AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Price Today: ಚಿನ್ನದ ಬೆಲೆ ಕೊಂಚ ಹೆಚ್ಚಳ; ಒಂದೇ ದಿನ 1,300 ರೂ. ಏರಿಕೆಯಾದ ಬೆಳ್ಳಿ ದರ

Silver Price Today: ಬೆಳ್ಳಿ ಬೆಲೆಯಲ್ಲಿ ಭಾರೀ ಏರಿಕೆಯಾಗಿದ್ದು, 1 ಕೆಜಿಗೆ 1,300 ರೂ. ಹೆಚ್ಚಳವಾಗಿದೆ. ಭಾರತದಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆ 51,930 ರೂ. ಇದ್ದುದು 52,470 ರೂ. ಆಗಿದೆ.

Gold Price Today: ಚಿನ್ನದ ಬೆಲೆ ಕೊಂಚ ಹೆಚ್ಚಳ; ಒಂದೇ ದಿನ 1,300 ರೂ. ಏರಿಕೆಯಾದ ಬೆಳ್ಳಿ ದರ
ಚಿನ್ನImage Credit source: Live Mint
TV9 Web
| Edited By: |

Updated on: Jun 04, 2022 | 5:55 AM

Share

ಬೆಂಗಳೂರು: ಭಾರತದಲ್ಲಿ ಚಿನ್ನದ ಬೆಲೆ (Gold Rate) ಇಂದು ಮತ್ತೆ ಏರಿಕೆಯಾಗಿದೆ. ಪ್ರಮುಖ ನಗರಗಳಲ್ಲಿ ಚಿನ್ನದ ದರ ಇಂದು 540 ರೂ. ಏರಿಕೆ ಕಂಡಿದೆ. ಬೆಳ್ಳಿಯ ಬೆಲೆ (Silver Price) ಕೂಡ ಇಂದು 1,300 ರೂ. ಏರಿಕೆಯಾಗಿದೆ. ನೀವು ಕೂಡ ಬಂಗಾರ ಖರೀದಿಸಲು ಯೋಚಿಸಿದ್ದರೆ ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ಬೆಲೆ ಎಷ್ಟಿದೆ? ಎಂಬ ಮಾಹಿತಿ ಇಲ್ಲಿದೆ.

ಭಾರತದಲ್ಲಿ ಚಿನ್ನದ ಬೆಲೆ ಇಂದು ಏರಿಕೆಯಾಗಿದೆ. ನಿನ್ನೆ 22 ಕ್ಯಾರೆಟ್ ಚಿನ್ನದ ಬೆಲೆ 47,600 ರೂ. ಇದ್ದುದು 48,100 ರೂ. ಆಗಿದೆ. ಹಾಗೇ, 24 ಕ್ಯಾರೆಟ್ ಚಿನ್ನದ ಬೆಲೆ 51,930 ರೂ. ಇದ್ದುದು 52,470 ರೂ. ಆಗಿದೆ. ಚಿನ್ನದ ಬೆಲೆ ಏರಿಳಿತದ ವಿಚಾರದಲ್ಲಿ ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂ. ಮೌಲ್ಯ ನಿರ್ಣಾಯಕವಾಗುತ್ತದೆ.

ಗುಡ್ ರಿಟರ್ನ್ಸ್​ ಮಾಹಿತಿ ಪ್ರಕಾರ, ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ. ಚೆನ್ನೈ- 48,200 ರೂ. ಮುಂಬೈ- 48,100 ರೂ, ದೆಹಲಿ- 48,100 ರೂ, ಕೊಲ್ಕತ್ತಾ- 48,100 ರೂ, ಬೆಂಗಳೂರು- 48,100 ರೂ, ಹೈದರಾಬಾದ್- 48,100 ರೂ, ಕೇರಳ- 48,100 ರೂ, ಪುಣೆ- 48,180 ರೂ, ಮಂಗಳೂರು- 48,100 ರೂ, ಮೈಸೂರು- 48,100 ರೂ. ಇದೆ. (Source)

ಇದನ್ನೂ ಓದಿ: Gold Price Today: ದಿಢೀರನೆ ಕುಸಿತ ಕಂಡ ಚಿನ್ನದ ಬೆಲೆ; ಬೆಳ್ಳಿ ದರವೂ 900 ರೂ. ಇಳಿಕೆ

ಹಾಗೇ, 24 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ: ಚೆನ್ನೈ- 52,580 ರೂ, ಮುಂಬೈ- 52,470 ರೂ, ದೆಹಲಿ- 52,470 ರೂ, ಕೊಲ್ಕತ್ತಾ- 52,470 ರೂ, ಬೆಂಗಳೂರು- 52,470 ರೂ, ಹೈದರಾಬಾದ್- 52,470 ರೂ, ಕೇರಳ- 52,470 ರೂ, ಪುಣೆ- 52,550 ರೂ, ಮಂಗಳೂರು- 52,470 ರೂ, ಮೈಸೂರು- 52,470 ರೂ. ಆಗಿದೆ.

ಇಂದಿನ ಬೆಳ್ಳಿಯ ದರ: ಬೆಳ್ಳಿ ಬೆಲೆಯಲ್ಲಿ ಭಾರೀ ಏರಿಕೆಯಾಗಿದ್ದು, 1 ಕೆಜಿಗೆ 1,300 ರೂ. ಹೆಚ್ಚಳವಾಗಿದೆ. ಭಾರತದಲ್ಲಿ ನಿನ್ನೆ 1 ಕೆಜಿ ಬೆಳ್ಳಿಯ ದರ 61,400 ರೂ. ಇದ್ದುದು ಇಂದು 62,700 ರೂ. ಆಗಿದೆ. ಭಾರತದ ಪ್ರಮುಖ ನಗರಗಳ ಬೆಳ್ಳಿ ದರವನ್ನು ಗಮನಿಸುವುದಾದರೆ, ಬೆಂಗಳೂರು- 68,500 ರೂ, ಮೈಸೂರು- 68,500 ರೂ., ಮಂಗಳೂರು- 68,500 ರೂ., ಮುಂಬೈ- 62,700 ರೂ, ಚೆನ್ನೈ- 68,500 ರೂ, ದೆಹಲಿ- 62,700 ರೂ, ಹೈದರಾಬಾದ್- 68,500 ರೂ, ಕೊಲ್ಕತ್ತಾ- 62,700 ರೂ. ಆಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
TV9 Web
TV9 Web

TV9 Kannada

Read More
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
RSS ಕಚೇರಿಯಲ್ಲೇ ಫಾರ್ಮ್-7 ಮುದ್ರಣ: ತನ್ವೀರ್ ಸೇಠ್ ಆರೋಪ
RSS ಕಚೇರಿಯಲ್ಲೇ ಫಾರ್ಮ್-7 ಮುದ್ರಣ: ತನ್ವೀರ್ ಸೇಠ್ ಆರೋಪ