AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Price Today: ದಿಢೀರನೆ ಕುಸಿತ ಕಂಡ ಚಿನ್ನದ ಬೆಲೆ; ಬೆಳ್ಳಿ ದರವೂ 900 ರೂ. ಇಳಿಕೆ

Silver Price Today: ಬೆಳ್ಳಿ ಬೆಲೆಯಲ್ಲಿ ನಿನ್ನೆ 300 ರೂ. ಏರಿಕೆಯಾಗಿತ್ತು. ಇಂದು ಇಂದು ಬೆಳ್ಳಿ ದರ 900 ರೂ. ಕುಸಿತವಾಗಿದೆ. ಭಾರತದಲ್ಲಿ ನಿನ್ನೆ 22 ಕ್ಯಾರೆಟ್ ಚಿನ್ನದ ಬೆಲೆ 47,850 ರೂ. ಇದ್ದುದು 47,750 ರೂ. ಆಗಿದೆ.

Gold Price Today: ದಿಢೀರನೆ ಕುಸಿತ ಕಂಡ ಚಿನ್ನದ ಬೆಲೆ; ಬೆಳ್ಳಿ ದರವೂ 900 ರೂ. ಇಳಿಕೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Jun 01, 2022 | 6:15 AM

Share

ಬೆಂಗಳೂರು: ಭಾರತದಲ್ಲಿ ನಿನ್ನೆ 110 ರೂ. ಏರಿಕೆಯಾಗಿದ್ದ ಚಿನ್ನದ ಬೆಲೆ (Gold Rate) ಇಂದು ಇಳಿಕೆಯಾಗಿದೆ. ಚಿನ್ನದ ದರ ಇಂದು 100 ರೂ. ಕುಸಿತ ಕಂಡಿದೆ. ಬೆಳ್ಳಿಯ ಬೆಲೆ (Silver Price) ಕೂಡ ಇಂದು 900 ರೂ. ಇಳಿಕೆಯಾಗಿದೆ. ನೀವು ಕೂಡ ಬಂಗಾರ ಖರೀದಿಸಲು ಯೋಚಿಸಿದ್ದರೆ ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ಬೆಲೆ ಎಷ್ಟಿದೆ? ಎಂಬ ಮಾಹಿತಿ ಇಲ್ಲಿದೆ.

ಭಾರತದಲ್ಲಿ ನಿನ್ನೆ ಏರಿಕೆಯಾಗಿದ್ದ ಚಿನ್ನದ ಬೆಲೆ ಇಂದು ಇಳಿಕೆಯಾಗಿದೆ. ನಿನ್ನೆ 22 ಕ್ಯಾರೆಟ್ ಚಿನ್ನದ ಬೆಲೆ 47,850 ರೂ. ಇದ್ದುದು 47,750 ರೂ. ಆಗಿದೆ. ಹಾಗೇ, 24 ಕ್ಯಾರೆಟ್ ಚಿನ್ನದ ಬೆಲೆ 52,200 ರೂ. ಇದ್ದುದು 52,100 ರೂ. ಆಗಿದೆ. ಚಿನ್ನದ ಬೆಲೆ ಏರಿಳಿತದ ವಿಚಾರದಲ್ಲಿ ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂ. ಮೌಲ್ಯ ನಿರ್ಣಾಯಕವಾಗುತ್ತದೆ.

ಗುಡ್ ರಿಟರ್ನ್ಸ್​ ಮಾಹಿತಿ ಪ್ರಕಾರ, ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ. ಚೆನ್ನೈ- 47,920 ರೂ. ಮುಂಬೈ- 47,750 ರೂ, ದೆಹಲಿ- 47,750 ರೂ, ಕೊಲ್ಕತ್ತಾ- 47,750 ರೂ, ಬೆಂಗಳೂರು- 47,750 ರೂ, ಹೈದರಾಬಾದ್- 47,750 ರೂ, ಕೇರಳ- 47,750 ರೂ, ಪುಣೆ- 47,780 ರೂ, ಮಂಗಳೂರು- 47,750 ರೂ, ಮೈಸೂರು- 47,750 ರೂ. ಇದೆ. (Source)

ಇದನ್ನೂ ಓದಿ: Gold Price Today: 3 ದಿನಗಳಿಂದ ಯಥಾಸ್ಥಿತಿ ಕಾಯ್ದುಕೊಂಡ ಚಿನ್ನದ ಬೆಲೆ; ಬೆಳ್ಳಿ ದರವೂ ಒಂದೇ ತರ

ಹಾಗೇ, 24 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ: ಚೆನ್ನೈ- 52,260 ರೂ, ಮುಂಬೈ- 52,100 ರೂ, ದೆಹಲಿ- 52,100 ರೂ, ಕೊಲ್ಕತ್ತಾ- 52,100 ರೂ, ಬೆಂಗಳೂರು- 52,100 ರೂ, ಹೈದರಾಬಾದ್- 52,100 ರೂ, ಕೇರಳ- 52,100 ರೂ, ಪುಣೆ- 52,150 ರೂ, ಮಂಗಳೂರು- 52,100 ರೂ, ಮೈಸೂರು- 52,100 ರೂ. ಆಗಿದೆ.

ಇಂದಿನ ಬೆಳ್ಳಿಯ ದರ: ಬೆಳ್ಳಿ ಬೆಲೆಯಲ್ಲಿ ನಿನ್ನೆ 300 ರೂ. ಏರಿಕೆಯಾಗಿತ್ತು. ಇಂದು ಇಂದು ಬೆಳ್ಳಿ ದರ 900 ರೂ. ಕುಸಿತವಾಗಿದೆ. ಭಾರತದಲ್ಲಿ ನಿನ್ನೆ 1 ಕೆಜಿ ಬೆಳ್ಳಿಯ ದರ 62,500 ರೂ. ಇದ್ದುದು ಇಂದು 61,600 ರೂ. ಆಗಿದೆ. ಭಾರತದ ಪ್ರಮುಖ ನಗರಗಳ ಬೆಳ್ಳಿ ದರವನ್ನು ಗಮನಿಸುವುದಾದರೆ, ಬೆಂಗಳೂರು- 67,500 ರೂ, ಮೈಸೂರು- 67,500 ರೂ., ಮಂಗಳೂರು- 67,500 ರೂ., ಮುಂಬೈ- 61,600 ರೂ, ಚೆನ್ನೈ- 67,500 ರೂ, ದೆಹಲಿ- 61,600 ರೂ, ಹೈದರಾಬಾದ್- 67,500 ರೂ, ಕೊಲ್ಕತ್ತಾ- 61,600 ರೂ. ಆಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್