AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Price Today: 2 ದಿನಗಳಿಂದ ಯಥಾಸ್ಥಿತಿಯಲ್ಲಿದೆ ಚಿನ್ನದ ಬೆಲೆ; ಬೆಳ್ಳಿ ದರ 800 ರೂ. ಕುಸಿತ

Silver Price Today: ಬೆಳ್ಳಿ ದರ ಇಂದು 800 ರೂ. ಇಳಿಕೆಯಾಗಿದೆ. ನಿನ್ನೆ 1 ಕೆಜಿ ಬೆಳ್ಳಿ ಬೆಲೆ 61,600 ರೂ. ಇದ್ದುದು ಇಂದು 60,800 ರೂ. ಆಗಿದೆ.

Gold Price Today: 2 ದಿನಗಳಿಂದ ಯಥಾಸ್ಥಿತಿಯಲ್ಲಿದೆ ಚಿನ್ನದ ಬೆಲೆ; ಬೆಳ್ಳಿ ದರ 800 ರೂ. ಕುಸಿತ
ಚಿನ್ನದ ಬೆಲೆ
TV9 Web
| Edited By: |

Updated on: Oct 09, 2022 | 6:28 AM

Share

Gold Price on 9th October 2022 | ಬೆಂಗಳೂರು: ಭಾರತದಲ್ಲಿ ಏರಿಕೆಯಾಗುತ್ತಲೇ ಇದ್ದ ಚಿನ್ನದ ಬೆಲೆ (Gold Rate) 2 ದಿನಗಳಿಂದ ಯಥಾಸ್ಥಿತಿಯಲ್ಲಿದೆ. ಬೆಳ್ಳಿ ಬೆಲೆ (Silver Price) ಇಂದು ಬರೋಬ್ಬರಿ 800 ರೂ. ಕುಸಿತವಾಗಿದೆ. ನೀವು ಕೂಡ ಬಂಗಾರ ಖರೀದಿಸಲು ಯೋಚಿಸಿದ್ದರೆ ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ಬೆಲೆ ಎಷ್ಟಿದೆ? ಎಂಬ ಮಾಹಿತಿ ಇಲ್ಲಿದೆ.

ಭಾರತದಲ್ಲಿ ಚಿನ್ನದ ಬೆಲೆ ಇಂದು ಕೂಡ ಯಥಾಸ್ಥಿತಿಯಲ್ಲಿದೆ. 3 ದಿನಗಳ ಹಿಂದೆ 22 ಕ್ಯಾರೆಟ್ ಚಿನ್ನದ ಬೆಲೆ 47,750 ರೂ. ಇದ್ದುದು ಇಂದು 47,850 ರೂ. ಆಗಿದೆ. ಹಾಗೇ, 24 ಕ್ಯಾರೆಟ್ ಚಿನ್ನದ ಬೆಲೆ 52,100 ರೂ. ಇದ್ದುದು 52,200 ರೂ. ಆಗಿದೆ. ಚಿನ್ನದ ಬೆಲೆ ಏರಿಳಿತದ ವಿಚಾರದಲ್ಲಿ ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂ. ಮೌಲ್ಯ ನಿರ್ಣಾಯಕವಾಗುತ್ತದೆ.

ಗುಡ್ ರಿಟರ್ನ್ಸ್​ ಮಾಹಿತಿ ಪ್ರಕಾರ, ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ. ಚೆನ್ನೈ- 48,400 ರೂ. ಮುಂಬೈ- 47,850 ರೂ, ದೆಹಲಿ- 48,000 ರೂ, ಕೊಲ್ಕತ್ತಾ- 47,850 ರೂ, ಬೆಂಗಳೂರು- 48,000 ರೂ, ಹೈದರಾಬಾದ್- 47,850 ರೂ, ಕೇರಳ- 47,850 ರೂ, ಪುಣೆ- 47,880 ರೂ, ಮಂಗಳೂರು- 48,000 ರೂ, ಮೈಸೂರು- 48,000 ರೂ. ಆಗಿದೆ.

ಇದನ್ನೂ ಓದಿ: Gold Price Today: ಸತತ 4 ದಿನಗಳಿಂದ ಚಿನ್ನದ ಬೆಲೆ ಏರಿಕೆ; ಇಂದು ಬೆಳ್ಳಿ ದರ 500 ರೂ. ಕುಸಿತ

ಹಾಗೇ, 24 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ: ಚೆನ್ನೈ- 52,800 ರೂ, ಮುಂಬೈ- 52,200 ರೂ, ದೆಹಲಿ- 52,200 ರೂ, ಕೊಲ್ಕತ್ತಾ- 52,200 ರೂ, ಬೆಂಗಳೂರು- 52,250 ರೂ, ಹೈದರಾಬಾದ್- 52,200 ರೂ, ಕೇರಳ- 52,200 ರೂ, ಪುಣೆ- 52,230 ರೂ, ಮಂಗಳೂರು- 52,250 ರೂ, ಮೈಸೂರು- 52,250 ರೂ. ಆಗಿದೆ.

ಇಂದಿನ ಬೆಳ್ಳಿಯ ದರ: ಬೆಳ್ಳಿ ದರ ಇಂದು 800 ರೂ. ಇಳಿಕೆಯಾಗಿದೆ. ನಿನ್ನೆ 1 ಕೆಜಿ ಬೆಳ್ಳಿ ಬೆಲೆ 61,600 ರೂ. ಇದ್ದುದು ಇಂದು 60,800 ರೂ. ಆಗಿದೆ. ಭಾರತದ ಪ್ರಮುಖ ನಗರಗಳ ಬೆಳ್ಳಿ ದರವನ್ನು ಗಮನಿಸುವುದಾದರೆ, ಬೆಂಗಳೂರು- 66,000 ರೂ, ಮೈಸೂರು- 66,000 ರೂ., ಮಂಗಳೂರು- 66,000 ರೂ., ಮುಂಬೈ- 60,800 ರೂ, ಚೆನ್ನೈ- 66,000 ರೂ, ದೆಹಲಿ- 60,800 ರೂ, ಹೈದರಾಬಾದ್- 66,000 ರೂ, ಕೊಲ್ಕತ್ತಾ- 60,800 ರೂ. ಆಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
TV9 Web
TV9 Web

TV9 Kannada

Read More
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
RSS ಕಚೇರಿಯಲ್ಲೇ ಫಾರ್ಮ್-7 ಮುದ್ರಣ: ತನ್ವೀರ್ ಸೇಠ್ ಆರೋಪ
RSS ಕಚೇರಿಯಲ್ಲೇ ಫಾರ್ಮ್-7 ಮುದ್ರಣ: ತನ್ವೀರ್ ಸೇಠ್ ಆರೋಪ