Gold Price Today: ಬೆಂಗಳೂರು, ಮುಂಬೈ ಸೇರಿ ವಿವಿಧ ನಗರಗಳ ಇಂದಿನ ಚಿನ್ನದ ಬೆಲೆ ಹೀಗಿದೆ

Silver Price Today: ಬೆಳ್ಳಿ ದರ ಇಂದು ಯಥಾಸ್ಥಿತಿಯಲ್ಲಿದೆ. 2 ದಿನಗಳ ಹಿಂದೆ 1 ಕೆಜಿ ಬೆಳ್ಳಿ ಬೆಲೆ 61,600 ರೂ. ಇದ್ದುದು ಇಂದು 60,800 ರೂ. ಆಗಿದೆ.

Gold Price Today: ಬೆಂಗಳೂರು, ಮುಂಬೈ ಸೇರಿ ವಿವಿಧ ನಗರಗಳ ಇಂದಿನ ಚಿನ್ನದ ಬೆಲೆ ಹೀಗಿದೆ
ಚಿನ್ನದ ಬೆಲೆ
Follow us
| Updated By: ಸುಷ್ಮಾ ಚಕ್ರೆ

Updated on:Oct 10, 2022 | 9:28 AM

Gold Price on 10th October 2022 | ಬೆಂಗಳೂರು: ಭಾರತದಲ್ಲಿ ಏರಿಕೆಯಾಗುತ್ತಲೇ ಇದ್ದ ಚಿನ್ನದ ಬೆಲೆ (Gold Rate) 3 ದಿನಗಳಿಂದ ಯಥಾಸ್ಥಿತಿಯಲ್ಲಿದೆ. ಬೆಳ್ಳಿ ಬೆಲೆ (Silver Price) ಕೂಡ ಇಂದು ಏರಿಳಿತವಾಗಿಲ್ಲ. ನೀವು ಕೂಡ ಬಂಗಾರ ಖರೀದಿಸಲು ಯೋಚಿಸಿದ್ದರೆ ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ಬೆಲೆ ಎಷ್ಟಿದೆ? ಎಂಬ ಮಾಹಿತಿ ಇಲ್ಲಿದೆ.

ಭಾರತದಲ್ಲಿ ಚಿನ್ನದ ಬೆಲೆ ಇಂದು ಕೂಡ ಯಥಾಸ್ಥಿತಿಯಲ್ಲಿದೆ. 4 ದಿನಗಳ ಹಿಂದೆ 22 ಕ್ಯಾರೆಟ್ ಚಿನ್ನದ ಬೆಲೆ 47,750 ರೂ. ಇದ್ದುದು ಇಂದು 47,850 ರೂ. ಆಗಿದೆ. ಹಾಗೇ, 24 ಕ್ಯಾರೆಟ್ ಚಿನ್ನದ ಬೆಲೆ 52,100 ರೂ. ಇದ್ದುದು 52,200 ರೂ. ಆಗಿದೆ. ಚಿನ್ನದ ಬೆಲೆ ಏರಿಳಿತದ ವಿಚಾರದಲ್ಲಿ ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂ. ಮೌಲ್ಯ ನಿರ್ಣಾಯಕವಾಗುತ್ತದೆ.

ಗುಡ್ ರಿಟರ್ನ್ಸ್​ ಮಾಹಿತಿ ಪ್ರಕಾರ, ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ. ಚೆನ್ನೈ- 48,400 ರೂ. ಮುಂಬೈ- 47,850 ರೂ, ದೆಹಲಿ- 48,000 ರೂ, ಕೊಲ್ಕತ್ತಾ- 47,850 ರೂ, ಬೆಂಗಳೂರು- 48,000 ರೂ, ಹೈದರಾಬಾದ್- 47,850 ರೂ, ಕೇರಳ- 47,850 ರೂ, ಪುಣೆ- 47,880 ರೂ, ಮಂಗಳೂರು- 48,000 ರೂ, ಮೈಸೂರು- 48,000 ರೂ. ಆಗಿದೆ.

ಇದನ್ನೂ ಓದಿ: Gold Price Today: ಸತತ 4 ದಿನಗಳಿಂದ ಚಿನ್ನದ ಬೆಲೆ ಏರಿಕೆ; ಇಂದು ಬೆಳ್ಳಿ ದರ 500 ರೂ. ಕುಸಿತ

ಹಾಗೇ, 24 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ: ಚೆನ್ನೈ- 52,800 ರೂ, ಮುಂಬೈ- 52,200 ರೂ, ದೆಹಲಿ- 52,200 ರೂ, ಕೊಲ್ಕತ್ತಾ- 52,200 ರೂ, ಬೆಂಗಳೂರು- 52,250 ರೂ, ಹೈದರಾಬಾದ್- 52,200 ರೂ, ಕೇರಳ- 52,200 ರೂ, ಪುಣೆ- 52,230 ರೂ, ಮಂಗಳೂರು- 52,250 ರೂ, ಮೈಸೂರು- 52,250 ರೂ. ಆಗಿದೆ.

ಇಂದಿನ ಬೆಳ್ಳಿಯ ದರ: ಬೆಳ್ಳಿ ದರವೂ ಇಂದು ಯಥಾಸ್ಥಿತಿಯಲ್ಲಿದೆ. 2 ದಿನಗಳ ಹಿಂದೆ 1 ಕೆಜಿ ಬೆಳ್ಳಿ ಬೆಲೆ 61,600 ರೂ. ಇದ್ದುದು ಇಂದು 60,800 ರೂ. ಆಗಿದೆ. ಭಾರತದ ಪ್ರಮುಖ ನಗರಗಳ ಬೆಳ್ಳಿ ದರವನ್ನು ಗಮನಿಸುವುದಾದರೆ, ಬೆಂಗಳೂರು- 66,000 ರೂ, ಮೈಸೂರು- 66,000 ರೂ., ಮಂಗಳೂರು- 66,000 ರೂ., ಮುಂಬೈ- 60,800 ರೂ, ಚೆನ್ನೈ- 66,000 ರೂ, ದೆಹಲಿ- 60,800 ರೂ, ಹೈದರಾಬಾದ್- 66,000 ರೂ, ಕೊಲ್ಕತ್ತಾ- 60,800 ರೂ. ಆಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:59 am, Mon, 10 October 22

ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ