೂ, ಹೈದರಾಬಾದ್- 65,600 ರೂ, ಕೊಲ್ಕತ್ತಾ- 65,600 ರೂ. ಆಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ