AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Price Today: ಚಿನ್ನದ ಬೆಲೆಯಲ್ಲಿಂದು ಯಾವುದೇ ಏರಿಳಿತವಿಲ್ಲ; ಬೆಳ್ಳಿ ದರ 400 ರೂ. ಹೆಚ್ಚಳ

Silver Price Today: ಬೆಳ್ಳಿ ಬೆಲೆ ನಿನ್ನೆ 1,500 ರೂ. ಹೆಚ್ಚಳವಾಗಿತ್ತು. ಇಂದು ಮತ್ತೆ ಕೊಂಚ ಏರಿಕೆ ಕಂಡಿದ್ದು, ಬೆಳ್ಳಿ ದರ 1 ಕೆಜಿಗೆ 400 ರೂ. ಹೆಚ್ಚಳವಾಗಿದೆ.

Gold Price Today: ಚಿನ್ನದ ಬೆಲೆಯಲ್ಲಿಂದು ಯಾವುದೇ ಏರಿಳಿತವಿಲ್ಲ; ಬೆಳ್ಳಿ ದರ 400 ರೂ. ಹೆಚ್ಚಳ
ಚಿನ್ನದ ಬೆಲೆ
TV9 Web
| Edited By: |

Updated on: Jul 31, 2022 | 5:54 AM

Share

Gold Price on 31 July 2022 | ಬೆಂಗಳೂರು: ಭಾರತದಲ್ಲಿ ನಿನ್ನೆ ಇದ್ದಕ್ಕಿದ್ದಂತೆ ಭಾರೀ ಏರಿಕೆ ಕಂಡಿದ್ದ ಚಿನ್ನದ ಬೆಲೆ (Gold Rate) ಇಂದು ಯಥಾಸ್ಥಿತಿ ಕಾಯ್ದುಕೊಂಡಿದೆ. ಬೆಳ್ಳಿಯ ಬೆಲೆ (Silver Price) ಇಂದು 400 ರೂ. ಏರಿಕೆಯಾಗಿದೆ. ನೀವು ಸಹ ಬಂಗಾರ ಖರೀದಿಸಲು ಯೋಚಿಸಿದ್ದರೆ ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ಬೆಲೆ ಎಷ್ಟಿದೆ? ಎಂಬ ಮಾಹಿತಿ ಇಲ್ಲಿದೆ.

ಭಾರತದಲ್ಲಿ ಚಿನ್ನದ ಬೆಲೆ ಇಂದು ಏರಿಳಿತವಾಗಿಲ್ಲ. 2 ದಿನಗಳ ಹಿಂದೆ 22 ಕ್ಯಾರೆಟ್ ಚಿನ್ನದ ಬೆಲೆ 47,100 ರೂ. ಇದ್ದುದು 47,200 ರೂ. ಆಗಿದೆ. ಹಾಗೇ, 24 ಕ್ಯಾರೆಟ್ ಚಿನ್ನದ ಬೆಲೆ 51,380 ರೂ. ಇದ್ದುದು 51,490 ರೂ. ಆಗಿದೆ. ಚಿನ್ನದ ಬೆಲೆ ಏರಿಳಿತದ ವಿಚಾರದಲ್ಲಿ ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂ. ಮೌಲ್ಯ ನಿರ್ಣಾಯಕವಾಗುತ್ತದೆ.

ಗುಡ್ ರಿಟರ್ನ್ಸ್​ ಮಾಹಿತಿ ಪ್ರಕಾರ, ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ. ಚೆನ್ನೈ- 48,150 ರೂ. ಮುಂಬೈ- 47,200 ರೂ, ದೆಹಲಿ- 47,350 ರೂ, ಕೊಲ್ಕತ್ತಾ- 47,200 ರೂ, ಬೆಂಗಳೂರು- 47,250 ರೂ, ಹೈದರಾಬಾದ್- 47,200 ರೂ, ಕೇರಳ- 47,200 ರೂ, ಪುಣೆ- 47,230 ರೂ, ಮಂಗಳೂರು- 47,250 ರೂ, ಮೈಸೂರು- 47,250 ರೂ. ಇದೆ.

ಇದನ್ನೂ ಓದಿ: Gold Price Today: ಸತತ 2ನೇ ದಿನವೂ ಚಿನ್ನದ ಬೆಲೆ ಕುಸಿತ; ಬೆಳ್ಳಿ ದರ ಕೊಂಚ ಏರಿಕೆ

ಹಾಗೇ, 24 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ: ಚೆನ್ನೈ- 52,530 ರೂ, ಮುಂಬೈ- 51,490 ರೂ, ದೆಹಲಿ- 51,660 ರೂ, ಕೊಲ್ಕತ್ತಾ- 51,490 ರೂ, ಬೆಂಗಳೂರು- 51,540 ರೂ, ಹೈದರಾಬಾದ್- 51,490 ರೂ, ಕೇರಳ- 51,490 ರೂ, ಪುಣೆ- 51,570 ರೂ, ಮಂಗಳೂರು- 51,540 ರೂ, ಮೈಸೂರು- 51,540 ರೂ. ಆಗಿದೆ.

ಇಂದಿನ ಬೆಳ್ಳಿಯ ದರ: ಬೆಳ್ಳಿ ಬೆಲೆ ನಿನ್ನೆ 1,500 ರೂ. ಹೆಚ್ಚಳವಾಗಿತ್ತು. ಇಂದು ಮತ್ತೆ ಕೊಂಚ ಏರಿಕೆ ಕಂಡಿದ್ದು, ಬೆಳ್ಳಿ ದರ 1 ಕೆಜಿಗೆ 400 ರೂ. ಹೆಚ್ಚಳವಾಗಿದೆ. ನಿನ್ನೆ 1 ಕೆಜಿ ಬೆಳ್ಳಿಯ ದರ 58,000 ರೂ. ಇದ್ದುದು ಇಂದು 58,400 ರೂ. ಆಗಿದೆ. ಭಾರತದ ಪ್ರಮುಖ ನಗರಗಳ ಬೆಳ್ಳಿ ದರವನ್ನು ಗಮನಿಸುವುದಾದರೆ, ಬೆಂಗಳೂರು- 63,700 ರೂ, ಮೈಸೂರು- 63,700 ರೂ., ಮಂಗಳೂರು- 63,700 ರೂ., ಮುಂಬೈ- 58,400 ರೂ, ಚೆನ್ನೈ- 63,700 ರೂ, ದೆಹಲಿ- 58,400 ರೂ, ಹೈದರಾಬಾದ್- 63,700 ರೂ, ಕೊಲ್ಕತ್ತಾ- 58,400 ರೂ. ಆಗಿದೆ.

Follow Us
Web contact
Web contact

TV9 Kannada

Read More
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ