AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Rate Today: ಶುಕ್ರವಾರ ಆಭರಣ ಪ್ರಿಯರಿಗೆ ಖುಷಿಯ ವಿಚಾರ; ಇಂದು ಸಹ ಚಿನ್ನ, ಬೆಳ್ಳಿ ದರದಲ್ಲಿ ಅಲ್ಪ ಇಳಿಕೆ

Gold Price Today: ಪ್ರಮುಖ ಎಲ್ಲಾ ಮಹಾನಗರಗಳಲ್ಲಿಯೂ ಸಹ ನಿನ್ನೆ ಚಿನ್ನದ ದರ ಸ್ಥಿರತೆಯನ್ನು ಕಾಯ್ದುಕೊಂಡಿತ್ತು. ಬೆಳ್ಳಿ ದರದಲ್ಲಿ ಕೊಂಚ ಏರಿಕೆ ಆಗಿತ್ತು. ಆದರೆ ಇಂದು ಚಿನ್ನ, ಬೆಳ್ಳಿ ಆಭರಣಗಳ ದರ ಇಳಿಕೆ ಕಂಡಿರುವುದು ಚಿನ್ನ ಖರೀದಿಸಲು ಮುಂದಾಗಿದ್ದ ಜನರಿಗೆ ಖುಷಿಯ ವಿಚಾರ.

Gold Rate Today: ಶುಕ್ರವಾರ ಆಭರಣ ಪ್ರಿಯರಿಗೆ ಖುಷಿಯ ವಿಚಾರ; ಇಂದು ಸಹ ಚಿನ್ನ, ಬೆಳ್ಳಿ ದರದಲ್ಲಿ ಅಲ್ಪ ಇಳಿಕೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Aug 06, 2021 | 8:40 AM

Share

Gold Silver Price Today | ಬೆಂಗಳೂರು: ನಿನ್ನೆ ಎಲ್ಲಾ ಪ್ರಮುಖ ಮಹಾನಗರಗಳಲ್ಲಿಯೂ ಸಹ ಚಿನ್ನಾಭರಣದ ದರ ಸ್ಥಿರತೆಯನ್ನು ಕಾಯ್ದುಕೊಂಡಿತ್ತು. ಇಂದು (ಆಗಸ್ಟ್ 6, ಶುಕ್ರವಾರ) ಚಿನ್ನದ ದರದಲ್ಲಿ (Gold Price) ಇಳಿಕೆಯಾಗಿದೆ. ಅದರಲ್ಲಿಯೂ ವಿಶೇಷವಾಗಿ ಶುಕ್ರವಾರ ಶುಭ ದಿನ ಎಂದು ಪರಿಗಣಿಸಲಾಗಿದೆ. ಅಷ್ಟೊಂದು ದುಬಾರಿ ವಸ್ತುವನ್ನು ಕೊಳ್ಳುವಾಗ ಶುಭ ದಿನ ನೋಡಿ ಖರೀದಿಸುವುದು ಒಳ್ಳೆಯದು. ಹಾಗಿರುವಾಗ ಇಂದು ಶುಕ್ರವಾರ ಚಿನ್ನ ಮತ್ತು ಬೆಳ್ಳಿ (Silver Price) ಎರಡೂ ಆಭರಣಗಳು ಇಳಿಕೆ ಕಂಡಿದೆ. ಆಭರಣ ಖರೀದಿಸಬೇಕು ಎಂದು ಯೋಚಿಸಿದ್ದರೆ ಇಂದು ನಿಮ್ಮೂರಿನಲ್ಲಿ ಚಿನ್ನದ ದರ ಎಷ್ಟಿದೆ ಪರಿಶೀಲಿಸಿ. ಆಭರಣಗಳ ದರ ವಿವರ ಮಾಹಿತಿ ಈ ಕೆಳಗಿನಂತಿದೆ.

ಚಿನ್ನದ ದರ ವಿವರ ಬೆಂಗಳೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 44,800 ರೂಪಾಯಿ ಇದೆ. 100 ಗ್ರಾಂ ಚಿನ್ನದ ದರ 4,48,900 ರೂಪಾಯಿಗೆ ಇಳಿಕೆಯಾಗಿದೆ. ದೈನಂದಿನ ದರ ಏರಿಳಿತದಲ್ಲಿ 1,000 ರೂಪಾಯಿ ಇಳಿಕೆ ಕಂಡು ಬಂದಿದೆ. ಅದೇ ರೀತಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ದರ 48,880 ರೂಪಾಯಿ ಹಾಗೂ 100 ಗ್ರಾಂ ಚಿನ್ನದ ದರ 4,88,800 ರೂಪಾಯಿ ಇಳಿಕೆಯಾಗಿದೆ. ಸುಮಾರು 1,000 ರೂಪಾಯಿ ಇಳಿಕೆ ಕಂಡಿದೆ.

ಚೆನ್ನೈನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 45,260 ರೂಪಾಯಿ ಹಾಗೂ 100 ಗ್ರಾಂ ಚಿನ್ನದ ದರ 4,52,600 ರೂಪಾಯಿಗೆ ಇಳಿಕೆಯಾಗಿದೆ. 24 ಕ್ಯಾರೆಟ್ 10 ಗ್ರಾಂ ಚಿನ್ನದ ದರ 49,380 ರೂಪಾಯಿ ಹಾಗೂ 100 ಗ್ರಅಮ ಚಿನ್ನದ ದರ 4,93,800 ರೂಪಾಯಿ ಆಗಿದೆ. ದರ ಬದಲಾವಣೆಯಲ್ಲಿ 700 ರೂಪಾಯಿ ಇಳಿಕೆಯಾಗಿದೆ.

ದೆಹಲಿಯಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 46,950 ರೂಪಾಯಿ ಹಾಗೂ 100 ಗ್ರಾಂ ಚಿನ್ನದ ದರ 4,69,500 ರೂಪಾಯಿ ಇದೆ. ದೈನಂದಿನ ದರ ಬದಲಾವಣೆಯಲ್ಲಿ 900 ರೂಪಾಯಿಯಷ್ಟು ಇಳಿಕೆ ಕಂಡಿದೆ. 24 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 51,220 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 5,12,200 ರೂಪಾಯಿ ನಿಗದಿಯಾಗಿದೆ. ನಿನ್ನೆಯ ದರಕ್ಕಿಂತ ಸರಿಸುಮಾರು 1,000 ರೂಪಾಯಿ ಇಳಿಕೆಯಾಗಿದೆ.

ಬೆಳ್ಳಿ ದರ ವಿವರ ಬೆಂಗಳೂರಿನಲ್ಲಿ ಕೆಜಿ ಬೆಳ್ಳಿಗೆ 67,600 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ 400 ರೂಪಾಯಿಯಷ್ಟು ಇಳಿಕೆ ಕಂಡು ಬಂದಿದೆ. ಚೆನ್ನೈನಲ್ಲಿ ಕೆಜಿ ಬೆಳ್ಳಿಗೆ 800 ರೂಪಾಯಿ ಇಳಿಕೆ ಬಳಿಕ 72,300 ರೂಪಾಯಿ ನಿಗದಿಯಾಗಿದೆ. ದೆಹಲಿಯಲ್ಲಿ 400 ರೂಪಾಯಿ ಇಳಿಕೆ ಬಳಿಕ ಕೆಜಿ ಬೆಳ್ಳಿ ಬೆಲೆ 67, 600 ರೂಪಾಯಿ ಆಗಿದೆ.

ಪ್ರಮುಖ ಎಲ್ಲಾ ಮಹಾನಗರಗಳಲ್ಲಿಯೂ ಸಹ ನಿನ್ನೆ ಚಿನ್ನದ ದರ ಸ್ಥಿರತೆಯನ್ನು ಕಾಯ್ದುಕೊಂಡಿತ್ತು. ಬೆಳ್ಳಿ ದರದಲ್ಲಿ ಕೊಂಚ ಏರಿಕೆ ಆಗಿತ್ತು. ಆದರೆ ಇಂದು ಚಿನ್ನ, ಬೆಳ್ಳಿ ಆಭರಣಗಳ ದರ ಇಳಿಕೆ ಕಂಡಿರುವುದು ಚಿನ್ನ ಖರೀದಿಸಲು ಮುಂದಾಗಿದ್ದ ಜನರಿಗೆ ಖುಷಿಯ ವಿಚಾರ.

ಇದನ್ನೂ ಓದಿ:

Gold Rate Today: ನಿಶ್ಚಿತಾರ್ಥಕ್ಕಾಗಿ ಚಿನ್ನದ ಉಂಗುರ ಕೊಳ್ಳಬೇಕೆ? ಇಂದು ಆಭರಣದ ಬೆಲೆ ಕೊಂಚ ಇಳಿಕೆಯಾಗಿದೆ ಪರಿಶೀಲಿಸಿ

Gold Rate Today: ಇಂದು ಇಳಿಕೆ ಕಂಡ ಚಿನ್ನದ ದರ, ಬೆಳ್ಳಿ ಬೆಲೆಯಲ್ಲಿ ಏರಿಕೆ; ನಿಮ್ಮೂರಿನಲ್ಲಿ ಆಭರಣದ ಬೆಲೆ ಎಷ್ಟಿದೆ?

Published On - 8:40 am, Fri, 6 August 21

Follow Us
TV9 Web
TV9 Web

TV9 Kannada

Read More
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್