AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Price Today: ಬಂಗಾರ ಖರೀದಿಸಬೇಕಾ?; 3 ದಿನಗಳಿಂದ ಯಥಾಸ್ಥಿತಿಯಲ್ಲಿದೆ ಚಿನ್ನದ ಬೆಲೆ

Silver Price Today: ಬೆಳ್ಳಿ ಬೆಲೆ 3 ದಿನಗಳ ಹಿಂದೆ 800 ರೂ. ಏರಿಕೆಯಾಗಿತ್ತು. ಅದಾದ ಬಳಿಕ ಬೆಳ್ಳಿ ದರ ಯಥಾಸ್ಥಿತಿಯಲ್ಲಿದೆ. ಭಾರತದಲ್ಲಿ 3 ದಿನಗಳ ಹಿಂದೆ 1 ಕೆಜಿ ಬೆಳ್ಳಿ ಬೆಲೆ 58,500 ರೂ. ಇದ್ದುದು ಇಂದು 59,300 ರೂ. ಆಗಿದೆ.

Gold Price Today: ಬಂಗಾರ ಖರೀದಿಸಬೇಕಾ?; 3 ದಿನಗಳಿಂದ ಯಥಾಸ್ಥಿತಿಯಲ್ಲಿದೆ ಚಿನ್ನದ ಬೆಲೆ
ಚಿನ್ನದ ಬೆಲೆ
TV9 Web
| Edited By: |

Updated on: Aug 16, 2022 | 6:29 AM

Share

Gold Price on 16th August 2022 | ಬೆಂಗಳೂರು: ಕಳೆದ 3 ದಿನಗಳಿಂದ ಭಾರತದಲ್ಲಿ ಚಿನ್ನದ ಬೆಲೆ (Gold Rate) ಯಥಾಸ್ಥಿತಿಯಲ್ಲಿದೆ. ಬೆಳ್ಳಿಯ ಬೆಲೆ (Silver Price) ಕೂಡ ಯಥಾಸ್ಥಿತಿಯಲ್ಲಿದ್ದು, ಯಾವುದೇ ಏರಿಳಿತ ಕಂಡಿಲ್ಲ. ನೀವು ಸಹ ಬಂಗಾರ ಖರೀದಿಸಲು ಯೋಚಿಸಿದ್ದರೆ ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ಬೆಲೆ ಎಷ್ಟಿದೆ? ಎಂಬ ಮಾಹಿತಿ ಇಲ್ಲಿದೆ.

ಭಾರತದಲ್ಲಿ ಚಿನ್ನದ ಬೆಲೆ ಇಂದು ಏರಿಳಿತವಾಗಿಲ್ಲ. 3 ದಿನಗಳ ಹಿಂದೆ 22 ಕ್ಯಾರೆಟ್ ಚಿನ್ನದ ಬೆಲೆ 47,750 ರೂ. ಇದ್ದುದು 48,150 ರೂ. ಆಗಿದೆ. ಹಾಗೇ, 24 ಕ್ಯಾರೆಟ್ ಚಿನ್ನದ ಬೆಲೆ 52,090 ರೂ. ಇದ್ದುದು 52,530 ರೂ. ಆಗಿದೆ. ಚಿನ್ನದ ಬೆಲೆ ಏರಿಳಿತದ ವಿಚಾರದಲ್ಲಿ ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂ. ಮೌಲ್ಯ ನಿರ್ಣಾಯಕವಾಗುತ್ತದೆ.

ಗುಡ್ ರಿಟರ್ನ್ಸ್​ ಮಾಹಿತಿ ಪ್ರಕಾರ, ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ. ಚೆನ್ನೈ- 49,140 ರೂ. ಮುಂಬೈ- 48,150 ರೂ, ದೆಹಲಿ- 48,300 ರೂ, ಕೊಲ್ಕತ್ತಾ- 48,150 ರೂ, ಬೆಂಗಳೂರು- 48,200 ರೂ, ಹೈದರಾಬಾದ್- 48,150 ರೂ, ಕೇರಳ- 48,150 ರೂ, ಪುಣೆ- 48,180 ರೂ, ಮಂಗಳೂರು- 48,200 ರೂ, ಮೈಸೂರು- 48,200 ರೂ. ಇದೆ.

ಇದನ್ನೂ ಓದಿ: Gold Price Today: ಬೆಂಗಳೂರಿನಲ್ಲಿ ಚಿನ್ನದ ಬೆಲೆ 440 ರೂ. ಏರಿಕೆ; ಬೆಳ್ಳಿ ದರ 800 ರೂ. ಹೆಚ್ಚಳ

ಹಾಗೇ, 24 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ: ಚೆನ್ನೈ- 52,610 ರೂ, ಮುಂಬೈ- 52,530 ರೂ, ದೆಹಲಿ- 52,690 ರೂ, ಕೊಲ್ಕತ್ತಾ- 52,530 ರೂ, ಬೆಂಗಳೂರು- 52,580 ರೂ, ಹೈದರಾಬಾದ್- 52,530 ರೂ, ಕೇರಳ- 52,530 ರೂ, ಪುಣೆ- 52,580 ರೂ, ಮಂಗಳೂರು- 52,580 ರೂ, ಮೈಸೂರು- 52,580 ರೂ. ಆಗಿದೆ.

ಇಂದಿನ ಬೆಳ್ಳಿಯ ದರ: ಬೆಳ್ಳಿ ಬೆಲೆ 3 ದಿನಗಳ ಹಿಂದೆ 800 ರೂ. ಏರಿಕೆಯಾಗಿತ್ತು. ಅದಾದ ಬಳಿಕ ಬೆಳ್ಳಿ ದರ ಯಥಾಸ್ಥಿತಿಯಲ್ಲಿದೆ. ಭಾರತದಲ್ಲಿ 3 ದಿನಗಳ ಹಿಂದೆ 1 ಕೆಜಿ ಬೆಳ್ಳಿ ಬೆಲೆ 58,500 ರೂ. ಇದ್ದುದು ಇಂದು 59,300 ರೂ. ಆಗಿದೆ. ಭಾರತದ ಪ್ರಮುಖ ನಗರಗಳ ಬೆಳ್ಳಿ ದರವನ್ನು ಗಮನಿಸುವುದಾದರೆ, ಬೆಂಗಳೂರು- 64,800 ರೂ, ಮೈಸೂರು- 64,800 ರೂ., ಮಂಗಳೂರು- 64,800 ರೂ., ಮುಂಬೈ- 59,300 ರೂ, ಚೆನ್ನೈ- 64,800 ರೂ, ದೆಹಲಿ- 59,300 ರೂ, ಹೈದರಾಬಾದ್- 64,800 ರೂ, ಕೊಲ್ಕತ್ತಾ- 59,300 ರೂ. ಆಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Web contact
Web contact

TV9 Kannada

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ