AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Price Today: ಇಂದು ಒಂದೇ ದಿನದಲ್ಲಿ ಬೆಳ್ಳಿ ಬೆಲೆ 5,400 ರೂ. ಏರಿಕೆ; ಇಂದಿನ ಚಿನ್ನದ ದರ ಹೀಗಿದೆ

Silver Price Today: ಬೆಳ್ಳಿ ಬೆಲೆ ಇಂದು ಒಂದೇ ದಿನದಲ್ಲಿ 5,400 ರೂ. ಏರಿಕೆಯಾಗಿದೆ. ನಿನ್ನೆ 1 ಕೆಜಿ ಬೆಳ್ಳಿ ಬೆಲೆ 55,000 ರೂ. ಇದ್ದುದು ಇಂದು 60,400 ರೂ. ಆಗಿದೆ.

Gold Price Today: ಇಂದು ಒಂದೇ ದಿನದಲ್ಲಿ ಬೆಳ್ಳಿ ಬೆಲೆ 5,400 ರೂ. ಏರಿಕೆ; ಇಂದಿನ ಚಿನ್ನದ ದರ ಹೀಗಿದೆ
ಚಿನ್ನದ ಬೆಲೆ
TV9 Web
| Edited By: |

Updated on: Sep 11, 2022 | 6:11 AM

Share

Gold Price on 11th September 2022 | ಬೆಂಗಳೂರು: ಭಾರತದಲ್ಲಿ 2 ದಿನಗಳಿಂದ ಹೆಚ್ಚಳವಾಗಿದ್ದ ಚಿನ್ನದ ಬೆಲೆ (Gold Rate) ಇಂದು ಯಥಾಸ್ಥಿತಿಯಲ್ಲಿದೆ. ಬೆಳ್ಳಿಯ ಬೆಲೆ (Silver Price) ಇಂದು ಬರೋಬ್ಬರಿ 5,400 ರೂ. ಹೆಚ್ಚಳವಾಗಿದೆ. ನೀವು ಸಹ ಬಂಗಾರ ಖರೀದಿಸಲು ಯೋಚಿಸಿದ್ದರೆ ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ಬೆಲೆ ಎಷ್ಟಿದೆ? ಎಂಬ ಮಾಹಿತಿ ಇಲ್ಲಿದೆ.

ಭಾರತದಲ್ಲಿ ಚಿನ್ನದ ಬೆಲೆ ಇಂದು ಯಥಾಸ್ಥಿತಿಯಲ್ಲಿದೆ. 2 ದಿನಗಳ ಹಿಂದೆ 22 ಕ್ಯಾರೆಟ್ ಚಿನ್ನದ ಬೆಲೆ 46,650 ರೂ. ಇದ್ದುದು 46,750 ರೂ. ಆಗಿದೆ. ಹಾಗೇ, 24 ಕ್ಯಾರೆಟ್ ಚಿನ್ನದ ಬೆಲೆ 50,890 ರೂ. ಇದ್ದುದು 51,000 ರೂ. ಆಗಿದೆ. ಚಿನ್ನದ ಬೆಲೆ ಏರಿಳಿತದ ವಿಚಾರದಲ್ಲಿ ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂ. ಮೌಲ್ಯ ನಿರ್ಣಾಯಕವಾಗುತ್ತದೆ.

ಗುಡ್ ರಿಟರ್ನ್ಸ್​ ಮಾಹಿತಿ ಪ್ರಕಾರ, ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ. ಚೆನ್ನೈ- 47,350 ರೂ. ಮುಂಬೈ- 46,750 ರೂ, ದೆಹಲಿ- 46,900 ರೂ, ಕೊಲ್ಕತ್ತಾ- 46,750 ರೂ, ಬೆಂಗಳೂರು- 46,800 ರೂ, ಹೈದರಾಬಾದ್- 46,750 ರೂ, ಕೇರಳ- 46,750 ರೂ, ಪುಣೆ- 46,780 ರೂ, ಮಂಗಳೂರು- 46,800 ರೂ, ಮೈಸೂರು- 46,800 ರೂ. ಇದೆ.

ಇದನ್ನೂ ಓದಿ: Gold Price Today: 2 ದಿನಗಳಿಂದ ಚಿನ್ನದ ಬೆಲೆ ಹೆಚ್ಚಳ; ಬೆಳ್ಳಿ ದರ ಇಂದು 800 ರೂ. ಏರಿಕೆ

ಹಾಗೇ, 24 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ: ಚೆನ್ನೈ- 51,650 ರೂ, ಮುಂಬೈ- 51,000 ರೂ, ದೆಹಲಿ- 51,150 ರೂ, ಕೊಲ್ಕತ್ತಾ- 51,000 ರೂ, ಬೆಂಗಳೂರು- 51,150 ರೂ, ಹೈದರಾಬಾದ್- 51,000 ರೂ, ಕೇರಳ- 51,000 ರೂ, ಪುಣೆ- 51,030 ರೂ, ಮಂಗಳೂರು- 51,150 ರೂ, ಮೈಸೂರು- 51,150 ರೂ. ಆಗಿದೆ.

ಇಂದಿನ ಬೆಳ್ಳಿಯ ದರ: ಬೆಳ್ಳಿ ಬೆಲೆ ಇಂದು ಒಂದೇ ದಿನದಲ್ಲಿ 5,400 ರೂ. ಏರಿಕೆಯಾಗಿದೆ. ನಿನ್ನೆ 1 ಕೆಜಿ ಬೆಳ್ಳಿ ಬೆಲೆ 55,000 ರೂ. ಇದ್ದುದು ಇಂದು 60,400 ರೂ. ಆಗಿದೆ. ಭಾರತದ ಪ್ರಮುಖ ನಗರಗಳ ಬೆಳ್ಳಿ ದರವನ್ನು ಗಮನಿಸುವುದಾದರೆ, ಬೆಂಗಳೂರು- 60,400 ರೂ, ಮೈಸೂರು- 60,400 ರೂ., ಮಂಗಳೂರು- 60,400 ರೂ., ಮುಂಬೈ- 60,400 ರೂ, ಚೆನ್ನೈ- 60,400 ರೂ, ದೆಹಲಿ- 55,000 ರೂ, ಹೈದರಾಬಾದ್- 60,400 ರೂ, ಕೊಲ್ಕತ್ತಾ- 55,000 ರೂ. ಆಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Web contact
Web contact

TV9 Kannada

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?