AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Price Today: ಹಬ್ಬಕ್ಕೆ ಚಿನ್ನ ಖರೀದಿಸಲು ಪ್ಲಾನ್ ಮಾಡಿದ್ದೀರಾ?; ಇಂದಿನ ಬಂಗಾರದ ಬೆಲೆ ಹೀಗಿದೆ

Silver Price Today: ಬೆಳ್ಳಿ ಬೆಲೆ 2 ದಿನಗಳ ಹಿಂದೆ 600 ರೂ. ಕುಸಿತವಾಗಿತ್ತು. ಆದರೆ, 2 ದಿನಗಳಿಂದ ಬೆಳ್ಳಿ ದರ ಯಥಾಸ್ಥಿತಿಯಲ್ಲಿದೆ. 2 ದಿನಗಳ ಹಿಂದೆ 1 ಕೆಜಿ ಬೆಳ್ಳಿ ಬೆಲೆ 55,400 ರೂ. ಇದ್ದುದು ಇಂದು 54,800 ರೂ. ಆಗಿದೆ.

Gold Price Today: ಹಬ್ಬಕ್ಕೆ ಚಿನ್ನ ಖರೀದಿಸಲು ಪ್ಲಾನ್ ಮಾಡಿದ್ದೀರಾ?; ಇಂದಿನ ಬಂಗಾರದ ಬೆಲೆ ಹೀಗಿದೆ
ಚಿನ್ನದ ಬೆಲೆ
TV9 Web
| Edited By: |

Updated on: Aug 29, 2022 | 8:37 AM

Share

Gold Price on 29th August 2022 | ಬೆಂಗಳೂರು: ಭಾರತದಲ್ಲಿ ಭಾರೀ ಕುಸಿತವಾಗಿದ್ದ ಚಿನ್ನದ ಬೆಲೆ (Gold Rate) 2 ದಿನಗಳಿಂದ ಯಥಾಸ್ಥಿತಿಯಲ್ಲಿದೆ. ಬೆಳ್ಳಿಯ ಬೆಲೆ (Silver Price) ಕೂಡ ಇಂದು ಒಂದೇ ರೀತಿಯಲ್ಲಿದೆ. ನೀವು ಸಹ ಬಂಗಾರ ಖರೀದಿಸಲು ಯೋಚಿಸಿದ್ದರೆ ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ಬೆಲೆ ಎಷ್ಟಿದೆ? ಎಂಬ ಮಾಹಿತಿ ಇಲ್ಲಿದೆ.

ಭಾರತದಲ್ಲಿ ಚಿನ್ನದ ಬೆಲೆ ಇಂದು ಏರಿಳಿತವಾಗಿಲ್ಲ. 2 ದಿನಗಳ ಹಿಂದೆ 22 ಕ್ಯಾರೆಟ್ ಚಿನ್ನದ ಬೆಲೆ 47,650 ರೂ. ಇದ್ದುದು 47,300 ರೂ. ಆಗಿದೆ. ಹಾಗೇ, 24 ಕ್ಯಾರೆಟ್ ಚಿನ್ನದ ಬೆಲೆ 51,980 ರೂ. ಇದ್ದುದು 51,600 ರೂ. ಆಗಿದೆ. ಚಿನ್ನದ ಬೆಲೆ ಏರಿಳಿತದ ವಿಚಾರದಲ್ಲಿ ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂ. ಮೌಲ್ಯ ನಿರ್ಣಾಯಕವಾಗುತ್ತದೆ.

ಗುಡ್ ರಿಟರ್ನ್ಸ್​ ಮಾಹಿತಿ ಪ್ರಕಾರ, ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ. ಚೆನ್ನೈ- 48,050 ರೂ. ಮುಂಬೈ- 47,300 ರೂ, ದೆಹಲಿ- 47,450 ರೂ, ಕೊಲ್ಕತ್ತಾ- 47,300 ರೂ, ಬೆಂಗಳೂರು- 47,350 ರೂ, ಹೈದರಾಬಾದ್- 47,300 ರೂ, ಕೇರಳ- 47,300 ರೂ, ಪುಣೆ- 47,330 ರೂ, ಮಂಗಳೂರು- 47,350 ರೂ, ಮೈಸೂರು- 47,350 ರೂ. ಇದೆ.

ಇದನ್ನೂ ಓದಿ: Gold Price Today: ಸತತ 3 ದಿನಗಳಿಂದ ಚಿನ್ನದ ಬೆಲೆ ಹೆಚ್ಚಳ; ಇಂದಿನ ಬೆಳ್ಳಿ ದರ ಹೀಗಿದೆ

ಹಾಗೇ, 24 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ: ಚೆನ್ನೈ- 52,420 ರೂ, ಮುಂಬೈ- 51,600 ರೂ, ದೆಹಲಿ- 51,760 ರೂ, ಕೊಲ್ಕತ್ತಾ- 51,600 ರೂ, ಬೆಂಗಳೂರು- 51,650 ರೂ, ಹೈದರಾಬಾದ್- 51,600 ರೂ, ಕೇರಳ- 51,600 ರೂ, ಪುಣೆ- 51,630 ರೂ, ಮಂಗಳೂರು- 51,650 ರೂ, ಮೈಸೂರು- 51,650 ರೂ. ಆಗಿದೆ.

ಇಂದಿನ ಬೆಳ್ಳಿಯ ದರ: ಬೆಳ್ಳಿ ಬೆಲೆ 2 ದಿನಗಳ ಹಿಂದೆ 600 ರೂ. ಕುಸಿತವಾಗಿತ್ತು. ಆದರೆ, 2 ದಿನಗಳಿಂದ ಬೆಳ್ಳಿ ದರ ಯಥಾಸ್ಥಿತಿಯಲ್ಲಿದೆ. 2 ದಿನಗಳ ಹಿಂದೆ 1 ಕೆಜಿ ಬೆಳ್ಳಿ ಬೆಲೆ 55,400 ರೂ. ಇದ್ದುದು ಇಂದು 54,800 ರೂ. ಆಗಿದೆ. ಭಾರತದ ಪ್ರಮುಖ ನಗರಗಳ ಬೆಳ್ಳಿ ದರವನ್ನು ಗಮನಿಸುವುದಾದರೆ, ಬೆಂಗಳೂರು- 60,700 ರೂ, ಮೈಸೂರು- 60,700 ರೂ., ಮಂಗಳೂರು- 60,700 ರೂ., ಮುಂಬೈ- 54,800 ರೂ, ಚೆನ್ನೈ- 60,700 ರೂ, ದೆಹಲಿ- 54,800 ರೂ, ಹೈದರಾಬಾದ್- 60,700 ರೂ, ಕೊಲ್ಕತ್ತಾ- 54,800 ರೂ. ಆಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ