AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Price Today: 3 ದಿನಗಳಿಂದ ಯಥಾಸ್ಥಿತಿಯಲ್ಲಿದೆ ಚಿನ್ನದ ಬೆಲೆ; ಇಂದಿನ ಬೆಳ್ಳಿ ದರ ಹೀಗಿದೆ

Silver Price Today: ಬೆಳ್ಳಿ ದರ ಕೂಡ ಕಳೆದ 3 ದಿನಗಳಿಂದ ಒಂದೇ ರೀತಿಯಲ್ಲಿದೆ. 3 ದಿನಗಳ ಹಿಂದೆ 1 ಕೆಜಿ ಬೆಳ್ಳಿ ಬೆಲೆ 56,800 ರೂ. ಇದ್ದುದು ಇಂದು 56,300 ರೂ. ಆಗಿದೆ.

Gold Price Today: 3 ದಿನಗಳಿಂದ ಯಥಾಸ್ಥಿತಿಯಲ್ಲಿದೆ ಚಿನ್ನದ ಬೆಲೆ; ಇಂದಿನ ಬೆಳ್ಳಿ ದರ ಹೀಗಿದೆ
ಚಿನ್ನದ ಬೆಲೆ Image Credit source: Zee News
TV9 Web
| Edited By: |

Updated on: Sep 27, 2022 | 6:14 AM

Share

Gold Price on 27th September 2022 | ಬೆಂಗಳೂರು: ಭಾರತದಲ್ಲಿ ಕಳೆದ ವಾರ ಹೆಚ್ಚಾಗಿದ್ದ ಚಿನ್ನದ ಬೆಲೆ (Gold Rate) 3 ದಿನಗಳಿಂದ ಯಥಾಸ್ಥಿತಿಯಲ್ಲಿದೆ. ಬೆಳ್ಳಿ ಬೆಲೆಯಲ್ಲಿ (Silver Price) ಕೂಡ ಇಂದು ಯಾವುದೇ ಬದಲಾವಣೆಯಾಗಿಲ್ಲ. ನೀವು ಸಹ ಬಂಗಾರ ಖರೀದಿಸಲು ಯೋಚಿಸಿದ್ದರೆ ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ಬೆಲೆ ಎಷ್ಟಿದೆ? ಎಂಬ ಮಾಹಿತಿ ಇಲ್ಲಿದೆ.

ಭಾರತದಲ್ಲಿ ಚಿನ್ನದ ಬೆಲೆ ಇಂದು ಕೂಡ ಯಾವುದೇ ಏರಿಳಿತವಾಗಿಲ್ಲ. 3 ದಿನಗಳ ಹಿಂದೆ 22 ಕ್ಯಾರೆಟ್ ಚಿನ್ನದ ಬೆಲೆ 46,500 ರೂ. ಇದ್ದುದು 46,000 ರೂ. ಆಗಿದೆ. ಹಾಗೇ, 24 ಕ್ಯಾರೆಟ್ ಚಿನ್ನದ ಬೆಲೆ 50,730 ರೂ. ಇದ್ದುದು 50,200 ರೂ. ಆಗಿದೆ. ಚಿನ್ನದ ಬೆಲೆ ಏರಿಳಿತದ ವಿಚಾರದಲ್ಲಿ ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂ. ಮೌಲ್ಯ ನಿರ್ಣಾಯಕವಾಗುತ್ತದೆ.

ಗುಡ್ ರಿಟರ್ನ್ಸ್​ ಮಾಹಿತಿ ಪ್ರಕಾರ, ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ. ಚೆನ್ನೈ- 46,510 ರೂ. ಮುಂಬೈ- 46,000 ರೂ, ದೆಹಲಿ- 46,150 ರೂ, ಕೊಲ್ಕತ್ತಾ- 46,000 ರೂ, ಬೆಂಗಳೂರು- 46,050 ರೂ, ಹೈದರಾಬಾದ್- 46,000 ರೂ, ಕೇರಳ- 46,000 ರೂ, ಪುಣೆ- 46,030 ರೂ, ಮಂಗಳೂರು- 46,050 ರೂ, ಮೈಸೂರು- 46,050 ರೂ. ಇದೆ.

ಇದನ್ನೂ ಓದಿ: Gold Price Today: ಚಿನ್ನದ ಬೆಲೆ ಇಂದು ಮತ್ತೆ ಕುಸಿತ; ಬೆಳ್ಳಿ ದರ 600 ರೂ. ಇಳಿಕೆ

ಹಾಗೇ, 24 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ: ಚೆನ್ನೈ- 50,740 ರೂ, ಮುಂಬೈ- 50,200 ರೂ, ದೆಹಲಿ- 50,350 ರೂ, ಕೊಲ್ಕತ್ತಾ- 50,200 ರೂ, ಬೆಂಗಳೂರು- 50,240 ರೂ, ಹೈದರಾಬಾದ್- 50,200 ರೂ, ಕೇರಳ- 50,200 ರೂ, ಪುಣೆ- 50,230 ರೂ, ಮಂಗಳೂರು- 50,240 ರೂ, ಮೈಸೂರು- 50,240 ರೂ. ಆಗಿದೆ.

ಇಂದಿನ ಬೆಳ್ಳಿಯ ದರ: ಬೆಳ್ಳಿ ದರ ಕೂಡ ಕಳೆದ 3 ದಿನಗಳಿಂದ ಒಂದೇ ರೀತಿಯಲ್ಲಿದೆ. 3 ದಿನಗಳ ಹಿಂದೆ 1 ಕೆಜಿ ಬೆಳ್ಳಿ ಬೆಲೆ 56,800 ರೂ. ಇದ್ದುದು ಇಂದು 56,300 ರೂ. ಆಗಿದೆ. ಭಾರತದ ಪ್ರಮುಖ ನಗರಗಳ ಬೆಳ್ಳಿ ದರವನ್ನು ಗಮನಿಸುವುದಾದರೆ, ಬೆಂಗಳೂರು- 61,500 ರೂ, ಮೈಸೂರು- 61,500 ರೂ., ಮಂಗಳೂರು- 61,500 ರೂ., ಮುಂಬೈ- 56,300 ರೂ, ಚೆನ್ನೈ- 61,500 ರೂ, ದೆಹಲಿ- 56,300 ರೂ, ಹೈದರಾಬಾದ್- 61,500 ರೂ, ಕೊಲ್ಕತ್ತಾ- 56,300 ರೂ. ಆಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
TV9 Web
TV9 Web

TV9 Kannada

Read More
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್