Gold Price Today: 3 ದಿನಗಳಿಂದ ಯಥಾಸ್ಥಿತಿ ಕಾಯ್ದುಕೊಂಡ ಚಿನ್ನದ ಬೆಲೆ; ಬೆಳ್ಳಿ ದರವೂ ಒಂದೇ ತರ

Silver Price Today: ಭಾರತದಲ್ಲಿ 2 ದಿನಗಳ ಹಿಂದೆ 1 ಕೆಜಿ ಬೆಳ್ಳಿಯ ದರ 62,150 ರೂ. ಇದ್ದುದು ಇಂದು 62,200 ರೂ. ಆಗಿದೆ. ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ.

Gold Price Today: 3 ದಿನಗಳಿಂದ ಯಥಾಸ್ಥಿತಿ ಕಾಯ್ದುಕೊಂಡ ಚಿನ್ನದ ಬೆಲೆ; ಬೆಳ್ಳಿ ದರವೂ ಒಂದೇ ತರ
ಚಿನ್ನದ ಬೆಲೆ
Edited By:

Updated on: May 30, 2022 | 5:38 AM

ಬೆಂಗಳೂರು: ಭಾರತದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆ ಏರಿಳಿತವಾಗುತ್ತಲೇ ಇರುತ್ತದೆ. ಆದರೆ, ಕಳೆದ 3 ದಿನಗಳಿಂದ ಚಿನ್ನದ ಬೆಲೆ (Gold Rate) ಯಾವುದೇ ಬದಲಾವಣೆಯಾಗಿಲ್ಲ. ಬೆಳ್ಳಿಯ ಬೆಲೆ (Silver Price) ಕೂಡ ಇಂದು ಯಥಾಸ್ಥಿತಿಯಲ್ಲಿದೆ. ನೀವು ಕೂಡ ಬಂಗಾರ ಖರೀದಿಸಲು ಯೋಚಿಸಿದ್ದರೆ ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ಬೆಲೆ ಎಷ್ಟಿದೆ? ಎಂಬ ಮಾಹಿತಿ ಇಲ್ಲಿದೆ.

ಭಾರತದಲ್ಲಿ 3 ದಿನಗಳ ಹಿಂದೆ 22 ಕ್ಯಾರೆಟ್ ಚಿನ್ನದ ಬೆಲೆ 47,650 ರೂ. ಇದ್ದುದು 47,750 ರೂ. ಆಗಿದೆ. ಹಾಗೇ, 24 ಕ್ಯಾರೆಟ್ ಚಿನ್ನದ ಬೆಲೆ 51,980 ರೂ. ಇದ್ದುದು 52,090 ರೂ. ಆಗಿದೆ. ಚಿನ್ನದ ಬೆಲೆ ಏರಿಳಿತದ ವಿಚಾರದಲ್ಲಿ ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂ. ಮೌಲ್ಯ ನಿರ್ಣಾಯಕವಾಗುತ್ತದೆ.

ಗುಡ್ ರಿಟರ್ನ್ಸ್​ ಮಾಹಿತಿ ಪ್ರಕಾರ, ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ. ಚೆನ್ನೈ- 47,800 ರೂ. ಮುಂಬೈ- 47,750 ರೂ, ದೆಹಲಿ- 47,750 ರೂ, ಕೊಲ್ಕತ್ತಾ- 47,750 ರೂ, ಬೆಂಗಳೂರು- 47,750 ರೂ, ಹೈದರಾಬಾದ್- 47,750 ರೂ, ಕೇರಳ- 47,750 ರೂ, ಪುಣೆ- 47,850 ರೂ, ಮಂಗಳೂರು- 47,750 ರೂ, ಮೈಸೂರು- 47,750 ರೂ. ಇದೆ. (Source)

ಇದನ್ನೂ ಓದಿ: Gold Price Today: ಬೆಂಗಳೂರಿನಲ್ಲಿ ಚಿನ್ನದ ಬೆಲೆ ಏರಿಕೆ; ಬೆಳ್ಳಿ ದರವೂ 650 ರೂ. ಹೆಚ್ಚಳ

ಹಾಗೇ, 24 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ:
ಚೆನ್ನೈ- 52,150 ರೂ, ಮುಂಬೈ- 52,090 ರೂ, ದೆಹಲಿ- 52,090 ರೂ, ಕೊಲ್ಕತ್ತಾ- 52,090 ರೂ, ಬೆಂಗಳೂರು- 52,090 ರೂ, ಹೈದರಾಬಾದ್- 52,090 ರೂ, ಕೇರಳ- 52,090 ರೂ, ಪುಣೆ- 52,190 ರೂ, ಮಂಗಳೂರು- 52,090 ರೂ, ಮೈಸೂರು- 52,090 ರೂ. ಆಗಿದೆ.

ಇಂದಿನ ಬೆಳ್ಳಿಯ ದರ:
ಕಳೆದ 2 ದಿನಗಳಿಂದ ಬೆಳ್ಳಿ ಬೆಲೆ ಯಾವುದೇ ಬದಲಾವಣೆಯಾಗಿಲ್ಲ. ಭಾರತದಲ್ಲಿ 2 ದಿನಗಳ ಹಿಂದೆ 1 ಕೆಜಿ ಬೆಳ್ಳಿಯ ದರ 62,150 ರೂ. ಇದ್ದುದು ಇಂದು 62,200 ರೂ. ಆಗಿದೆ. ಭಾರತದ ಪ್ರಮುಖ ನಗರಗಳ ಬೆಳ್ಳಿ ದರವನ್ನು ಗಮನಿಸುವುದಾದರೆ, ಬೆಂಗಳೂರು- 67,000 ರೂ, ಮೈಸೂರು- 67,000 ರೂ., ಮಂಗಳೂರು- 67,000 ರೂ., ಮುಂಬೈ- 62,200 ರೂ, ಚೆನ್ನೈ- 67,000 ರೂ, ದೆಹಲಿ- 62,200 ರೂ, ಹೈದರಾಬಾದ್- 67,000 ರೂ, ಕೊಲ್ಕತ್ತಾ- 62,200 ರೂ. ಆಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

TV9 Web

TV9 Kannada

Read More
Loading...
Unable to load recommendations.
Follow Us