AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Price Today: ಬೆಂಗಳೂರು, ಚೆನ್ನೈ ಸೇರಿ ಹಲವೆಡೆ ಚಿನ್ನದ ಬೆಲೆ ಭಾರೀ ಕುಸಿತ; ಇಂದಿನ ಬೆಳ್ಳಿ ದರ ಹೀಗಿದೆ

Silver Price Today: ಭಾರತದ ಅನೇಕ ನಗರಗಳಲ್ಲಿ ಚಿನ್ನದ ಬೆಲೆ ಇಳಿಕೆಯಾಗಿದೆ. ನೀವೇನಾದರೂ ಬಂಗಾರ ಖರೀದಿಸುವವರಾದರೆ ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ಬೆಲೆ ಎಷ್ಟಿದೆ? ಎಂಬ ಮಾಹಿತಿ ಇಲ್ಲಿದೆ.

Gold Price Today: ಬೆಂಗಳೂರು, ಚೆನ್ನೈ ಸೇರಿ ಹಲವೆಡೆ ಚಿನ್ನದ ಬೆಲೆ ಭಾರೀ ಕುಸಿತ; ಇಂದಿನ ಬೆಳ್ಳಿ ದರ ಹೀಗಿದೆ
ಚಿನ್ನದ ಬೆಲೆ
TV9 Web
| Edited By: |

Updated on: Apr 05, 2022 | 6:01 AM

Share

ಬೆಂಗಳೂರು: ಭಾರತದಲ್ಲಿ 2-3 ದಿನಗಳಿಂದ ಚಿನ್ನದ ಬೆಲೆ (Gold Prices) ಕುಸಿತವಾಗುತ್ತಿದೆ. ಭಾರತದಲ್ಲಿ ಚಿನ್ನದ ದರ (Gold Rate) ಇಂದು 10 ಗ್ರಾಂಗೆ 150 ರೂ. ಇಳಿಕೆಯಾಗಿದೆ. 3 ದಿನಗಳ ಹಿಂದೆ ಭಾರೀ ಹೆಚ್ಚಳವಾಗಿದ್ದ ಬೆಳ್ಳಿಯ ಬೆಲೆ (Silver Price) ಇಂದು ಒಂದೇ ದಿನದಲ್ಲಿ 200 ರೂ. ಇಳಿಕೆ ಕಂಡಿದೆ. ಭಾರತದ ಅನೇಕ ನಗರಗಳಲ್ಲಿ ಚಿನ್ನದ ಬೆಲೆ ಇಳಿಕೆಯಾಗಿದೆ. ನೀವೇನಾದರೂ ಬಂಗಾರ ಖರೀದಿಸುವವರಾದರೆ ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ಬೆಲೆ ಎಷ್ಟಿದೆ? ಎಂಬ ಮಾಹಿತಿ ಇಲ್ಲಿದೆ.

ಭಾರತದಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ 47,950 ರೂ. ಇದ್ದುದು 47,800 ರೂ. ಆಗಿದೆ. ಹಾಗೇ, 24 ಕ್ಯಾರೆಟ್ ಚಿನ್ನದ ಬೆಲೆ 52,460 ರೂ. ಇದ್ದುದು 52,140 ರೂ. ಆಗಿದೆ. ಚಿನ್ನದ ಬೆಲೆ ಏರಿಳಿತದ ವಿಚಾರದಲ್ಲಿ ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂಪಾಯಿ ಮೌಲ್ಯ ನಿರ್ಣಾಯಕವಾಗುತ್ತದೆ.

ಗುಡ್ ರಿಟರ್ನ್ಸ್​ ಮಾಹಿತಿ ಪ್ರಕಾರ, ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ. ಚೆನ್ನೈ- 48,030 ರೂ. ಮುಂಬೈ- 47,800 ರೂ, ದೆಹಲಿ- 47,800 ರೂ, ಕೊಲ್ಕತ್ತಾ- 47,800 ರೂ, ಬೆಂಗಳೂರು- 47,800 ರೂ, ಹೈದರಾಬಾದ್- 47,800 ರೂ, ಕೇರಳ- 47,800 ರೂ, ಪುಣೆ- 47,880 ರೂ, ಮಂಗಳೂರು- 47,800 ರೂ, ಮೈಸೂರು- 47,800 ರೂ. ಇದೆ.

ಹಾಗೇ, 24 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ: ಚೆನ್ನೈ- 52,400 ರೂ, ಮುಂಬೈ- 52,140 ರೂ, ದೆಹಲಿ- 52,140 ರೂ, ಕೊಲ್ಕತ್ತಾ- 52,140 ರೂ, ಬೆಂಗಳೂರು- 52,140 ರೂ, ಹೈದರಾಬಾದ್- 52,140 ರೂ, ಕೇರಳ- 52,140 ರೂ, ಪುಣೆ- 52,190 ರೂ, ಮಂಗಳೂರು- 52,140 ರೂ, ಮೈಸೂರು- 52,140 ರೂ. ಇದೆ.

ಚಿನ್ನದ ಉತ್ಪಾದನೆಯಲ್ಲಿ ಪ್ರಮುಖ ರಾಷ್ಟ್ರವಾಗಿರುವ ರಷ್ಯಾ ಮೇಲಿನ ನಿರ್ಬಂಧಗಳಿಂದಾಗಿ ಆಮದು ಕಡಿಮೆಯಾಗುವ ಭೀತಿಯೂ ಚಿನ್ನದ ಬೆಲೆಯ ಹೆಚ್ಚಳಕ್ಕೆ ಕಾರಣವಾಗಿದೆ. ಭಾರತದಲ್ಲಿ ಚಿನ್ನದ ಬೆಲೆ ಹೆಚ್ಚಳಕ್ಕೆ ರಷ್ಯಾ- ಉಕ್ರೇನ್ ಯುದ್ಧ ಕೂಡ ಕಾರಣ ಎನ್ನಲಾಗಿದೆ. ಇಂದು ಚಿನ್ನದ ಬೆಲೆ ಇಳಿಕೆಯಾಗಿದ್ದು, ಬೆಳ್ಳಿ ಬೆಲೆ (Silver Price) ಕೂಡ ಕುಸಿತವಾಗುತ್ತಿದೆ.

ಇಂದಿನ ಬೆಳ್ಳಿಯ ದರ: ಇಂದು ಒಂದೇ ದಿನದಲ್ಲಿ 1 ಕೆಜಿ ಬೆಳ್ಳಿ ಬೆಲೆ 200 ರೂ. ಇಳಿಕೆ ಕಂಡಿದೆ. ಭಾರತದಲ್ಲಿ 1 ಕೆಜಿ ಬೆಳ್ಳಿಯ ದರ 66,800 ರೂ. ಇದ್ದುದು ಇಂದು 66,600 ರೂ.ಗೆ ಕುಸಿತವಾಗಿದೆ. ಭಾರತದ ಪ್ರಮುಖ ನಗರಗಳ ಬೆಳ್ಳಿ ದರವನ್ನು ಗಮನಿಸುವುದಾದರೆ, ಬೆಂಗಳೂರು- 71,400 ರೂ, ಮೈಸೂರು- 71,400 ರೂ., ಮಂಗಳೂರು- 71,400 ರೂ., ಮುಂಬೈ- 66,600 ರೂ, ಚೆನ್ನೈ- 71,400 ರೂ, ದೆಹಲಿ- 66,600 ರೂ, ಹೈದರಾಬಾದ್- 71,400 ರೂ, ಕೊಲ್ಕತ್ತಾ- 66,600 ರೂ. ಆಗಿದೆ.

ಇದನ್ನೂ ಓದಿ: Gold Price Today: ಚಿನ್ನದ ಬೆಲೆಯಲ್ಲಿ ಕೊಂಚ ಇಳಿಕೆ; 1 ಕೆಜಿಗೆ 800 ರೂ. ಕುಸಿತ ಕಂಡ ಬೆಳ್ಳಿ ದರ

Gold Price Today: ಬೆಂಗಳೂರು, ಮುಂಬೈ ಸೇರಿ ಹಲವು ನಗರಗಳಲ್ಲಿ ಇಂದು ಚಿನ್ನದ ಬೆಲೆ ಕುಸಿತ; ಬೆಳ್ಳಿ ದರವೂ ಇಳಿಕೆ

Follow Us
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್