Gold Price Today: ಹಬ್ಬಕ್ಕೆ ಚಿನ್ನ ಖರೀದಿಸುವ ಯೋಚನೆ ಇದೆಯಾ?; 3 ದಿನಗಳಿಂದ ಒಂದೇ ರೀತಿಯಲ್ಲಿದೆ ಬಂಗಾರ, ಬೆಳ್ಳಿ ಬೆಲೆ

Silver Price Today: ಬೆಳ್ಳಿ ದರವೂ 3 ದಿನಗಳಿಂದ ಯಥಾಸ್ಥಿತಿಯಲ್ಲಿದೆ. 3 ದಿನಗಳ ಹಿಂದೆ 1 ಕೆಜಿ ಬೆಳ್ಳಿ ಬೆಲೆ 57,000 ರೂ. ಇದ್ದುದು ಇಂದು 56,900 ರೂ. ಆಗಿದೆ.

Gold Price Today: ಹಬ್ಬಕ್ಕೆ ಚಿನ್ನ ಖರೀದಿಸುವ ಯೋಚನೆ ಇದೆಯಾ?; 3 ದಿನಗಳಿಂದ ಒಂದೇ ರೀತಿಯಲ್ಲಿದೆ ಬಂಗಾರ, ಬೆಳ್ಳಿ ಬೆಲೆ
ಚಿನ್ನದ ಬೆಲೆ
Image Credit source: Financial Express
Edited By:

Updated on: Oct 03, 2022 | 9:04 AM

Gold Price on 3rd October 2022 | ಬೆಂಗಳೂರು: ಭಾರತದಲ್ಲಿ ಕಳೆದ 3 ದಿನಗಳಿಂದ ಚಿನ್ನದ ಬೆಲೆ (Gold Rate) ಯಥಾಸ್ಥಿತಿಯಲ್ಲಿದೆ. ಬೆಳ್ಳಿ ಬೆಲೆ (Silver Price) ಕೂಡ 3 ದಿನಗಳಿಂದ ಒಂದೇ ರೀತಿಯಲ್ಲಿದೆ. ನೀವು ಕೂಡ ಬಂಗಾರ ಖರೀದಿಸಲು ಯೋಚಿಸಿದ್ದರೆ ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ಬೆಲೆ ಎಷ್ಟಿದೆ? ಎಂಬ ಮಾಹಿತಿ ಇಲ್ಲಿದೆ.

ಭಾರತದಲ್ಲಿ ಚಿನ್ನದ ಬೆಲೆ ಇಂದು ಯಾವುದೇ ಏರಿಳಿತ ಕಂಡಿಲ್ಲ. 3 ದಿನಗಳ ಹಿಂದೆ 22 ಕ್ಯಾರೆಟ್ ಚಿನ್ನದ ಬೆಲೆ 46,650 ರೂ. ಇದ್ದುದು ಇಂದು 46,500 ರೂ. ಆಗಿದೆ. ಹಾಗೇ, 24 ಕ್ಯಾರೆಟ್ ಚಿನ್ನದ ಬೆಲೆ 50,900 ರೂ. ಇದ್ದುದು 50,730 ರೂ. ಆಗಿದೆ. ಚಿನ್ನದ ಬೆಲೆ ಏರಿಳಿತದ ವಿಚಾರದಲ್ಲಿ ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂ. ಮೌಲ್ಯ ನಿರ್ಣಾಯಕವಾಗುತ್ತದೆ.

ಗುಡ್ ರಿಟರ್ನ್ಸ್​ ಮಾಹಿತಿ ಪ್ರಕಾರ, ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ. ಚೆನ್ನೈ- 46,900 ರೂ. ಮುಂಬೈ- 46,500 ರೂ, ದೆಹಲಿ- 45,650 ರೂ, ಕೊಲ್ಕತ್ತಾ- 46,500 ರೂ, ಬೆಂಗಳೂರು- 46,550 ರೂ, ಹೈದರಾಬಾದ್- 46,500 ರೂ, ಕೇರಳ- 46,500 ರೂ, ಪುಣೆ- 46,530 ರೂ, ಮಂಗಳೂರು- 46,550 ರೂ, ಮೈಸೂರು- 46,550 ರೂ. ಆಗಿದೆ.

ಇದನ್ನೂ ಓದಿ: Gold Price Today: ಸತತ ಏರಿಕೆ ಕಂಡಿದ್ದ ಚಿನ್ನದ ಬೆಲೆ ಕುಸಿತ; ಬೆಳ್ಳಿ ದರವೂ ಕೊಂಚ ಇಳಿಕೆ

ಹಾಗೇ, 24 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ:
ಚೆನ್ನೈ- 51,160 ರೂ, ಮುಂಬೈ- 50,730 ರೂ, ದೆಹಲಿ- 50,890 ರೂ, ಕೊಲ್ಕತ್ತಾ- 50,730 ರೂ, ಬೆಂಗಳೂರು- 50,730 ರೂ, ಹೈದರಾಬಾದ್- 50,730 ರೂ, ಕೇರಳ- 50,730 ರೂ, ಪುಣೆ- 50,760 ರೂ, ಮಂಗಳೂರು- 50,760 ರೂ, ಮೈಸೂರು- 50,760 ರೂ. ಆಗಿದೆ.

ಇಂದಿನ ಬೆಳ್ಳಿಯ ದರ:
ಬೆಳ್ಳಿ ದರವೂ 3 ದಿನಗಳಿಂದ ಯಥಾಸ್ಥಿತಿಯಲ್ಲಿದೆ. 3 ದಿನಗಳ ಹಿಂದೆ 1 ಕೆಜಿ ಬೆಳ್ಳಿ ಬೆಲೆ 57,000 ರೂ. ಇದ್ದುದು ಇಂದು 56,900 ರೂ. ಆಗಿದೆ. ಭಾರತದ ಪ್ರಮುಖ ನಗರಗಳ ಬೆಳ್ಳಿ ದರವನ್ನು ಗಮನಿಸುವುದಾದರೆ, ಬೆಂಗಳೂರು- 62,000 ರೂ, ಮೈಸೂರು- 62,000 ರೂ., ಮಂಗಳೂರು- 62,000 ರೂ., ಮುಂಬೈ- 56,900 ರೂ, ಚೆನ್ನೈ- 62,000 ರೂ, ದೆಹಲಿ- 56,900 ರೂ, ಹೈದರಾಬಾದ್- 62,000 ರೂ, ಕೊಲ್ಕತ್ತಾ- 56,900 ರೂ. ಆಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Web contact

TV9 Kannada

Read More
Follow Us