AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Price Today: 2 ದಿನಗಳ ಬಳಿಕ ಚಿನ್ನದ ಬೆಲೆ ಕೊಂಚ ಏರಿಕೆ; ಬೆಳ್ಳಿ ದರ 200 ರೂ. ಹೆಚ್ಚಳ

ಬೆಳ್ಳಿ ಬೆಲೆ ಇಂದು 200 ರೂ. ಏರಿಕೆಯಾಗಿದೆ. 2 ದಿನಗಳಿಂದ 1 ಕೆಜಿ ಬೆಳ್ಳಿಯ ದರ 57,000 ರೂ. ಇದ್ದುದು ಇಂದು 57,200 ರೂ. ಆಗಿದೆ.

Gold Price Today: 2 ದಿನಗಳ ಬಳಿಕ ಚಿನ್ನದ ಬೆಲೆ ಕೊಂಚ ಏರಿಕೆ; ಬೆಳ್ಳಿ ದರ 200 ರೂ. ಹೆಚ್ಚಳ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Jul 10, 2022 | 5:51 AM

Share

ಬೆಂಗಳೂರು: ಭಾರತದಲ್ಲಿ 2 ದಿನಗಳಿಂದ ಯಥಾಸ್ಥಿತಿಯಲ್ಲಿದ್ದ ಚಿನ್ನದ ಬೆಲೆ ಇಂದು ಕೊಂಚ ಏರಿಕೆಯಾಗಿದೆ. ಇಂದು ಚಿನ್ನದ ಬೆಲೆ (Gold Rate) 100 ರೂ. ಹೆಚ್ಚಳವಾಗಿದೆ. ಬೆಳ್ಳಿಯ ಬೆಲೆ (Silver Price) ಇಂದು 200 ರೂ. ಏರಿಕೆ ಕಂಡಿದೆ. ನೀವು ಕೂಡ ಬಂಗಾರ ಖರೀದಿಸಲು ಯೋಚಿಸಿದ್ದರೆ ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ಬೆಲೆ ಎಷ್ಟಿದೆ? ಎಂಬ ಮಾಹಿತಿ ಇಲ್ಲಿದೆ.

ಭಾರತದಲ್ಲಿ ಚಿನ್ನದ ಬೆಲೆ ಇಂದು ಏರಿಕೆಯಾಗಿದೆ. ನಿನ್ನೆ ಹಿಂದೆ 22 ಕ್ಯಾರೆಟ್ ಚಿನ್ನದ ಬೆಲೆ 46,850 ರೂ. ಇದ್ದುದು 46,950 ರೂ. ಆಗಿದೆ. ಹಾಗೇ, 24 ಕ್ಯಾರೆಟ್ ಚಿನ್ನದ ಬೆಲೆ 51,110 ರೂ. ಇದ್ದುದು 51,210 ರೂ. ಆಗಿದೆ. ಚಿನ್ನದ ಬೆಲೆ ಏರಿಳಿತದ ವಿಚಾರದಲ್ಲಿ ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂ. ಮೌಲ್ಯ ನಿರ್ಣಾಯಕವಾಗುತ್ತದೆ.

ಗುಡ್ ರಿಟರ್ನ್ಸ್​ ಮಾಹಿತಿ ಪ್ರಕಾರ, ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ. ಚೆನ್ನೈ- 46,890 ರೂ. ಮುಂಬೈ- 46,950 ರೂ, ದೆಹಲಿ- 46,950 ರೂ, ಕೊಲ್ಕತ್ತಾ- 46,950 ರೂ, ಬೆಂಗಳೂರು- 46,980 ರೂ, ಹೈದರಾಬಾದ್- 46,950 ರೂ, ಕೇರಳ- 46,950 ರೂ, ಪುಣೆ- 46,970 ರೂ, ಮಂಗಳೂರು- 46,980 ರೂ, ಮೈಸೂರು- 46,980 ರೂ. ಇದೆ.

ಇದನ್ನೂ ಓದಿ: Gold Price Today: ಬೆಂಗಳೂರು, ಚೆನ್ನೈ, ದೆಹಲಿ ಸೇರಿ ವಿವಿಧ ನಗರಗಳ ಇಂದಿನ ಚಿನ್ನ, ಬೆಳ್ಳಿ ಬೆಲೆ ಹೀಗಿದೆ

ಹಾಗೇ, 24 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ: ಚೆನ್ನೈ- 51,150 ರೂ, ಮುಂಬೈ- 51,110 ರೂ, ದೆಹಲಿ- 51,110 ರೂ, ಕೊಲ್ಕತ್ತಾ- 51,210 ರೂ, ಬೆಂಗಳೂರು- 51,250 ರೂ, ಹೈದರಾಬಾದ್- 51,210 ರೂ, ಕೇರಳ- 51,210 ರೂ, ಪುಣೆ- 51,240 ರೂ, ಮಂಗಳೂರು- 51,250 ರೂ, ಮೈಸೂರು- 51,250 ರೂ. ಆಗಿದೆ.

ಇಂದಿನ ಬೆಳ್ಳಿಯ ದರ: ಬೆಳ್ಳಿ ಬೆಲೆ ಇಂದು 200 ರೂ. ಏರಿಕೆಯಾಗಿದೆ. 2 ದಿನಗಳಿಂದ 1 ಕೆಜಿ ಬೆಳ್ಳಿಯ ದರ 57,000 ರೂ. ಇದ್ದುದು ಇಂದು 57,200 ರೂ. ಆಗಿದೆ. ಭಾರತದ ಪ್ರಮುಖ ನಗರಗಳ ಬೆಳ್ಳಿ ದರವನ್ನು ಗಮನಿಸುವುದಾದರೆ, ಬೆಂಗಳೂರು- 62,800 ರೂ, ಮೈಸೂರು- 62,800 ರೂ., ಮಂಗಳೂರು- 62,800 ರೂ., ಮುಂಬೈ- 57,200 ರೂ, ಚೆನ್ನೈ- 62,800 ರೂ, ದೆಹಲಿ- 57,200 ರೂ, ಹೈದರಾಬಾದ್- 62,800 ರೂ, ಕೊಲ್ಕತ್ತಾ- 57,200 ರೂ. ಆಗಿದೆ.

Follow Us
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು