AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Price Today: ಬೆಂಗಳೂರು ಸೇರಿ ಹಲವೆಡೆ ಇಂದಿನ ಚಿನ್ನದ ಬೆಲೆ ಹೀಗಿದೆ

Silver Price Today: ಬೆಳ್ಳಿ ಬೆಲೆ ಕೂಡ ಇಂದು ಯಥಾಸ್ಥಿತಿಯಲ್ಲಿದೆ. ಭಾರತದಲ್ಲಿ 2 ದಿನಗಳ ಹಿಂದೆ 1 ಕೆಜಿ ಬೆಳ್ಳಿ ಬೆಲೆ 58,200 ರೂ. ಇದ್ದುದು ಇಂದು 57,400 ರೂ. ಆಗಿದೆ.

Gold Price Today: ಬೆಂಗಳೂರು ಸೇರಿ ಹಲವೆಡೆ ಇಂದಿನ ಚಿನ್ನದ ಬೆಲೆ ಹೀಗಿದೆ
ಚಿನ್ನದ ಬೆಲೆ
TV9 Web
| Edited By: |

Updated on:Aug 08, 2022 | 8:48 AM

Share

Gold Price on 8 August 2022 | ಬೆಂಗಳೂರು: ಭಾರತದಲ್ಲಿ 2 ದಿನಗಳಿಂದ ಕುಸಿತವಾಗಿದ್ದ ಚಿನ್ನದ ಬೆಲೆ (Gold Rate) ಇಂದು ಯಾವುದೇ ಏರಿಳಿತವಾಗಿಲ್ಲ. ಬೆಳ್ಳಿಯ ಬೆಲೆ (Silver Price) ಇಂದು ಒಂದೇ ರೀತಿಯಲ್ಲಿದೆ. ನೀವು ಸಹ ಬಂಗಾರ ಖರೀದಿಸಲು ಯೋಚಿಸಿದ್ದರೆ ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ಬೆಲೆ ಎಷ್ಟಿದೆ? ಎಂಬ ಮಾಹಿತಿ ಇಲ್ಲಿದೆ.

ಭಾರತದಲ್ಲಿ ಚಿನ್ನದ ಬೆಲೆ ಇಂದು ಯಥಾಸ್ಥಿತಿಯಲ್ಲಿದೆ. 2 ದಿನಗಳ ಹಿಂದೆ 22 ಕ್ಯಾರೆಟ್ ಚಿನ್ನದ ಬೆಲೆ 47,650 ರೂ. ಇದ್ದುದು 47,550 ರೂ. ಆಗಿದೆ. ಹಾಗೇ, 24 ಕ್ಯಾರೆಟ್ ಚಿನ್ನದ ಬೆಲೆ 51,980 ರೂ. ಇದ್ದುದು 51,870 ರೂ. ಆಗಿದೆ. ಚಿನ್ನದ ಬೆಲೆ ಏರಿಳಿತದ ವಿಚಾರದಲ್ಲಿ ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂ. ಮೌಲ್ಯ ನಿರ್ಣಾಯಕವಾಗುತ್ತದೆ.

ಗುಡ್ ರಿಟರ್ನ್ಸ್​ ಮಾಹಿತಿ ಪ್ರಕಾರ, ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ. ಚೆನ್ನೈ- 48,450 ರೂ. ಮುಂಬೈ- 47,550 ರೂ, ದೆಹಲಿ- 47,700 ರೂ, ಕೊಲ್ಕತ್ತಾ- 47,550 ರೂ, ಬೆಂಗಳೂರು- 47,600 ರೂ, ಹೈದರಾಬಾದ್- 47,550 ರೂ, ಕೇರಳ- 47,550 ರೂ, ಪುಣೆ- 47,580 ರೂ, ಮಂಗಳೂರು- 47,600 ರೂ, ಮೈಸೂರು- 47,600 ರೂ. ಇದೆ.

ಇದನ್ನೂ ಓದಿ: Gold Price Today: ಚಿನ್ನದ ಬೆಲೆ ಇಂದು 430 ರೂ. ಕುಸಿತ; ಬೆಂಗಳೂರು ಸೇರಿ ಹಲವೆಡೆ ಬೆಳ್ಳಿ ದರ 800 ರೂ. ಇಳಿಕೆ

ಹಾಗೇ, 24 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ: ಚೆನ್ನೈ- 52,850 ರೂ, ಮುಂಬೈ- 51,870 ರೂ, ದೆಹಲಿ- 52,030 ರೂ, ಕೊಲ್ಕತ್ತಾ- 51,870 ರೂ, ಬೆಂಗಳೂರು- 51,930 ರೂ, ಹೈದರಾಬಾದ್- 51,870 ರೂ, ಕೇರಳ- 51,870 ರೂ, ಪುಣೆ- 51,900 ರೂ, ಮಂಗಳೂರು- 51,930 ರೂ, ಮೈಸೂರು- 51,930 ರೂ. ಆಗಿದೆ.

ಇಂದಿನ ಬೆಳ್ಳಿಯ ದರ: ಬೆಳ್ಳಿ ಬೆಲೆ ಕೂಡ ಇಂದು ಯಥಾಸ್ಥಿತಿಯಲ್ಲಿದೆ. ಭಾರತದಲ್ಲಿ 2 ದಿನಗಳ ಹಿಂದೆ 1 ಕೆಜಿ ಬೆಳ್ಳಿ ಬೆಲೆ 58,200 ರೂ. ಇದ್ದುದು ಇಂದು 57,400 ರೂ. ಆಗಿದೆ. ಭಾರತದ ಪ್ರಮುಖ ನಗರಗಳ ಬೆಳ್ಳಿ ದರವನ್ನು ಗಮನಿಸುವುದಾದರೆ, ಬೆಂಗಳೂರು- 63,000 ರೂ, ಮೈಸೂರು- 63,000 ರೂ., ಮಂಗಳೂರು- 63,000 ರೂ., ಮುಂಬೈ- 57,400 ರೂ, ಚೆನ್ನೈ- 63,000 ರೂ, ದೆಹಲಿ- 57,400 ರೂ, ಹೈದರಾಬಾದ್- 63,000 ರೂ, ಕೊಲ್ಕತ್ತಾ- 57,400 ರೂ. ಆಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:47 am, Mon, 8 August 22

Follow Us
TV9 Web
TV9 Web

TV9 Kannada

Read More
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!