AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Price Today: ಸತತ 3 ದಿನಗಳಿಂದ ಚಿನ್ನದ ಬೆಲೆ ಹೆಚ್ಚಳ; ಇಂದಿನ ಬೆಳ್ಳಿ ದರ ಹೀಗಿದೆ

Silver Price Today: ಬೆಳ್ಳಿ ಬೆಲೆಯಲ್ಲಿ ಇಂದು ಯಾವುದೇ ಏರಿಳಿತವಾಗಿಲ್ಲ. 2 ದಿನಗಳ ಹಿಂದೆ 1 ಕೆಜಿ ಬೆಳ್ಳಿ ಬೆಲೆ 55,000 ರೂ. ಇದ್ದುದು ಇಂದು 55,400 ರೂ. ಆಗಿದೆ.

Gold Price Today: ಸತತ 3 ದಿನಗಳಿಂದ ಚಿನ್ನದ ಬೆಲೆ ಹೆಚ್ಚಳ; ಇಂದಿನ ಬೆಳ್ಳಿ ದರ ಹೀಗಿದೆ
ಚಿನ್ನದ ಬೆಲೆ
TV9 Web
| Edited By: |

Updated on: Aug 27, 2022 | 6:04 AM

Share

Gold Price on 27th August 2022 | ಬೆಂಗಳೂರು: ಭಾರತದಲ್ಲಿ 2 ದಿನಗಳಿಂದ ಹೆಚ್ಚಳವಾಗಿದ್ದ ಚಿನ್ನದ ಬೆಲೆ (Gold Rate) ಇಂದು ಮತ್ತೆ ಏರಿಕೆಯಾಗಿದೆ. ಇಂದು ಬಂಗಾರದ ಬೆಲೆ 160 ರೂ. ಏರಿಕೆಯಾಗಿದೆ. ಬೆಳ್ಳಿಯ ಬೆಲೆ (Silver Price) ಇಂದು ಯಥಾಸ್ಥಿತಿಯಲ್ಲಿದೆ. ನೀವು ಸಹ ಬಂಗಾರ ಖರೀದಿಸಲು ಯೋಚಿಸಿದ್ದರೆ ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ಬೆಲೆ ಎಷ್ಟಿದೆ? ಎಂಬ ಮಾಹಿತಿ ಇಲ್ಲಿದೆ.

ಭಾರತದಲ್ಲಿ ಚಿನ್ನದ ಬೆಲೆ ಇಂದು ಮತ್ತೆ ಏರಿಕೆಯಾಗಿದೆ. ನಿನ್ನೆ 22 ಕ್ಯಾರೆಟ್ ಚಿನ್ನದ ಬೆಲೆ 47,500 ರೂ. ಇದ್ದುದು 47,650 ರೂ. ಆಗಿದೆ. ಹಾಗೇ, 24 ಕ್ಯಾರೆಟ್ ಚಿನ್ನದ ಬೆಲೆ 51,820 ರೂ. ಇದ್ದುದು 51,980 ರೂ. ಆಗಿದೆ. ಚಿನ್ನದ ಬೆಲೆ ಏರಿಳಿತದ ವಿಚಾರದಲ್ಲಿ ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂ. ಮೌಲ್ಯ ನಿರ್ಣಾಯಕವಾಗುತ್ತದೆ.

ಗುಡ್ ರಿಟರ್ನ್ಸ್​ ಮಾಹಿತಿ ಪ್ರಕಾರ, ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ. ಚೆನ್ನೈ- 48,400 ರೂ. ಮುಂಬೈ- 47,650 ರೂ, ದೆಹಲಿ- 47,800 ರೂ, ಕೊಲ್ಕತ್ತಾ- 47,650 ರೂ, ಬೆಂಗಳೂರು- 47,700 ರೂ, ಹೈದರಾಬಾದ್- 47,650 ರೂ, ಕೇರಳ- 47,650 ರೂ, ಪುಣೆ- 47,730 ರೂ, ಮಂಗಳೂರು- 47,700 ರೂ, ಮೈಸೂರು- 47,700 ರೂ. ಇದೆ.

ಇದನ್ನೂ ಓದಿ: Gold Price Today: 3 ದಿನಗಳ ಬಳಿಕ ಚಿನ್ನದ ಬೆಲೆ ಕುಸಿತ; ಹಲವು ನಗರಗಳಲ್ಲಿ 400 ರೂ. ಇಳಿಕೆ

ಹಾಗೇ, 24 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ: ಚೆನ್ನೈ- 52,800 ರೂ, ಮುಂಬೈ- 51,980 ರೂ, ದೆಹಲಿ- 52,140 ರೂ, ಕೊಲ್ಕತ್ತಾ- 51,980 ರೂ, ಬೆಂಗಳೂರು- 52,030 ರೂ, ಹೈದರಾಬಾದ್- 51,980 ರೂ, ಕೇರಳ- 51,980 ರೂ, ಪುಣೆ- 52,010 ರೂ, ಮಂಗಳೂರು- 52,030 ರೂ, ಮೈಸೂರು- 52,030 ರೂ. ಆಗಿದೆ.

ಇಂದಿನ ಬೆಳ್ಳಿಯ ದರ: ಬೆಳ್ಳಿ ಬೆಲೆಯಲ್ಲಿ ಇಂದು ಯಾವುದೇ ಏರಿಳಿತವಾಗಿಲ್ಲ. 2 ದಿನಗಳ ಹಿಂದೆ 1 ಕೆಜಿ ಬೆಳ್ಳಿ ಬೆಲೆ 55,000 ರೂ. ಇದ್ದುದು ಇಂದು 55,400 ರೂ. ಆಗಿದೆ. ಭಾರತದ ಪ್ರಮುಖ ನಗರಗಳ ಬೆಳ್ಳಿ ದರವನ್ನು ಗಮನಿಸುವುದಾದರೆ, ಬೆಂಗಳೂರು- 61,100 ರೂ, ಮೈಸೂರು- 61,100 ರೂ., ಮಂಗಳೂರು- 61,100 ರೂ., ಮುಂಬೈ- 55,400 ರೂ, ಚೆನ್ನೈ- 61,100 ರೂ, ದೆಹಲಿ- 55,400 ರೂ, ಹೈದರಾಬಾದ್- 61,100 ರೂ, ಕೊಲ್ಕತ್ತಾ- 55,400 ರೂ. ಆಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
TV9 Web
TV9 Web

TV9 Kannada

Read More
ಮೈಸೂರು ದಸರಾ 2026: ಅಧಿಕೃತ ವೇಳಾಪಟ್ಟಿ ಪ್ರಕಟ, ಸಂಪೂರ್ಣ ವಿವರ ಇಲ್ಲಿದೆ
ಮೈಸೂರು ದಸರಾ 2026: ಅಧಿಕೃತ ವೇಳಾಪಟ್ಟಿ ಪ್ರಕಟ, ಸಂಪೂರ್ಣ ವಿವರ ಇಲ್ಲಿದೆ
ದಾವಣಗೆರೆ: ವಸತಿ ಶಾಲೆಯಿಂದ ಮತ್ತೊಬ್ಬ ವಿದ್ಯಾರ್ಥಿ ನಾಪತ್ತೆ
ದಾವಣಗೆರೆ: ವಸತಿ ಶಾಲೆಯಿಂದ ಮತ್ತೊಬ್ಬ ವಿದ್ಯಾರ್ಥಿ ನಾಪತ್ತೆ
ಟ್ರಕ್-ಟೆಂಪೋ ಡಿಕ್ಕಿಗೆ 7 ಮಂದಿ ಸಾವು, 19 ಜನರಿಗೆ ಗಾಯ
ಟ್ರಕ್-ಟೆಂಪೋ ಡಿಕ್ಕಿಗೆ 7 ಮಂದಿ ಸಾವು, 19 ಜನರಿಗೆ ಗಾಯ
ಎಲ್ಲರ ಮುಖವಾಡವನ್ನು ಇಂಚಿಂಚು ಬಿಚ್ಚಿಟ್ಟ ತಾಂಡವ್; ಎಲ್ಲ ಸ್ಪರ್ಧಿಗಳು ಶಾಕ್
ಎಲ್ಲರ ಮುಖವಾಡವನ್ನು ಇಂಚಿಂಚು ಬಿಚ್ಚಿಟ್ಟ ತಾಂಡವ್; ಎಲ್ಲ ಸ್ಪರ್ಧಿಗಳು ಶಾಕ್
ದೇವಿಮನೆ ಘಟ್ಟದ ಬಳಿ ಕಂದಕಕ್ಕೆ ಉರುಳಿಬಿದ್ದ KSRTC ಬಸ್: 12 ಮಂದಿಗೆ ಗಾಯ
ದೇವಿಮನೆ ಘಟ್ಟದ ಬಳಿ ಕಂದಕಕ್ಕೆ ಉರುಳಿಬಿದ್ದ KSRTC ಬಸ್: 12 ಮಂದಿಗೆ ಗಾಯ
ಇಂದು ಚಂದನ ಷಷ್ಠಿ; ಈ ರಾಶಿಗಳಿಗೆ ಕೂಡಿಬರಲಿದೆ ಅದೃಷ್ಟ!
ಇಂದು ಚಂದನ ಷಷ್ಠಿ; ಈ ರಾಶಿಗಳಿಗೆ ಕೂಡಿಬರಲಿದೆ ಅದೃಷ್ಟ!
ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಬ್ಯಾಟ್ ಬೀಸಿದ ಸಚಿವ ಗಜೇಂದ್ರ ಸಿಂಗ್ ಶೇಖಾವತ್
ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಬ್ಯಾಟ್ ಬೀಸಿದ ಸಚಿವ ಗಜೇಂದ್ರ ಸಿಂಗ್ ಶೇಖಾವತ್
ಸೌಜನ್ಯ ಕೇಸ್​​ ತನಿಖೆಗೆ SIT ಚಾಲನೆ: ಮೊದಲ ಸಭೆ, ಇನ್​ ಸೈಡ್​ ಮಾಹಿತಿ
ಸೌಜನ್ಯ ಕೇಸ್​​ ತನಿಖೆಗೆ SIT ಚಾಲನೆ: ಮೊದಲ ಸಭೆ, ಇನ್​ ಸೈಡ್​ ಮಾಹಿತಿ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ