AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Price Today: ಬಂಗಾರ ಖರೀದಿಸಲು ತಡ ಮಾಡಬೇಡಿ; 3 ದಿನಗಳಿಂದ ಯಥಾಸ್ಥಿತಿಯಲ್ಲಿದೆ ಚಿನ್ನ, ಬೆಳ್ಳಿ ಬೆಲೆ

Silver Price Today: ಬೆಳ್ಳಿ ಬೆಲೆ ಕೂಡ 3 ದಿನಗಳಿಂದ ಯಥಾಸ್ಥಿತಿಯಲ್ಲಿದೆ. ಭಾರತದಲ್ಲಿ 3 ದಿನಗಳ ಹಿಂದೆ 1 ಕೆಜಿ ಬೆಳ್ಳಿಯ ದರ 59,000 ರೂ. ಇದ್ದುದು ಇಂದು 57,800 ರೂ. ಆಗಿದೆ.

Gold Price Today: ಬಂಗಾರ ಖರೀದಿಸಲು ತಡ ಮಾಡಬೇಡಿ; 3 ದಿನಗಳಿಂದ ಯಥಾಸ್ಥಿತಿಯಲ್ಲಿದೆ ಚಿನ್ನ, ಬೆಳ್ಳಿ ಬೆಲೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Jul 05, 2022 | 5:55 AM

Share

ಬೆಂಗಳೂರು: ಕಳೆದ 3 ದಿನಗಳಿಂದ ಚಿನ್ನದ ಬೆಲೆಯಲ್ಲಿ ಯಾವುದೇ ಏರಿಳಿತವಾಗಿಲ್ಲ. ಇಂದು ಚಿನ್ನದ ಬೆಲೆ (Gold Rate) ಯಥಾಸ್ಥಿತಿಯಲ್ಲಿದೆ. ಬೆಳ್ಳಿಯ ಬೆಲೆ (Silver Price) ಕೂಡ ಇಂದು ಬದಲಾಗಿಲ್ಲ. ನೀವು ಕೂಡ ಬಂಗಾರ ಖರೀದಿಸಲು ಯೋಚಿಸಿದ್ದರೆ ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ಬೆಲೆ ಎಷ್ಟಿದೆ? ಎಂಬ ಮಾಹಿತಿ ಇಲ್ಲಿದೆ.

ಭಾರತದಲ್ಲಿ ಚಿನ್ನದ ಬೆಲೆ ಇಂದು ಯಥಾಸ್ಥಿತಿಯಲ್ಲಿದೆ. 3 ದಿನಗಳ ಹಿಂದೆ 22 ಕ್ಯಾರೆಟ್ ಚಿನ್ನದ ಬೆಲೆ 47,850 ರೂ. ಇದ್ದುದು 48,000 ರೂ. ಆಗಿದೆ. ಹಾಗೇ, 2 ದಿನಗಳ ಹಿಂದೆ 24 ಕ್ಯಾರೆಟ್ ಚಿನ್ನದ ಬೆಲೆ 52,200 ರೂ. ಇದ್ದುದು 52,340 ರೂ. ಆಗಿದೆ. ಚಿನ್ನದ ಬೆಲೆ ಏರಿಳಿತದ ವಿಚಾರದಲ್ಲಿ ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂ. ಮೌಲ್ಯ ನಿರ್ಣಾಯಕವಾಗುತ್ತದೆ.

ಗುಡ್ ರಿಟರ್ನ್ಸ್​ ಮಾಹಿತಿ ಪ್ರಕಾರ, ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ. ಚೆನ್ನೈ- 48,100 ರೂ. ಮುಂಬೈ- 48,000 ರೂ, ದೆಹಲಿ- 48,000 ರೂ, ಕೊಲ್ಕತ್ತಾ- 48,000 ರೂ, ಬೆಂಗಳೂರು- 48,050 ರೂ, ಹೈದರಾಬಾದ್- 48,000 ರೂ, ಕೇರಳ- 48,000 ರೂ, ಪುಣೆ- 48,050 ರೂ, ಮಂಗಳೂರು- 48,050 ರೂ, ಮೈಸೂರು- 48,050 ರೂ. ಇದೆ.

ಇದನ್ನೂ ಓದಿ: Gold Price Today: ಒಂದೇ ದಿನದಲ್ಲಿ ದಾಖಲೆಯ ಕುಸಿತ ಕಂಡ ಚಿನ್ನದ ಬೆಲೆ; ಬೆಳ್ಳಿ ದರವೂ 600 ರೂ. ಇಳಿಕೆ

ಹಾಗೇ, 24 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ: ಚೆನ್ನೈ- 52,480 ರೂ, ಮುಂಬೈ- 52,340 ರೂ, ದೆಹಲಿ- 52,340 ರೂ, ಕೊಲ್ಕತ್ತಾ- 52,340 ರೂ, ಬೆಂಗಳೂರು- 52,420 ರೂ, ಹೈದರಾಬಾದ್- 52,340 ರೂ, ಕೇರಳ- 52,340 ರೂ, ಪುಣೆ- 52,390 ರೂ, ಮಂಗಳೂರು- 52,420 ರೂ, ಮೈಸೂರು- 52,420 ರೂ. ಆಗಿದೆ.

ಇಂದಿನ ಬೆಳ್ಳಿಯ ದರ: ಬೆಳ್ಳಿ ಬೆಲೆ ಕೂಡ 3 ದಿನಗಳಿಂದ ಯಥಾಸ್ಥಿತಿಯಲ್ಲಿದೆ. ಭಾರತದಲ್ಲಿ 3 ದಿನಗಳ ಹಿಂದೆ 1 ಕೆಜಿ ಬೆಳ್ಳಿಯ ದರ 59,000 ರೂ. ಇದ್ದುದು ಇಂದು 57,800 ರೂ. ಆಗಿದೆ. ಭಾರತದ ಪ್ರಮುಖ ನಗರಗಳ ಬೆಳ್ಳಿ ದರವನ್ನು ಗಮನಿಸುವುದಾದರೆ, ಬೆಂಗಳೂರು- 63,500 ರೂ, ಮೈಸೂರು- 63,500 ರೂ., ಮಂಗಳೂರು- 63,500 ರೂ., ಮುಂಬೈ- 57,800 ರೂ, ಚೆನ್ನೈ- 63,500 ರೂ, ದೆಹಲಿ- 57,800 ರೂ, ಹೈದರಾಬಾದ್- 63,500 ರೂ, ಕೊಲ್ಕತ್ತಾ- 57,800 ರೂ. ಆಗಿದೆ.

Follow Us
Web contact
Web contact

TV9 Kannada

Read More
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ