AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Rate Today: ಇಂದು ಸಹ ಏರಿದ ಚಿನ್ನ, ಬೆಳ್ಳಿ ದರ; ವಿವಿಧ ನಗರಗಳಲ್ಲಿ ಎಷ್ಟಿದೆ ಬೆಲೆ ತಿಳಿಯಿರಿ

Gold Rate Today: ಪ್ರಮುಖ ಎಲ್ಲಾ ಮಹಾ ನಗರಗಳಲ್ಲಿಯೂ ಸಹ ಇಂದು ಚಿನ್ನ ಹಾಗೂ ಬೆಳ್ಳಿ ಬೆಲೆ ಏರಿಕೆ ಕಂಡಿದೆ. 100 ಗ್ರಾಂ ಚಿನ್ನದ ದರದಲ್ಲಿ ಸುಮಾರು 3,000 ರೂಪಾಯಿ ಏರಿಕೆಯಾಗಿದೆ.

Gold Rate Today: ಇಂದು ಸಹ ಏರಿದ ಚಿನ್ನ, ಬೆಳ್ಳಿ ದರ; ವಿವಿಧ ನಗರಗಳಲ್ಲಿ ಎಷ್ಟಿದೆ ಬೆಲೆ ತಿಳಿಯಿರಿ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Aug 15, 2021 | 8:53 AM

Share

Gold Silver Rate Today | ಬೆಂಗಳೂರು: ಕಳೆದ ಎರಡು ದಿನಗಳಿಂದ ಆಭರಣಗಳ ಬೆಲೆ ಏರುತ್ತಲೇ ಇದೆ. ಅದೇ ರೀತಿ ಇಂದು ( ಆಗಸ್ಟ್ 15, ಭಾನುವಾರ) ಚಿನ್ನ ಮತ್ತು ಬೆಳ್ಳಿ ದರದಲ್ಲಿ ಏರಿಕೆ ಕಂಡು ಬಂದಿದೆ. ಪ್ರಮುಖ ಎಲ್ಲಾ ಮಹಾ ನಗರಗಳಲ್ಲಿಯೂ ಸಹ ಇಂದು ಚಿನ್ನ ಹಾಗೂ ಬೆಳ್ಳಿ ಬೆಲೆ ಏರಿಕೆ ಕಂಡಿದೆ. 100 ಗ್ರಾಂ ಚಿನ್ನದ ದರದಲ್ಲಿ ಸುಮಾರು 3,000 ರೂಪಾಯಿ ಏರಿಕೆಯಾಗಿದೆ.

ಚಿನ್ನಾಭರಣ ಖರೀದಿಸಬೇಕು ಎಂಬ ಆಸೆ ಇದ್ದೇ ಇರುತ್ತದೆ. ಅದಕ್ಕಾಗಿಯೇ ಅದೆಷ್ಟೋ ವರ್ಷಗಳಿಂದ ಹಣವನ್ನು ಕೂಡಿಡುತ್ತಾ ಬಂದಿರುತ್ತಾರೆ. ಚಿನ್ನ ಕೊಳ್ಳುವಾಗ ದರ ಇಳಿಕೆಯತ್ತ ಸಾಗಿರಬೇಕು ಎಂಬುದು ಗ್ರಾಹಕರ ಆಸೆ. ಆದರೆ ದೈನಂದಿನ ದರ ಬದಲಾವಣೆಯಲ್ಲಿ ಕೊಂಚ ದರ ವ್ಯತ್ಯಾಸವಾಗುವುದು ಮಾಮೂಲಿ. ಹಾಗಿರುವಾಗ ಇಂದು ನಿಮ್ಮೂರಿನಲ್ಲಿ ಚಿನ್ನದ ದರ ಎಷ್ಟಿದೆ ಪರಿಶೀಲಿಸಿ, ಹಣ ಹೊಂದುವುದಾದರೆ ಚಿನ್ನ ಖರೀದಿಸುವತ್ತ ಯೋಚಿಸಿ.

ಬೆಂಗಳೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 44,000 ರೂಪಾಯಿ ಹಾಗೂ 100 ಗ್ರಾಂ ಚಿನ್ನದ ದರ 4,40,000 ರೂಪಾಯಿ ಇದೆ. ಸುಮಾರು 3,000 ರೂಪಾಯಿಯಷ್ಟು ಏರಿಕೆ ಕಂಡು ಬಂದಿದೆ. ಅದೇ ರೀತಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ದರ 48,000 ರೂಪಾಯಿ ಹಾಗೂ 100 ಗ್ರಾಂ ಚಿನ್ನದ ದರ 4,80,000 ರೂಪಾಯಿಗೆ ಏರಿದೆ. ಸುಮಾರು 3,200 ರೂಪಾಯಿ ಹೆಚ್ಚಳವಾಗಿದೆ. ಅದೇ ರೀತಿ ಬೆಳ್ಳಿ ದರದಲ್ಲಿಯೂ ಸಹ ಏರಿಕೆ ಕಂಡು ಬಂದಿದ್ದು ಕೆಜಿ ಬೆಳ್ಳಿಗೆ 63,200 ರೂಪಾಯಿ ಆಗಿದೆ. ದೈನಂದಿನ ದರ ವ್ಯತ್ಯಾಸದಲ್ಲಿ 700 ರೂಪಾಯಿ ಹೆಚ್ಚಳವಾಗಿದೆ.

ಚೆನ್ನೈನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 44,350 ರೂಪಾಯಿ ಇದೆ. 100 ಗ್ರಾಂ ಚಿನ್ನದ ದರ 4,43,500 ರೂಪಾಯಿ ಇದೆ. ಸುಮಾರು 4,000 ರೂಪಾಯಿಯಷ್ಟು ಏರಿಕೆ ಕಂಡು ಬಂದಿದೆ. 24 ಕ್ಯಾರೆಟ್ 10 ಗ್ರಾಂ ಚಿನ್ನದ ದರ 48,380 ರೂಪಾಯಿ ಹಾಗೂ 100 ಗ್ರಾಂ ಚಿನ್ನದ ದರ 4,83,800 ರೂಪಾಯಿಗೆ ಏರಿಕೆ ಆಗಿದೆ. ಅದೇ ರೀತಿ ಕೆಜಿ ಬೆಳ್ಳಿ ದರ 900 ರೂಪಾಯಿ ಏರಿಕೆ ಬಳಿಕ 68,200 ರೂಪಾಯಿಗೆ ಹೆಚ್ಚಳವಾಗಿದೆ.

ಬೆಂಗಳೂರು, ಭುವನೇಶ್ವರ, ದೆಹಲಿ, ಛಂಡೀಗಢ, ಜೈಪುರ, ಕೇರಳ, ಮುಂಬೈ ಸೇರಿದಂತೆ ಇತರ ನಗರಗಳಲ್ಲಿಯೂ ಸಹ ಚಿನ್ನಾಭರಣದ ದರ ಏರಿಕೆಯಾಗಿದೆ. ಕಳೆದ ಎರಡು ದಿನಗಳಿಂದ ಗಮನಿಸಿದಾಗ ಚಿನ್ನ ಹಾಗೂ ಬೆಳ್ಳಿ ದರಗಳೆರಡೂ ಏರಿಕೆಯತ್ತ ಸಾಗಿದೆ.

ಇದನ್ನೂ ಓದಿ:

Gold Rate Today: ಚಿನ್ನ ದರ ಕೊಂಚ ಏರಿಕೆ, ಬೆಳ್ಳಿ ದರ ಇಳಿಕೆ; ಎಷ್ಟಿದೆ ಗೊತ್ತಾ ಇಂದಿನ ಚಿನ್ನದ ದರ?

Gold Rate Today: ಗ್ರಾಹಕರಿಗೆ ಗುಡ್​ ನ್ಯೂಸ್​; ಸತತ ನಾಲ್ಕು ದಿನಗಳಿಂದ ಇಳಿಕೆಯತ್ತ ಸಾಗಿದ ಚಿನ್ನದ ದರ!

Published On - 8:41 am, Sun, 15 August 21

Follow Us
TV9 Web
TV9 Web

TV9 Kannada

Read More
ಕೆವಿಎನ್ ಹಾಗೂ ಸುಪ್ರೀತ್ ಬಗ್ಗೆ ನಿರ್ಮಾಪಕ ಉದಯ್ ಮೆಹ್ತಾ ಮಾತು
ಕೆವಿಎನ್ ಹಾಗೂ ಸುಪ್ರೀತ್ ಬಗ್ಗೆ ನಿರ್ಮಾಪಕ ಉದಯ್ ಮೆಹ್ತಾ ಮಾತು
ಮುಡಾ ಹಗರಣ: ಸೈಟ್​​ ಖರೀದಿಸಿದವರಲ್ಲಿ ಹೆಚ್ಚಿದ ಆತಂಕ
ಮುಡಾ ಹಗರಣ: ಸೈಟ್​​ ಖರೀದಿಸಿದವರಲ್ಲಿ ಹೆಚ್ಚಿದ ಆತಂಕ
ಬಿಗ್​​ಬಾಸ್ ಸ್ಪರ್ಧಿಗಳ ತಲೆ ಮೇಲೆ ಸಗಣಿ ನೀರು, ಕಸ: ವಿಡಿಯೋ ನೋಡಿ
ಬಿಗ್​​ಬಾಸ್ ಸ್ಪರ್ಧಿಗಳ ತಲೆ ಮೇಲೆ ಸಗಣಿ ನೀರು, ಕಸ: ವಿಡಿಯೋ ನೋಡಿ
ಮಳೆಗಾಲದಲ್ಲಿ ಕೆಸರುಮಯ ರಸ್ತೆ, ಆಟದ ಮೈದಾನವೂ ಇಲ್ಲ
ಮಳೆಗಾಲದಲ್ಲಿ ಕೆಸರುಮಯ ರಸ್ತೆ, ಆಟದ ಮೈದಾನವೂ ಇಲ್ಲ
ಸಿದ್ದರಾಮಯ್ಯ ಪ್ರತಿಮೆ ತೆರವುಗೊಳಿಸಿದ್ದಕ್ಕೆ ಸಿಡಿದೆದ್ದ ಕುರುಬ ಸಮುದಾಯ
ಸಿದ್ದರಾಮಯ್ಯ ಪ್ರತಿಮೆ ತೆರವುಗೊಳಿಸಿದ್ದಕ್ಕೆ ಸಿಡಿದೆದ್ದ ಕುರುಬ ಸಮುದಾಯ
ತುಂಗಭದ್ರಾ ಡ್ಯಾಮ್‌ನಿಂದ ಕಾರ್ಖಾನೆಗಳಿಗೆ ಅನಧಿಕೃತ ನೀರು ಸರಬರಾಜು
ತುಂಗಭದ್ರಾ ಡ್ಯಾಮ್‌ನಿಂದ ಕಾರ್ಖಾನೆಗಳಿಗೆ ಅನಧಿಕೃತ ನೀರು ಸರಬರಾಜು
ಸಚಿವ ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತಕ್ಕೆ ದೂರು
ಸಚಿವ ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತಕ್ಕೆ ದೂರು
ಚಿತ್ರದುರ್ಗದಲ್ಲಿ ಮಹಾಗಣಪತಿ ಉತ್ಸವಕ್ಕೆ ನಗರ ದೇವತೆಗಳ ಮೆರುಗು
ಚಿತ್ರದುರ್ಗದಲ್ಲಿ ಮಹಾಗಣಪತಿ ಉತ್ಸವಕ್ಕೆ ನಗರ ದೇವತೆಗಳ ಮೆರುಗು
ಬೆಂಗಳೂರಿನ ಮಟನ್ ಶಾಪ್‌ನಲ್ಲಿ ನಡೀತಿತ್ತು ಡ್ರಗ್ಸ್ ಮಾರಾಟ! ಇಬ್ಬರ ಬಂಧನ
ಬೆಂಗಳೂರಿನ ಮಟನ್ ಶಾಪ್‌ನಲ್ಲಿ ನಡೀತಿತ್ತು ಡ್ರಗ್ಸ್ ಮಾರಾಟ! ಇಬ್ಬರ ಬಂಧನ
ಕಾಮನ್‌ವೆಲ್ತ್ ಪವರ್‌ಲಿಫ್ಟಿಂಗ್: ಕನ್ನಡಿಗ ಸಚಿನ್ ಸಾಳುಂಕೆಗೆ ಬೆಳ್ಳಿ ಪದಕ
ಕಾಮನ್‌ವೆಲ್ತ್ ಪವರ್‌ಲಿಫ್ಟಿಂಗ್: ಕನ್ನಡಿಗ ಸಚಿನ್ ಸಾಳುಂಕೆಗೆ ಬೆಳ್ಳಿ ಪದಕ