AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Price Today: ಮುಂಬೈ, ಬೆಂಗಳೂರು ಸೇರಿ ಹಲವೆಡೆ ಇಂದಿನ ಚಿನ್ನ, ಬೆಳ್ಳಿಯ ಬೆಲೆ ಹೀಗಿದೆ

Silver Price Today: ಭಾರತದಲ್ಲಿ 3 ದಿನಗಳ ಹಿಂದೆ 22 ಕ್ಯಾರೆಟ್ ಚಿನ್ನದ ಬೆಲೆ 46,450 ರೂ. ಇದ್ದುದು 46,250 ರೂ. ಆಗಿದೆ. ಭಾರತದಲ್ಲಿ 3 ದಿನಗಳ ಹಿಂದೆ 1 ಕೆಜಿ ಬೆಳ್ಳಿಯ ದರ 58,700 ರೂ. ಇದ್ದುದು ಇಂದು 59,400 ರೂ. ಆಗಿದೆ.

Gold Price Today: ಮುಂಬೈ, ಬೆಂಗಳೂರು ಸೇರಿ ಹಲವೆಡೆ ಇಂದಿನ ಚಿನ್ನ, ಬೆಳ್ಳಿಯ ಬೆಲೆ ಹೀಗಿದೆ
ಚಿನ್ನದ ಬೆಲೆ
TV9 Web
| Edited By: |

Updated on: May 17, 2022 | 6:17 AM

Share

ಬೆಂಗಳೂರು: ಭಾರತದಲ್ಲಿ ಮೂರು ದಿನಗಳಿಂದ ಚಿನ್ನದ ಬೆಲೆ (Gold Rate) ಮತ್ತು ಬೆಳ್ಳಿ ಬೆಲೆಯಲ್ಲಿ (Silver Price) ಯಾವುದೇ ಏರಿಳಿತವಾಗಿಲ್ಲ. 3 ದಿನಗಳ ಹಿಂದೆ ಚಿನ್ನದ ದರ 10 ಗ್ರಾಂಗೆ 220 ರೂ. ಕುಸಿತವಾಗಿತ್ತು. ಬೆಳ್ಳಿಯ ಬೆಲೆ 3 ದಿನಗಳ ಹಿಂದೆ 700 ರೂ. ಏರಿಕೆಯಾಗಿತ್ತು. ಇಂದು ಈ ಬೆಲೆಯಲ್ಲಿ ಏರಿಳಿತವಾಗಿಲ್ಲ. ನೀವು ಕೂಡ ಬಂಗಾರ ಖರೀದಿಸಲು ಯೋಚಿಸಿದ್ದರೆ ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ಬೆಲೆ ಎಷ್ಟಿದೆ? ಎಂಬ ಮಾಹಿತಿ ಇಲ್ಲಿದೆ.

ಭಾರತದಲ್ಲಿ 3 ದಿನಗಳ ಹಿಂದೆ 22 ಕ್ಯಾರೆಟ್ ಚಿನ್ನದ ಬೆಲೆ 46,450 ರೂ. ಇದ್ದುದು 46,250 ರೂ. ಆಗಿದೆ. ಹಾಗೇ, 24 ಕ್ಯಾರೆಟ್ ಚಿನ್ನದ ಬೆಲೆ 50,670 ರೂ. ಇದ್ದುದು 50,450 ರೂ. ಆಗಿದೆ. ಚಿನ್ನದ ಬೆಲೆ ಏರಿಳಿತದ ವಿಚಾರದಲ್ಲಿ ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂಪಾಯಿ ಮೌಲ್ಯ ನಿರ್ಣಾಯಕವಾಗುತ್ತದೆ.

ಗುಡ್ ರಿಟರ್ನ್ಸ್​ ಮಾಹಿತಿ ಪ್ರಕಾರ, ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ. ಚೆನ್ನೈ- 47,440 ರೂ. ಮುಂಬೈ- 46,250 ರೂ, ದೆಹಲಿ- 46,250 ರೂ, ಕೊಲ್ಕತ್ತಾ- 46,250 ರೂ, ಬೆಂಗಳೂರು- 46,250 ರೂ, ಹೈದರಾಬಾದ್- 46,250 ರೂ, ಕೇರಳ- 46,250 ರೂ, ಪುಣೆ- 46,320 ರೂ, ಮಂಗಳೂರು- 46,250 ರೂ, ಮೈಸೂರು- 46,250 ರೂ. ಇದೆ. (Source)

ಇದನ್ನೂ ಓದಿ
Image
Gold-Silver Rate: ದೇಶದ ಪ್ರಮುಖ ನಗರಗಳಲ್ಲಿ ಮೇ 16ನೇ ತಾರೀಕಿನ ಸೋಮವಾರದ ಚಿನ್ನ, ಬೆಳ್ಳಿ ದರದ ವಿವರ ಇಲ್ಲಿದೆ
Image
ಕೆಲಸ ಬಿಡುವ ಸಂದರ್ಭದಲ್ಲಿ ಸ್ಯಾಲರಿ ಅಕೌಂಟ್ ಹಾಗೇ ಬಿಡಬೇಡಿ, ಅಪಾಯ ಕಟ್ಟಿಟ್ಟ ಬುತ್ತಿ! ನಿಮಗೇ ನಷ್ಟ!
Image
ಕಾರು ಖರೀದಿಸುವ ವಿಚಾರದಲ್ಲಿ ಗೊಂದಲವೇ? ಖರೀದಿಗೂ ಮುನ್ನ ಈ ಅಂಶಗಳನ್ನು ಗಮನದಲ್ಲಿಟ್ಟುಕೊಳ್ಳಿ
Image
ನೀವು ಹೊಸದಾಗಿ ಉದ್ಯಮ ಆರಂಭಿಸಬೇಕೆಂದಿದ್ದೀರಾ? ಹಾಗಿದ್ದರೆ ತಪ್ಪದೆ ಈ ಟಿಪ್ಸ್​ಗಳನ್ನು ಫಾಲೋ ಮಾಡಿ

ಹಾಗೇ, 24 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ: ಚೆನ್ನೈ- 51,740 ರೂ, ಮುಂಬೈ- 50,450 ರೂ, ದೆಹಲಿ- 50,450 ರೂ, ಕೊಲ್ಕತ್ತಾ- 50,450 ರೂ, ಬೆಂಗಳೂರು- 50,450 ರೂ, ಹೈದರಾಬಾದ್- 50,450 ರೂ, ಕೇರಳ- 50,450 ರೂ, ಪುಣೆ- 50,520 ರೂ, ಮಂಗಳೂರು- 50,450 ರೂ, ಮೈಸೂರು- 50,450 ರೂ. ಆಗಿದೆ.

ಇಂದಿನ ಬೆಳ್ಳಿಯ ದರ: ಇಂದು ಬೆಳ್ಳಿ ಬೆಲೆ ಯಥಾಸ್ಥಿತಿಯಲ್ಲಿದೆ. ಭಾರತದಲ್ಲಿ 3 ದಿನಗಳ ಹಿಂದೆ 1 ಕೆಜಿ ಬೆಳ್ಳಿಯ ದರ 58,700 ರೂ. ಇದ್ದುದು ಇಂದು 59,400 ರೂ. ಆಗಿದೆ. ಭಾರತದ ಪ್ರಮುಖ ನಗರಗಳ ಬೆಳ್ಳಿ ದರವನ್ನು ಗಮನಿಸುವುದಾದರೆ, ಬೆಂಗಳೂರು- 64,500 ರೂ, ಮೈಸೂರು- 64,500 ರೂ., ಮಂಗಳೂರು- 64,500 ರೂ., ಮುಂಬೈ- 59,400 ರೂ, ಚೆನ್ನೈ- 64,500 ರೂ, ದೆಹಲಿ- 59,400 ರೂ, ಹೈದರಾಬಾದ್- 64,500 ರೂ, ಕೊಲ್ಕತ್ತಾ- 64,500 ರೂ. ಆಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ