Gold Price Today: ಬೆಂಗಳೂರು, ಮುಂಬೈ, ದೆಹಲಿಯಲ್ಲಿ ಚಿನ್ನದ ಬೆಲೆ ಏರಿಕೆ; ಬೆಳ್ಳಿ ದರವೂ ಹೆಚ್ಚಳ

ಭಾರತದಲ್ಲಿ ನಿನ್ನೆ 24 ಕ್ಯಾರೆಟ್ ಚಿನ್ನದ ಬೆಲೆ 52,090 ರೂ. ಇದ್ದುದು 52,250 ರೂ. ಆಗಿದೆ. ಇಂದು ಬೆಳ್ಳಿ ದರ 400 ರೂ. ಏರಿಕೆಯಾಗಿದೆ.

Gold Price Today: ಬೆಂಗಳೂರು, ಮುಂಬೈ, ದೆಹಲಿಯಲ್ಲಿ ಚಿನ್ನದ ಬೆಲೆ ಏರಿಕೆ; ಬೆಳ್ಳಿ ದರವೂ ಹೆಚ್ಚಳ
ಚಿನ್ನದ ಬೆಲೆ
Follow us
| Updated By: ಸುಷ್ಮಾ ಚಕ್ರೆ

Updated on: May 26, 2022 | 5:48 AM

ಬೆಂಗಳೂರು: ಭಾರತದಲ್ಲಿ ಕಳೆದ 3 ದಿನಗಳಿಂದ ಚಿನ್ನದ ಬೆಲೆ (Gold Rate) ಏರಿಕೆಯಾಗುತ್ತಿದೆ. ಇಂದು ಚಿನ್ನದ ಬೆಲೆ 10 ಗ್ರಾಂಗೆ 160 ರೂ. ಏರಿಕೆಯಾಗಿದೆ. ಬೆಳ್ಳಿಯ ಬೆಲೆ (Silver Price) ಕೂಡ ಕೊಂಚ ಏರಿಕೆಯಾಗಿದ್ದು, ಒಂದೇ ದಿನದಲ್ಲಿ 400 ರೂ. ಏರಿಕೆಯಾಗಿದೆ. ನೀವು ಕೂಡ ಬಗಾರ ಖರೀದಿಸಲು ಯೋಚಿಸಿದ್ದರೆ ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ಬೆಲೆ ಎಷ್ಟಿದೆ? ಎಂಬ ಮಾಹಿತಿ ಇಲ್ಲಿದೆ.

ಭಾರತದಲ್ಲಿ ನಿನ್ನೆ 22 ಕ್ಯಾರೆಟ್ ಚಿನ್ನದ ಬೆಲೆ 47,750 ರೂ. ಇದ್ದುದು 47,900 ರೂ. ಆಗಿದೆ. ಹಾಗೇ, 24 ಕ್ಯಾರೆಟ್ ಚಿನ್ನದ ಬೆಲೆ 52,090 ರೂ. ಇದ್ದುದು 52,250 ರೂ. ಆಗಿದೆ. ಚಿನ್ನದ ಬೆಲೆ ಏರಿಳಿತದ ವಿಚಾರದಲ್ಲಿ ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂ. ಮೌಲ್ಯ ನಿರ್ಣಾಯಕವಾಗುತ್ತದೆ.

ಗುಡ್ ರಿಟರ್ನ್ಸ್​ ಮಾಹಿತಿ ಪ್ರಕಾರ, ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ. ಚೆನ್ನೈ- 48,370 ರೂ. ಮುಂಬೈ- 47,900 ರೂ, ದೆಹಲಿ- 47,900 ರೂ, ಕೊಲ್ಕತ್ತಾ- 47,900 ರೂ, ಬೆಂಗಳೂರು- 47,900 ರೂ, ಹೈದರಾಬಾದ್- 47,900 ರೂ, ಕೇರಳ- 47,900 ರೂ, ಪುಣೆ- 47,980 ರೂ, ಮಂಗಳೂರು- 47,900 ರೂ, ಮೈಸೂರು- 47,900 ರೂ. ಇದೆ. (Source)

ಇದನ್ನೂ ಓದಿ: Gold Price Today: ಇದ್ದಕ್ಕಿದ್ದಂತೆ ಭಾರೀ ಏರಿಕೆ ಕಂಡ ಚಿನ್ನದ ಬೆಲೆ; ಬೆಳ್ಳಿ ದರ 500 ರೂ. ಕುಸಿತ

ಹಾಗೇ, 24 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ: ಚೆನ್ನೈ- 52,770 ರೂ, ಮುಂಬೈ- 52,250 ರೂ, ದೆಹಲಿ- 52,250 ರೂ, ಕೊಲ್ಕತ್ತಾ- 52,250 ರೂ, ಬೆಂಗಳೂರು- 52,250 ರೂ, ಹೈದರಾಬಾದ್- 52,250 ರೂ, ಕೇರಳ- 52,250 ರೂ, ಪುಣೆ- 52,330 ರೂ, ಮಂಗಳೂರು- 52,250 ರೂ, ಮೈಸೂರು- 52,250 ರೂ. ಆಗಿದೆ.

ಇಂದಿನ ಬೆಳ್ಳಿಯ ದರ: ನಿನ್ನೆ ಕುಸಿತವಾಗಿದ್ದ ಬೆಳ್ಳಿ ಬೆಲೆ ಇಂದು ಮತ್ತೆ ಏರಿಕೆಯಾಗಿದೆ. ಇಂದು ಬೆಳ್ಳಿ ದರ 400 ರೂ. ಏರಿಕೆಯಾಗಿದೆ. ಭಾರತದಲ್ಲಿ ನಿನ್ನೆ 1 ಕೆಜಿ ಬೆಳ್ಳಿಯ ದರ 61,600 ರೂ. ಇದ್ದುದು ಇಂದು 62,000 ರೂ. ಆಗಿದೆ. ಭಾರತದ ಪ್ರಮುಖ ನಗರಗಳ ಬೆಳ್ಳಿ ದರವನ್ನು ಗಮನಿಸುವುದಾದರೆ, ಬೆಂಗಳೂರು- 66,500 ರೂ, ಮೈಸೂರು- 66,500 ರೂ., ಮಂಗಳೂರು- 66,500 ರೂ., ಮುಂಬೈ- 62,000 ರೂ, ಚೆನ್ನೈ- 66,500 ರೂ, ದೆಹಲಿ- 62,000 ರೂ, ಹೈದರಾಬಾದ್- 66,500 ರೂ, ಕೊಲ್ಕತ್ತಾ- 62,000 ರೂ. ಆಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಮಗನನ್ನು ನೋಡಲು ಜೈಲಿಗೆ ಬಂದ ರೇವಣ್ಣ ಮಾಧ್ಯಮದವರನ್ನು ಕಂಡು ಸಿಡುಕಿದರು!
ಮಗನನ್ನು ನೋಡಲು ಜೈಲಿಗೆ ಬಂದ ರೇವಣ್ಣ ಮಾಧ್ಯಮದವರನ್ನು ಕಂಡು ಸಿಡುಕಿದರು!
ಭೂಕುಸಿತದಲ್ಲಿ ಸಿಲುಕಿರುವ ಕಾರ್ಮಿಕನ ಕೈ ಗೋಚರ: ಸುರಂಗದ ಮೂಲಕ ಚಿಕಿತ್ಸೆ
ಭೂಕುಸಿತದಲ್ಲಿ ಸಿಲುಕಿರುವ ಕಾರ್ಮಿಕನ ಕೈ ಗೋಚರ: ಸುರಂಗದ ಮೂಲಕ ಚಿಕಿತ್ಸೆ
ಮುಡಾ ಹಗರಣ ಸಿಬಿಐ ತನಿಖೆಗೆ ನೀಡಬೇಕೆನ್ನುವ ನೈತಿಕತೆ ಬಿಜೆಪಿಗಿದೆಯಾ? ಸಿಎಂ
ಮುಡಾ ಹಗರಣ ಸಿಬಿಐ ತನಿಖೆಗೆ ನೀಡಬೇಕೆನ್ನುವ ನೈತಿಕತೆ ಬಿಜೆಪಿಗಿದೆಯಾ? ಸಿಎಂ
ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಹೊಡೆದ ಶಿಕ್ಷಕಿ! ಪೋಷಕರಿಂದ ಶಾಲೆಗೆ ಬೀಗ
ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಹೊಡೆದ ಶಿಕ್ಷಕಿ! ಪೋಷಕರಿಂದ ಶಾಲೆಗೆ ಬೀಗ
 ಪವಿತ್ರಾ ಗೌಡರನ್ನು ನೋಡಲು ಬುತ್ತಿಯೊಂದಿಗೆ ಜೈಲಿಗೆ ಬಂದ ತಂದೆ-ತಾಯಿ, ಸಹೋದರ
 ಪವಿತ್ರಾ ಗೌಡರನ್ನು ನೋಡಲು ಬುತ್ತಿಯೊಂದಿಗೆ ಜೈಲಿಗೆ ಬಂದ ತಂದೆ-ತಾಯಿ, ಸಹೋದರ