AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Price Today: ಬೆಂಗಳೂರಿನಲ್ಲಿ ಏರಿಕೆ ಕಂಡ ಚಿನ್ನದ ಬೆಲೆ; ಬೆಳ್ಳಿ ದರದಲ್ಲಿಯೂ ಹೆಚ್ಚಳ

Gold Price Today: ಪ್ರಮುಖ ನಗರಗಳಲ್ಲಿ ಇಂದು ಚಿನ್ನ, ಬೆಳ್ಳಿಗೆ ಎಷ್ಟಿದೆ ಬೆಲೆ? ಇಂದು ದರ ಎಷ್ಟು ಏರಿಕೆ ಆಗಿದೆ? ಎಂಬೆಲ್ಲಾ ಕುರಿತಾದ ಮಾಹಿತಿ ಈ ಕೆಳಗಿನಂತಿದೆ.

Gold Price Today: ಬೆಂಗಳೂರಿನಲ್ಲಿ ಏರಿಕೆ ಕಂಡ ಚಿನ್ನದ ಬೆಲೆ; ಬೆಳ್ಳಿ ದರದಲ್ಲಿಯೂ ಹೆಚ್ಚಳ
ಸಂಗ್ರಹ ಚಿತ್ರ
TV9 Web
| Edited By: |

Updated on:Sep 28, 2021 | 7:59 AM

Share

Gold Silver Price Today | ಬೆಂಗಳೂರು: ಕಳೆದ ಎರಡು ದಿನಗಳಿಂದ ಚಿನ್ನ ಮತ್ತು ಬೆಳ್ಳಿ ದರ ಸ್ಥಿರವಾಗಿತ್ತು. ಅದಕ್ಕೂ ಮುಂಚೆ ಕಳೆದ ನಾಲ್ಕೈದು ದಿನಗಳಲ್ಲಿ ಆಭರಣಗಳ ಬೆಲೆ ಇಳಿಕೆ ಕಂಡಿತ್ತು. ಇಂದು (ಸೆಪ್ಟೆಂಬರ್​ 28, ಮಂಗಳಾರ) ಚಿನ್ನ (Gold Price), ಬೆಳ್ಳಿ ದರ (Silver Price) ಬೆಂಗಳೂರಿನಲ್ಲಿ ಏರಿಕೆ ಕಂಡಿದೆ. ಇನ್ನು ಕೆಲವು ಕಡೆ ಇಳಿಕೆ ಕಂಡಿದ್ದರೆ ಹಲವೆಡೆ ಏರಿಕೆ ಆಗಿದೆ. ಹಾಗಿರುವಾಗ ಪ್ರಮುಖ ನಗರಗಳಲ್ಲಿ ಎಷ್ಟಿದೆ ಬೆಲೆ? ಇಂದು ದರ ಎಷ್ಟು ಏರಿಕೆ ಆಗಿದೆ? ಎಂಬೆಲ್ಲಾ ಕುರಿತಾದ ಮಾಹಿತಿ ಈ ಕೆಳಗಿನಂತಿದೆ.

ಬೆಂಗಳೂರಿನಲ್ಲಿ ಇಂದು ಅಲ್ಪ ಪ್ರಮಾಣದಲ್ಲಿ ಚಿನ್ನ ಹಾಗೂ ಬೆಳ್ಳಿ ದರಗಳೆರಡೂ ಏರಿಕೆ ಕಂಡಿದೆ. 22 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 43,350 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,33,500 ರೂಪಾಯಿ ನಿಗದಿಯಾಗಿದೆ. 24 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 47,290 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,72,900 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 1,600 ರೂಪಾಯಿ ಏರಿಕೆ ಕಂಡಿದೆ. ಬೆಳ್ಳಿ ದರದಲ್ಲಿಯೂ ಸಹ ಕೊಂಚ ಏರಿಕೆ ಆಗಿದ್ದು, ಕೆಜಿ ಬೆಳ್ಳಿಗೆ 60,250 ರೂಪಾಯಿ ನಿಗದಿ ಆಗಿದೆ. ಸುಮಾರು 350 ರೂಪಾಯಿಯಷ್ಟು ಏರಿಕೆ ಕಂಡು ಬಂದಿದೆ.

ಚೆನ್ನೈನಲ್ಲಿ ಇಂದು ಚಿನ್ನದ ದರದಲ್ಲಿ ಕೊಂಚ ಇಳಿಕೆ ಕಂಡು ಬಂದಿದೆ. 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 43,510 ರೂಪಾಯಿ ಹಾಗೂ 100 ಗ್ರಾಂ ಚಿನ್ನದ ದರ4,35,100 ರೂಪಾಯಿ ಇದೆ. ದೈನಂದಿನ ದರ ಬದಲಾವಣೆಯಲ್ಲಿ 600 ರೂಪಾಯಿ ಇಳಿಕೆ ಕಂಡು ಬಂದಿದೆ. 24 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 47,470 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,74,700 ರೂಪಾಯಿ ನಿಗದಿ ಆಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 600 ರೂಪಾಯಿ ಇಳಿಕೆ ಕಂಡಿದೆ. ಬೆಳ್ಳಿ ದರದಲ್ಲಿ ಕೊಂಚ ಏರಿಕೆ ಕಂಡು ಬಂದಿದ್ದು, ಕೆಜಿ ಬೆಳ್ಳಿಗೆ 300 ರೂಪಾಯಿ ಇಳಿಕೆ ಕಮಡು ಬಂದಿದ್ದು, 64,400 ರೂಪಾಯಿ ನಿಗದಿಯಾಗಿದೆ.

ದೆಹಲಿಯಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 45,500 ರೂಪಾಯಿ ನಿಗದಿ ಆಗಿದೆ. 100 ಗ್ರಾಂ ಚಿನ್ನಕ್ಕೆ 4,55,000 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 1,500 ರೂಪಾಯಿಯಷ್ಟು ಏರಿಕೆ ಕಂಡು ಬಂದಿದೆ. 24 ಕ್ಯಾರೆಟ್ 10 ಗ್ರಾಂ ಚಿನ್ನದ ದರ 49,640 ರೂಪಾಯಿ ಇದೆ. 100 ಗ್ರಾಂ ಚಿನ್ನಕ್ಕೆ 4,96,400 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 1,600 ರೂಪಾಯಿ ಏರಿಕೆ ಕಂಡು ಬಂದಿದೆ.

ಇದನ್ನೂ ಓದಿ:

Gold Price Today: ಪ್ರಮುಖ ಎಲ್ಲಾ ಮಹಾ ನಗರಗಳಲ್ಲಿಯೂ ಇಂದು ಚಿನ್ನದ ದರ ಸ್ಥಿರ, ಬೆಳ್ಳಿ ದರದಲ್ಲಿ ಕೊಂಚ ಇಳಿಕೆ!

Gold Price Today: ಇಂದು ಸಹ ಚಿನ್ನ, ಬೆಳ್ಳಿ ದರದಲ್ಲಿ ಬದಲಾವಣೆಗಳಿಲ್ಲ!

(Gold price today increased on 2021 September 28 check silver price in bangalore delhi mumbai and minor city)

Published On - 7:48 am, Tue, 28 September 21

ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ