AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Price Today: ಬಂಗಾರ ಖರೀದಿಸಬೇಕಾ?; ಇಂದಿನ ಚಿನ್ನ, ಬೆಳ್ಳಿ ದರದ ಮಾಹಿತಿ ಇಲ್ಲಿದೆ

Silver Price Today: ಬೆಳ್ಳಿ ಬೆಲೆ ಇಂದು ಯಥಾಸ್ಥಿತಿಯಲ್ಲಿದೆ. ಭಾರತದಲ್ಲಿ 2 ದಿನಗಳ ಹಿಂದೆ 1 ಕೆಜಿ ಬೆಳ್ಳಿಯ ದರ 59,000 ರೂ. ಇದ್ದುದು ಇಂದು 57,800 ರೂ. ಆಗಿದೆ.

Gold Price Today: ಬಂಗಾರ ಖರೀದಿಸಬೇಕಾ?; ಇಂದಿನ ಚಿನ್ನ, ಬೆಳ್ಳಿ ದರದ ಮಾಹಿತಿ ಇಲ್ಲಿದೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Jul 04, 2022 | 9:44 AM

Share

ಬೆಂಗಳೂರು: ಕಳೆದ 2 ದಿನಗಳಿಂದ ಚಿನ್ನದ ಬೆಲೆ ಯಾವುದೇ ಏರಿಳಿತವಾಗಿಲ್ಲ. ಇಂದು ಚಿನ್ನದ ಬೆಲೆ (Gold Rate) ಯಥಾಸ್ಥಿತಿಯಲ್ಲಿದೆ. ಬೆಳ್ಳಿಯ ಬೆಲೆಯಲ್ಲಿ (Silver Price) ಕೂಡ ಇಂದು ಬದಲಾಗಿಲ್ಲ. ನೀವು ಕೂಡ ಬಂಗಾರ ಖರೀದಿಸಲು ಯೋಚಿಸಿದ್ದರೆ ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ಬೆಲೆ ಎಷ್ಟಿದೆ? ಎಂಬ ಮಾಹಿತಿ ಇಲ್ಲಿದೆ.

ಭಾರತದಲ್ಲಿ ಚಿನ್ನದ ಬೆಲೆ ಇಂದು ಯಾವುದೇ ಏರಿಳಿತವಾಗಿಲ್ಲ. 2 ದಿನಗಳ ಹಿಂದೆ 22 ಕ್ಯಾರೆಟ್ ಚಿನ್ನದ ಬೆಲೆ 47,850 ರೂ. ಇದ್ದುದು 48,000 ರೂ. ಆಗಿದೆ. ಹಾಗೇ, 2 ದಿನಗಳ ಹಿಂದೆ 24 ಕ್ಯಾರೆಟ್ ಚಿನ್ನದ ಬೆಲೆ 52,200 ರೂ. ಇದ್ದುದು 52,340 ರೂ. ಆಗಿದೆ. ಚಿನ್ನದ ಬೆಲೆ ಏರಿಳಿತದ ವಿಚಾರದಲ್ಲಿ ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂ. ಮೌಲ್ಯ ನಿರ್ಣಾಯಕವಾಗುತ್ತದೆ.

ಗುಡ್ ರಿಟರ್ನ್ಸ್​ ಮಾಹಿತಿ ಪ್ರಕಾರ, ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ. ಚೆನ್ನೈ- 47,920 ರೂ. ಮುಂಬೈ- 48,000 ರೂ, ದೆಹಲಿ- 48,000 ರೂ, ಕೊಲ್ಕತ್ತಾ- 48,000 ರೂ, ಬೆಂಗಳೂರು- 48,050 ರೂ, ಹೈದರಾಬಾದ್- 48,000 ರೂ, ಕೇರಳ- 48,000 ರೂ, ಪುಣೆ- 48,050 ರೂ, ಮಂಗಳೂರು- 48,000 ರೂ, ಮೈಸೂರು- 48,000 ರೂ. ಇದೆ.

ಇದನ್ನೂ ಓದಿ: Gold Price Today: ಒಂದೇ ದಿನದಲ್ಲಿ ದಾಖಲೆಯ ಕುಸಿತ ಕಂಡ ಚಿನ್ನದ ಬೆಲೆ; ಬೆಳ್ಳಿ ದರವೂ 600 ರೂ. ಇಳಿಕೆ

ಹಾಗೇ, 24 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ: ಚೆನ್ನೈ- 52,280 ರೂ, ಮುಂಬೈ- 52,340 ರೂ, ದೆಹಲಿ- 52,340 ರೂ, ಕೊಲ್ಕತ್ತಾ- 52,340 ರೂ, ಬೆಂಗಳೂರು- 52,420 ರೂ, ಹೈದರಾಬಾದ್- 52,340 ರೂ, ಕೇರಳ- 52,340 ರೂ, ಪುಣೆ- 52,390 ರೂ, ಮಂಗಳೂರು- 52,420 ರೂ, ಮೈಸೂರು- 52,420 ರೂ. ಆಗಿದೆ.

ಇಂದಿನ ಬೆಳ್ಳಿಯ ದರ: ಬೆಳ್ಳಿ ಬೆಲೆ ಇಂದು ಯಥಾಸ್ಥಿತಿಯಲ್ಲಿದೆ. ಭಾರತದಲ್ಲಿ 2 ದಿನಗಳ ಹಿಂದೆ 1 ಕೆಜಿ ಬೆಳ್ಳಿಯ ದರ 59,000 ರೂ. ಇದ್ದುದು ಇಂದು 57,800 ರೂ. ಆಗಿದೆ. ಭಾರತದ ಪ್ರಮುಖ ನಗರಗಳ ಬೆಳ್ಳಿ ದರವನ್ನು ಗಮನಿಸುವುದಾದರೆ, ಬೆಂಗಳೂರು- 63,500 ರೂ, ಮೈಸೂರು- 63,500 ರೂ., ಮಂಗಳೂರು- 63,500 ರೂ., ಮುಂಬೈ- 57,800 ರೂ, ಚೆನ್ನೈ- 63,500 ರೂ, ದೆಹಲಿ- 57,800 ರೂ, ಹೈದರಾಬಾದ್- 63,500 ರೂ, ಕೊಲ್ಕತ್ತಾ- 57,800 ರೂ. ಆಗಿದೆ.

Follow Us
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು