AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Price Today: ಚಿನ್ನದ ಖರೀದಿಸಲು ಇದು ಬೆಸ್ಟ್​ ಟೈಂ; ಬೆಳ್ಳಿ ದರ ಕೊಂಚ ಕುಸಿತ

Silver Price Today: ಬೆಳ್ಳಿ ಬೆಲೆ ಇಂದು 300 ರೂ. ಕುಸಿತವಾಗಿದೆ. ಭಾರತದಲ್ಲಿ ನಿನ್ನೆ 1 ಕೆಜಿ ಬೆಳ್ಳಿಯ ದರ 60,300 ರೂ. ಇದ್ದುದು ಇಂದು 60,000 ರೂ. ಆಗಿದೆ.

Gold Price Today: ಚಿನ್ನದ ಖರೀದಿಸಲು ಇದು ಬೆಸ್ಟ್​ ಟೈಂ; ಬೆಳ್ಳಿ ದರ ಕೊಂಚ ಕುಸಿತ
ಚಿನ್ನದ ಬೆಲೆImage Credit source: Live Mint
ಸುಷ್ಮಾ ಚಕ್ರೆ
|

Updated on: Jun 29, 2022 | 5:51 AM

Share

ಬೆಂಗಳೂರು: ಭಾರತದಲ್ಲಿ ಚಿನ್ನ- ಬೆಳ್ಳಿಯ ಬೆಲೆ ಏರಿಳಿತವಾಗುತ್ತಲೇ ಇರುತ್ತದೆ. ವಿವಿಧ ನಗರಗಳಲ್ಲಿ ನಿನ್ನೆ ಏರಿಕೆಯಾಗಿದ್ದ ಚಿನ್ನದ ಬೆಲೆ (Gold Rate) ಇಂದು ಯಥಾಸ್ಥಿತಿಯಲ್ಲಿದೆ. ಬೆಳ್ಳಿಯ ಬೆಲೆಯಲ್ಲಿ (Silver Price) ಇಂದು 1 ಕೆಜಿಗೆ 300 ರೂ. ಕುಸಿತವಾಗಿದೆ. ನೀವು ಕೂಡ ಬಂಗಾರ ಖರೀದಿಸಲು ಯೋಚಿಸಿದ್ದರೆ ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ಬೆಲೆ ಎಷ್ಟಿದೆ? ಎಂಬ ಮಾಹಿತಿ ಇಲ್ಲಿದೆ.

ಭಾರತದಲ್ಲಿ ಚಿನ್ನದ ಬೆಲೆ ಇಂದು ಯಥಾಸ್ಥಿತಿಯಲ್ಲಿದೆ. 2 ದಿನಗಳ ಹಿಂದೆ 22 ಕ್ಯಾರೆಟ್ ಚಿನ್ನದ ಬೆಲೆ 47,550 ರೂ. ಇದ್ದುದು 47,650 ರೂ. ಆಗಿದೆ. ಹಾಗೇ, 24 ಕ್ಯಾರೆಟ್ ಚಿನ್ನದ ಬೆಲೆ 51,870 ರೂ. ಇದ್ದುದು 51,980 ರೂ. ಆಗಿದೆ. ಚಿನ್ನದ ಬೆಲೆ ಏರಿಳಿತದ ವಿಚಾರದಲ್ಲಿ ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂ. ಮೌಲ್ಯ ನಿರ್ಣಾಯಕವಾಗುತ್ತದೆ.

ಗುಡ್ ರಿಟರ್ನ್ಸ್​ ಮಾಹಿತಿ ಪ್ರಕಾರ, ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ. ಚೆನ್ನೈ- 47,700 ರೂ. ಮುಂಬೈ- 47,650 ರೂ, ದೆಹಲಿ- 47,650 ರೂ, ಕೊಲ್ಕತ್ತಾ- 47,650 ರೂ, ಬೆಂಗಳೂರು- 47,650 ರೂ, ಹೈದರಾಬಾದ್- 47,650 ರೂ, ಕೇರಳ- 47,650 ರೂ, ಪುಣೆ- 47,680 ರೂ, ಮಂಗಳೂರು- 47,650 ರೂ, ಮೈಸೂರು- 47,650 ರೂ. ಇದೆ.

ಇದನ್ನೂ ಓದಿ: Gold Price Today: ಭಾರತದ ನಗರಗಳಲ್ಲಿ ಚಿನ್ನದ ಬೆಲೆ ಕೊಂಚ ಕುಸಿತ; ಇಂದಿನ ಬೆಳ್ಳಿ ದರ ಹೀಗಿದೆ

ಹಾಗೇ, 24 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ: ಚೆನ್ನೈ- 52,030 ರೂ, ಮುಂಬೈ- 51,980 ರೂ, ದೆಹಲಿ- 51,980 ರೂ, ಕೊಲ್ಕತ್ತಾ- 51,980 ರೂ, ಬೆಂಗಳೂರು- 51,980 ರೂ, ಹೈದರಾಬಾದ್- 51,980 ರೂ, ಕೇರಳ- 51,980 ರೂ, ಪುಣೆ- 52,030 ರೂ, ಮಂಗಳೂರು- 51,980 ರೂ, ಮೈಸೂರು- 51,980 ರೂ. ಆಗಿದೆ.

ಇಂದಿನ ಬೆಳ್ಳಿಯ ದರ: ಬೆಳ್ಳಿ ಬೆಲೆ ಇಂದು 300 ರೂ. ಕುಸಿತವಾಗಿದೆ. ಭಾರತದಲ್ಲಿ ನಿನ್ನೆ 1 ಕೆಜಿ ಬೆಳ್ಳಿಯ ದರ 60,300 ರೂ. ಇದ್ದುದು ಇಂದು 60,000 ರೂ. ಆಗಿದೆ. ಭಾರತದ ಪ್ರಮುಖ ನಗರಗಳ ಬೆಳ್ಳಿ ದರವನ್ನು ಗಮನಿಸುವುದಾದರೆ, ಬೆಂಗಳೂರು- 65,600 ರೂ, ಮೈಸೂರು- 65,600 ರೂ., ಮಂಗಳೂರು- 65,600 ರೂ., ಮುಂಬೈ- 60,000 ರೂ, ಚೆನ್ನೈ- 65,600 ರೂ, ದೆಹಲಿ- 60,000 ರೂ, ಹೈದರಾಬಾದ್- 65,600 ರೂ, ಕೊಲ್ಕತ್ತಾ- 60,000 ರೂ. ಆಗಿದೆ.

Follow Us
ಸುಷ್ಮಾ ಚಕ್ರೆ
ಸುಷ್ಮಾ ಚಕ್ರೆ

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್