AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Price Today: ಬೆಂಗಳೂರು. ಮುಂಬೈ ಸೇರಿ ಹಲವೆಡೆ ಇಂದಿನ ಚಿನ್ನದ ಬೆಲೆ ಹೀಗಿದೆ

Silver Price Today: ಬೆಳ್ಳಿ ಬೆಲೆ ಇಂದು ಕೂಡ ಇಂದು ಏರಿಳಿತವಾಗಿಲ್ಲ. 2 ದಿನಗಳ ಹಿಂದೆ 1 ಕೆಜಿ ಬೆಳ್ಳಿಯ ದರ 55,400 ರೂ. ಇದ್ದುದು ಇಂದು 55,100 ರೂ. ಆಗಿದೆ.

Gold Price Today: ಬೆಂಗಳೂರು. ಮುಂಬೈ ಸೇರಿ ಹಲವೆಡೆ ಇಂದಿನ ಚಿನ್ನದ ಬೆಲೆ ಹೀಗಿದೆ
ಚಿನ್ನದ ಬೆಲೆImage Credit source: News18
TV9 Web
| Edited By: |

Updated on: Jul 25, 2022 | 8:07 AM

Share

Gold Price on 25 July 2022 | ಬೆಂಗಳೂರು: ಭಾರತದಲ್ಲಿ 2 ದಿನಗಳಿಂದ ಹೆಚ್ಚಳವಾಗಿದ್ದ ಚಿನ್ನದ ಬೆಲೆ (Gold Rate) ಇಂದು ಯಥಾಸ್ಥಿತಿಯಲ್ಲಿದೆ. ಬೆಳ್ಳಿಯ ಬೆಲೆ (Silver Price) ಇಂದು ಒಂದೇ ರೀತಿಯಲ್ಲಿದೆ. ನೀವು ಕೂಡ ಬಂಗಾರ ಖರೀದಿಸಲು ಯೋಚಿಸಿದ್ದರೆ ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ಬೆಲೆ ಎಷ್ಟಿದೆ? ಎಂಬ ಮಾಹಿತಿ ಇಲ್ಲಿದೆ.

ಭಾರತದಲ್ಲಿ ಚಿನ್ನದ ಬೆಲೆ ಇಂದು ಯಥಾಸ್ಥಿತಿಯಲ್ಲಿದೆ. 2 ದಿನಗಳ ಹಿಂದೆ 22 ಕ್ಯಾರೆಟ್ ಚಿನ್ನದ ಬೆಲೆ 46,400 ರೂ. ಇದ್ದುದು 46,900 ರೂ. ಆಗಿದೆ. ಹಾಗೇ, 24 ಕ್ಯಾರೆಟ್ ಚಿನ್ನದ ಬೆಲೆ 50,620 ರೂ. ಇದ್ದುದು 51,160 ರೂ. ಆಗಿದೆ. ಚಿನ್ನದ ಬೆಲೆ ಏರಿಳಿತದ ವಿಚಾರದಲ್ಲಿ ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂ. ಮೌಲ್ಯ ನಿರ್ಣಾಯಕವಾಗುತ್ತದೆ.

ಗುಡ್ ರಿಟರ್ನ್ಸ್​ ಮಾಹಿತಿ ಪ್ರಕಾರ, ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ. ಚೆನ್ನೈ- 46,960 ರೂ. ಮುಂಬೈ- 46,900 ರೂ, ದೆಹಲಿ- 46,900 ರೂ, ಕೊಲ್ಕತ್ತಾ- 46,900 ರೂ, ಬೆಂಗಳೂರು- 46,950 ರೂ, ಹೈದರಾಬಾದ್- 46,900 ರೂ, ಕೇರಳ- 46,900 ರೂ, ಪುಣೆ- 46,930 ರೂ, ಮಂಗಳೂರು- 46,950 ರೂ, ಮೈಸೂರು- 46,950 ರೂ. ಇದೆ.

ಇದನ್ನೂ ಓದಿ: Gold Price Today: ಕುಸಿತವಾಗಿದ್ದ ಚಿನ್ನದ ಬೆಲೆ ಮತ್ತೆ ಏರಿಕೆ; ಬೆಳ್ಳಿ ದರ 200 ರೂ. ಇಳಿಕೆ

ಹಾಗೇ, 24 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ: ಚೆನ್ನೈ- 51,230 ರೂ, ಮುಂಬೈ- 51,160 ರೂ, ದೆಹಲಿ- 51,160 ರೂ, ಕೊಲ್ಕತ್ತಾ- 51,160 ರೂ, ಬೆಂಗಳೂರು- 51,210 ರೂ, ಹೈದರಾಬಾದ್- 51,160 ರೂ, ಕೇರಳ- 51,160 ರೂ, ಪುಣೆ- 51,190 ರೂ, ಮಂಗಳೂರು- 51,210 ರೂ, ಮೈಸೂರು- 51,210 ರೂ. ಆಗಿದೆ.

ಇಂದಿನ ಬೆಳ್ಳಿಯ ದರ: ಬೆಳ್ಳಿ ಬೆಲೆ ಇಂದು ಕೂಡ ಇಂದು ಏರಿಳಿತವಾಗಿಲ್ಲ. 2 ದಿನಗಳ ಹಿಂದೆ 1 ಕೆಜಿ ಬೆಳ್ಳಿಯ ದರ 55,400 ರೂ. ಇದ್ದುದು ಇಂದು 55,100 ರೂ. ಆಗಿದೆ. ಭಾರತದ ಪ್ರಮುಖ ನಗರಗಳ ಬೆಳ್ಳಿ ದರವನ್ನು ಗಮನಿಸುವುದಾದರೆ, ಬೆಂಗಳೂರು- 61,200 ರೂ, ಮೈಸೂರು- 61,200 ರೂ., ಮಂಗಳೂರು- 61,200 ರೂ., ಮುಂಬೈ- 55,100 ರೂ, ಚೆನ್ನೈ- 61,200 ರೂ, ದೆಹಲಿ- 55,100 ರೂ, ಹೈದರಾಬಾದ್- 61,200 ರೂ, ಕೊಲ್ಕತ್ತಾ- 55,100 ರೂ. ಆಗಿದೆ.

Follow Us
Web contact
Web contact

TV9 Kannada

Read More