AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Price Today: ಭಾರತದಲ್ಲಿ ಬೆಳ್ಳಿ ದರ 900 ರೂ. ಕುಸಿತ; ಇಂದಿನ ಚಿನ್ನದ ಬೆಲೆ ಹೀಗಿದೆ

Silver Price Today: ಬೆಳ್ಳಿ ಬೆಲೆ ಇಂದು 900 ರೂ. ಕುಸಿತವಾಗಿದೆ. ನಿನ್ನೆ 1 ಕೆಜಿ ಬೆಳ್ಳಿ ಬೆಲೆ 57,600 ರೂ. ಇದ್ದುದು ಇಂದು 56,700 ರೂ. ಆಗಿದೆ.

Gold Price Today: ಭಾರತದಲ್ಲಿ ಬೆಳ್ಳಿ ದರ 900 ರೂ. ಕುಸಿತ; ಇಂದಿನ ಚಿನ್ನದ ಬೆಲೆ ಹೀಗಿದೆ
ಚಿನ್ನದ ಬೆಲೆImage Credit source: News18
TV9 Web
| Edited By: |

Updated on: Aug 19, 2022 | 6:00 AM

Share

Gold Price on 19th August 2022 | ಬೆಂಗಳೂರು: ಕಳೆದ 2 ದಿನಗಳಿಂದ ಕುಸಿತವಾಗಿದ್ದ ಚಿನ್ನದ ಬೆಲೆ (Gold Rate) ಇಂದು ಕೊಂಚ ಏರಿಕೆಯಾಗಿದೆ. ಬೆಳ್ಳಿಯ ಬೆಲೆ (Silver Price) ಕೂಡ 900 ರೂ. ಕುಸಿತವಾಗಿದೆ. ನೀವು ಸಹ ಬಂಗಾರ ಖರೀದಿಸಲು ಯೋಚಿಸಿದ್ದರೆ ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ಬೆಲೆ ಎಷ್ಟಿದೆ? ಎಂಬ ಮಾಹಿತಿ ಇಲ್ಲಿದೆ.

ಭಾರತದಲ್ಲಿ ಚಿನ್ನದ ಬೆಲೆ ಇಂದು ಸ್ವಲ್ಪ ಹೆಚ್ಚಳವಾಗಿದೆ. ನಿನ್ನೆ 22 ಕ್ಯಾರೆಟ್ ಚಿನ್ನದ ಬೆಲೆ 47,900 ರೂ. ಇದ್ದುದು 47,950 ರೂ. ಆಗಿದೆ. ಹಾಗೇ, 24 ಕ್ಯಾರೆಟ್ ಚಿನ್ನದ ಬೆಲೆ 52,200 ರೂ. ಇದ್ದುದು 52,250 ರೂ. ಆಗಿದೆ. ಚಿನ್ನದ ಬೆಲೆ ಏರಿಳಿತದ ವಿಚಾರದಲ್ಲಿ ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂ. ಮೌಲ್ಯ ನಿರ್ಣಾಯಕವಾಗುತ್ತದೆ.

ಗುಡ್ ರಿಟರ್ನ್ಸ್​ ಮಾಹಿತಿ ಪ್ರಕಾರ, ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ. ಚೆನ್ನೈ- 48,380 ರೂ. ಮುಂಬೈ- 47,900 ರೂ, ದೆಹಲಿ- 48,050 ರೂ, ಕೊಲ್ಕತ್ತಾ- 47,900 ರೂ, ಬೆಂಗಳೂರು- 47,950 ರೂ, ಹೈದರಾಬಾದ್- 47,900 ರೂ, ಕೇರಳ- 47,900 ರೂ, ಪುಣೆ- 47,930 ರೂ, ಮಂಗಳೂರು- 47,950 ರೂ, ಮೈಸೂರು- 47,950 ರೂ. ಇದೆ.

ಇದನ್ನೂ ಓದಿ: Gold Price Today: ಬಂಗಾರ ಖರೀದಿಸಬೇಕಾ?; 3 ದಿನಗಳಿಂದ ಯಥಾಸ್ಥಿತಿಯಲ್ಲಿದೆ ಚಿನ್ನದ ಬೆಲೆ

ಹಾಗೇ, 24 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ: ಚೆನ್ನೈ- 52,770 ರೂ, ಮುಂಬೈ- 52,250 ರೂ, ದೆಹಲಿ- 52,400 ರೂ, ಕೊಲ್ಕತ್ತಾ- 52,250 ರೂ, ಬೆಂಗಳೂರು- 52,310 ರೂ, ಹೈದರಾಬಾದ್- 52,250 ರೂ, ಕೇರಳ- 52,250 ರೂ, ಪುಣೆ- 52,280 ರೂ, ಮಂಗಳೂರು- 52,310 ರೂ, ಮೈಸೂರು- 52,310 ರೂ. ಆಗಿದೆ.

ಇಂದಿನ ಬೆಳ್ಳಿಯ ದರ: ಬೆಳ್ಳಿ ಬೆಲೆ ಇಂದು 900 ರೂ. ಕುಸಿತವಾಗಿದೆ. ನಿನ್ನೆ 1 ಕೆಜಿ ಬೆಳ್ಳಿ ಬೆಲೆ 57,600 ರೂ. ಇದ್ದುದು ಇಂದು 56,700 ರೂ. ಆಗಿದೆ. ಭಾರತದ ಪ್ರಮುಖ ನಗರಗಳ ಬೆಳ್ಳಿ ದರವನ್ನು ಗಮನಿಸುವುದಾದರೆ, ಬೆಂಗಳೂರು- 56,700 ರೂ, ಮೈಸೂರು- 56,700 ರೂ., ಮಂಗಳೂರು- 56,700 ರೂ., ಮುಂಬೈ- 56,700 ರೂ, ಚೆನ್ನೈ- 62,400 ರೂ, ದೆಹಲಿ- 56,700 ರೂ, ಹೈದರಾಬಾದ್- 62,400 ರೂ, ಕೊಲ್ಕತ್ತಾ- 56,700 ರೂ. ಆಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Web contact
Web contact

TV9 Kannada

Read More
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ