AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Price Today: ಬೆಂಗಳೂರು, ಚೆನ್ನೈ ಸೇರಿ ಹಲವೆಡೆ ಇಂದು ಚಿನ್ನದ ಬೆಲೆ ಕುಸಿತ; ಬೆಳ್ಳಿ ದರ 500 ರೂ. ಇಳಿಕೆ

Silver Price Today: ಬೆಳ್ಳಿ ಬೆಲೆಯಲ್ಲಿ ಇಂದು 500 ರೂ. ಇಳಿಕೆಯಾಗಿದೆ. ಭಾರತದಲ್ಲಿ ನಿನ್ನೆ 1 ಕೆಜಿ ಬೆಳ್ಳಿಯ ದರ 61,500 ರೂ. ಇದ್ದುದು ಇಂದು 61,000 ರೂ. ಆಗಿದೆ. ಭಾರತದಲ್ಲಿ ಚಿನ್ನದ ಬೆಲೆ ಇಂದು ಮತ್ತೆ ಇಳಿಕೆಯಾಗಿದೆ.

Gold Price Today: ಬೆಂಗಳೂರು, ಚೆನ್ನೈ ಸೇರಿ ಹಲವೆಡೆ ಇಂದು ಚಿನ್ನದ ಬೆಲೆ ಕುಸಿತ; ಬೆಳ್ಳಿ ದರ 500 ರೂ. ಇಳಿಕೆ
ಚಿನ್ನದ ಬೆಲೆ
TV9 Web
| Edited By: |

Updated on: Jun 19, 2022 | 5:46 AM

Share

ಬೆಂಗಳೂರು: ಭಾರತದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆ ಇಂದು ಕುಸಿತವಾಗಿದೆ. ದಿನದಿಂದ ದಿನಕ್ಕೆ ಚಿನ್ನದ ಬೆಲೆ ಏರಿಳಿತವಾಗುತ್ತಲೇ ಇರುತ್ತದೆ. ಭಾರತದಲ್ಲಿ ಚಿನ್ನದ ಬೆಲೆ (Gold Rate) ಇಂದು 120 ರೂ. ಇಳಿಕೆಯಾಗಿದೆ. ಬೆಳ್ಳಿಯ ಬೆಲೆಯಲ್ಲಿ (Silver Price) ಇಂದು 500 ರೂ. ಇಳಿಕೆಯಾಗಿದೆ. ನೀವು ಕೂಡ ಬಂಗಾರ ಖರೀದಿಸಲು ಯೋಚಿಸಿದ್ದರೆ ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ಬೆಲೆ ಎಷ್ಟಿದೆ? ಎಂಬ ಮಾಹಿತಿ ಇಲ್ಲಿದೆ.

ಭಾರತದಲ್ಲಿ ಚಿನ್ನದ ಬೆಲೆ ಇಂದು ಮತ್ತೆ ಇಳಿಕೆಯಾಗಿದೆ. ನಿನ್ನೆ 22 ಕ್ಯಾರೆಟ್ ಚಿನ್ನದ ಬೆಲೆ 47,750 ರೂ. ಇದ್ದುದು 47,650 ರೂ. ಆಗಿದೆ. ಹಾಗೇ, 24 ಕ್ಯಾರೆಟ್ ಚಿನ್ನದ ಬೆಲೆ 52,100 ರೂ. ಇದ್ದುದು 51,980 ರೂ. ಆಗಿದೆ. ಚಿನ್ನದ ಬೆಲೆ ಏರಿಳಿತದ ವಿಚಾರದಲ್ಲಿ ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂ. ಮೌಲ್ಯ ನಿರ್ಣಾಯಕವಾಗುತ್ತದೆ.

ಗುಡ್ ರಿಟರ್ನ್ಸ್​ ಮಾಹಿತಿ ಪ್ರಕಾರ, ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ. ಚೆನ್ನೈ- 47,750 ರೂ. ಮುಂಬೈ- 47,650 ರೂ, ದೆಹಲಿ- 47,680 ರೂ, ಕೊಲ್ಕತ್ತಾ- 47,680 ರೂ, ಬೆಂಗಳೂರು- 47,680 ರೂ, ಹೈದರಾಬಾದ್- 47,650 ರೂ, ಕೇರಳ- 47,650 ರೂ, ಪುಣೆ- 47,700 ರೂ, ಮಂಗಳೂರು- 47,680 ರೂ, ಮೈಸೂರು- 47,680 ರೂ. ಇದೆ.

ಇದನ್ನೂ ಓದಿ: Gold Price Today: ಭಾರತದ ನಗರಗಳಲ್ಲಿ ಚಿನ್ನದ ಬೆಲೆ ಮತ್ತೆ ಕುಸಿತ; ಬೆಳ್ಳಿ ದರ 200 ರೂ. ಏರಿಕೆ

ಹಾಗೇ, 24 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ: ಚೆನ್ನೈ- 52,090 ರೂ, ಮುಂಬೈ- 51,980 ರೂ, ದೆಹಲಿ- 52,010 ರೂ, ಕೊಲ್ಕತ್ತಾ- 52,010 ರೂ, ಬೆಂಗಳೂರು- 52,010 ರೂ, ಹೈದರಾಬಾದ್- 52,010 ರೂ, ಕೇರಳ- 52,980 ರೂ, ಪುಣೆ- 52,030 ರೂ, ಮಂಗಳೂರು- 52,010 ರೂ, ಮೈಸೂರು- 52,010 ರೂ. ಆಗಿದೆ.

ಇಂದಿನ ಬೆಳ್ಳಿಯ ದರ: ಬೆಳ್ಳಿ ಬೆಲೆಯಲ್ಲಿ ಇಂದು 500 ರೂ. ಇಳಿಕೆಯಾಗಿದೆ. ಭಾರತದಲ್ಲಿ ನಿನ್ನೆ 1 ಕೆಜಿ ಬೆಳ್ಳಿಯ ದರ 61,500 ರೂ. ಇದ್ದುದು ಇಂದು 61,000 ರೂ. ಆಗಿದೆ. ಭಾರತದ ಪ್ರಮುಖ ನಗರಗಳ ಬೆಳ್ಳಿ ದರವನ್ನು ಗಮನಿಸುವುದಾದರೆ, ಬೆಂಗಳೂರು- 66,300 ರೂ, ಮೈಸೂರು- 66,300 ರೂ., ಮಂಗಳೂರು- 66,300 ರೂ., ಮುಂಬೈ- 61,000 ರೂ, ಚೆನ್ನೈ- 66,300 ರೂ, ದೆಹಲಿ- 61,000 ರೂ, ಹೈದರಾಬಾದ್- 66,300 ರೂ, ಕೊಲ್ಕತ್ತಾ- 61,000 ರೂ. ಆಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
TV9 Web
TV9 Web

TV9 Kannada

Read More
ಸೌಜನ್ಯ ಕೇಸ್​​ ತನಿಖೆಗೆ SIT ಚಾಲನೆ: ಮೊದಲ ಸಭೆ, ಇನ್​ ಸೈಡ್​ ಮಾಹಿತಿ
ಸೌಜನ್ಯ ಕೇಸ್​​ ತನಿಖೆಗೆ SIT ಚಾಲನೆ: ಮೊದಲ ಸಭೆ, ಇನ್​ ಸೈಡ್​ ಮಾಹಿತಿ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್