AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Price Today: 2 ದಿನಗಳ ಬಳಿಕ ಮತ್ತೆ ಏರಿಕೆ ಕಂಡ ಚಿನ್ನದ ಬೆಲೆ; ಬೆಳ್ಳಿ ದರವೂ ಕೊಂಚ ಹೆಚ್ಚಳ

Silver Price Today: ಬೆಳ್ಳಿ ಬೆಲೆ ಇಂದು ಏರಿಕೆಯಾಗಿದೆ. ನಿನ್ನೆ 1 ಕೆಜಿ ಬೆಳ್ಳಿಯ ದರ 56,400 ರೂ. ಇದ್ದುದು ಇಂದು 57,000 ರೂ. ಆಗಿದೆ.

Gold Price Today: 2 ದಿನಗಳ ಬಳಿಕ ಮತ್ತೆ ಏರಿಕೆ ಕಂಡ ಚಿನ್ನದ ಬೆಲೆ; ಬೆಳ್ಳಿ ದರವೂ ಕೊಂಚ ಹೆಚ್ಚಳ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Jul 15, 2022 | 5:53 AM

Share

ಬೆಂಗಳೂರು: ಭಾರತದಲ್ಲಿ 2 ದಿನಗಳಿಂದ ಕುಸಿತ ಕಾಣುತ್ತಿದ್ದ ಚಿನ್ನದ ಬೆಲೆ (Gold Rate) ಇಂದು ಏರಿಕೆಯಾಗಿದೆ. ಇಂದು 10 ಗ್ರಾಂ ಚಿನ್ನದ ದರ 210 ರೂ. ಏರಿಕೆಯಾಗಿದೆ. ಬೆಳ್ಳಿಯ ಬೆಲೆ (Silver Price) ನಿನ್ನೆ ಒಂದೇ ದಿನದಲ್ಲಿ 6,100 ಕುಸಿತವಾಗಿತ್ತು. ಆದರೆ, ಇಂದು ಬೆಳ್ಳಿ ದರ 1 ಕೆಜಿಗೆ 600 ರೂ. ಹೆಚ್ಚಳವಾಗಿದೆ. ನೀವು ಕೂಡ ಬಂಗಾರ ಖರೀದಿಸಲು ಯೋಚಿಸಿದ್ದರೆ ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ಬೆಲೆ ಎಷ್ಟಿದೆ? ಎಂಬ ಮಾಹಿತಿ ಇಲ್ಲಿದೆ.

ಭಾರತದಲ್ಲಿ ಚಿನ್ನದ ಬೆಲೆ ಕೊಂಚ ಏರಿಕೆಯಾಗಿದೆ. ನಿನ್ನೆ 22 ಕ್ಯಾರೆಟ್ ಚಿನ್ನದ ಬೆಲೆ 46,700 ರೂ. ಇದ್ದುದು 46,900 ರೂ. ಆಗಿದೆ. ಹಾಗೇ, 24 ಕ್ಯಾರೆಟ್ ಚಿನ್ನದ ಬೆಲೆ 50,950 ರೂ. ಇದ್ದುದು 51,160 ರೂ. ಆಗಿದೆ. ಚಿನ್ನದ ಬೆಲೆ ಏರಿಳಿತದ ವಿಚಾರದಲ್ಲಿ ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂ. ಮೌಲ್ಯ ನಿರ್ಣಾಯಕವಾಗುತ್ತದೆ.

ಗುಡ್ ರಿಟರ್ನ್ಸ್​ ಮಾಹಿತಿ ಪ್ರಕಾರ, ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ. ಚೆನ್ನೈ- 46,760 ರೂ. ಮುಂಬೈ- 46,900 ರೂ, ದೆಹಲಿ- 46,900 ರೂ, ಕೊಲ್ಕತ್ತಾ- 46,900 ರೂ, ಬೆಂಗಳೂರು- 46,950 ರೂ, ಹೈದರಾಬಾದ್- 46,900 ರೂ, ಕೇರಳ- 46,900 ರೂ, ಪುಣೆ- 46,970 ರೂ, ಮಂಗಳೂರು- 46,950 ರೂ, ಮೈಸೂರು- 46,950 ರೂ. ಇದೆ.

ಇದನ್ನೂ ಓದಿ: Gold Price Today: ಇಂದು ಮತ್ತೆ ಚಿನ್ನದ ಬೆಲೆ 820 ರೂ. ಕುಸಿತ; ಬೆಳ್ಳಿ ದರ ಕೊಂಚ ಏರಿಕೆ

ಹಾಗೇ, 24 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ: ಚೆನ್ನೈ- 51,010 ರೂ, ಮುಂಬೈ- 51,160 ರೂ, ದೆಹಲಿ- 51,160 ರೂ, ಕೊಲ್ಕತ್ತಾ- 51,160 ರೂ, ಬೆಂಗಳೂರು- 51,220 ರೂ, ಹೈದರಾಬಾದ್- 51,160 ರೂ, ಕೇರಳ- 51,160 ರೂ, ಪುಣೆ- 51,180 ರೂ, ಮಂಗಳೂರು- 51,220 ರೂ, ಮೈಸೂರು- 51,220 ರೂ. ಆಗಿದೆ.

ಇಂದಿನ ಬೆಳ್ಳಿಯ ದರ: ಬೆಳ್ಳಿ ಬೆಲೆ ಇಂದು ಏರಿಕೆಯಾಗಿದೆ. ನಿನ್ನೆ 1 ಕೆಜಿ ಬೆಳ್ಳಿಯ ದರ 56,400 ರೂ. ಇದ್ದುದು ಇಂದು 57,000 ರೂ. ಆಗಿದೆ. ಭಾರತದ ಪ್ರಮುಖ ನಗರಗಳ ಬೆಳ್ಳಿ ದರವನ್ನು ಗಮನಿಸುವುದಾದರೆ, ಬೆಂಗಳೂರು- 62,300 ರೂ, ಮೈಸೂರು- 62,300 ರೂ., ಮಂಗಳೂರು- 62,300 ರೂ., ಮುಂಬೈ- 57,000 ರೂ, ಚೆನ್ನೈ- 62,300 ರೂ, ದೆಹಲಿ- 57,300 ರೂ, ಹೈದರಾಬಾದ್- 62,300 ರೂ, ಕೊಲ್ಕತ್ತಾ- 57,300 ರೂ. ಆಗಿದೆ.

Follow Us
Web contact
Web contact

TV9 Kannada

Read More
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!