AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Price Today: ಚಿನ್ನದ ದರ ಸ್ಥಿರ, ಬೆಳ್ಳಿ ಬೆಲೆ ಇಳಿಕೆ; ಪ್ರಮುಖ ನಗರಗಳಲ್ಲಿ ಎಷ್ಟಿದೆ ಗೊತ್ತಾ ಆಭರಣಗಳ ಬೆಲೆ?

Gold Rate Today: ಬೆಂಗಳೂರಿನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 44,600 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,46,000 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ ಬದಲಾವಣೆಯಾಗಿಲ್ಲ.

Gold Price Today: ಚಿನ್ನದ ದರ ಸ್ಥಿರ, ಬೆಳ್ಳಿ ಬೆಲೆ ಇಳಿಕೆ; ಪ್ರಮುಖ ನಗರಗಳಲ್ಲಿ ಎಷ್ಟಿದೆ ಗೊತ್ತಾ ಆಭರಣಗಳ ಬೆಲೆ?
ಚಿನ್ನಾಭರಣ
TV9 Web
| Edited By: sandhya thejappa|

Updated on:Dec 04, 2021 | 9:01 AM

Share

Gold and Silver Price Today | ಬೆಂಗಳೂರು: ಕೂಡಿಟ್ಟ ಹಣದಲ್ಲಿ ಚಿನ್ನ ಖರೀದಿಸಬೇಕು ಅಂದುಕೊಂಡಿದ್ದರೆ ಈ ಕುರಿತಾಗಿ ಯೋಚಿಸುವ ಸಮಯವಿದು. ಚಿನ್ನ ದರ ಇಂದು ಸ್ಥಿರತೆಯನ್ನು ಕಾಯ್ದುಕೊಂಡಿದೆ. ಇನ್ನು ಬೆಳ್ಳಿಯ ದರ ಇಳಿಕೆಯತ್ತ ಸಾಗಿದೆ. ಆಭರಣ ಖರೀದಿಸಬೇಕು ಎನ್ನುವವರು ಇಂದಿನ ದರ ವಿವರ ಪರಿಶೀಲಿಸಿ.  ಇಂದು ಶುಕ್ರವಾರ (ಡಿಸೆಂಬರ್​ 3) ಚಿನ್ನದ ದರದಲ್ಲಿ (Gold price) ಯಾವುದೇ ಬದಲಾವಣೆಯಾಗಿಲ್ಲ. ಅಂದರೆ ಚಿನ್ನದ ಬೆಲೆ ಸ್ಥಿರತೆಯನ್ನು ಕಾಯ್ದುಕೊಂಡಿದೆ. ಬೆಳ್ಳಿ ದರದಲ್ಲಿ (Silver Price) ಇಳಿಕೆಯಾಗಿದೆ. ಪ್ರಮುಖ ಎಲ್ಲಾ ಮಹಾ ನಗರಗಳಲ್ಲಿಯೂ ಸಹ ಇಂದು ಚಿನ್ನದ ದರ ಸ್ಥಿರವಾಗಿದೆ. 

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ದರ (Bangalore Gold Price) ಬೆಂಗಳೂರಿನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 44,600 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,46,000 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ ಬದಲಾವಣೆಯಾಗಿಲ್ಲ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 48,6500 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,86,500 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ ಬದಲಾವಣೆಯಾಗಿಲ್ಲ. ಅಂದರೆ ಚಿನ್ನದ ದರ ಸ್ಥಿರತೆಯನ್ನು ಕಾಯ್ದುಕೊಂಡಿದೆ. ಬೆಳ್ಳಿ ದರದಲ್ಲಿ ಇಂದು ಕೊಂಚ ಇಳಿಕೆ ಕಂಡು ಬಂದಿದ್ದು, ಕೆಜಿ ಬೆಳ್ಳಿಗೆ 60,700 ರೂಪಾಯಿ ದಾಖಲಾಗಿದೆ. ಸುಮಾರು 1000 ರೂಪಾಯಿಯಷ್ಟು ಇಳಿಕೆ ಕಂಡು ಬಂದಿದೆ.

ಚೆನ್ನೈನಲ್ಲಿ ಚಿನ್ನ, ಬೆಳ್ಳಿ ದರ (Chennai Gold Price) ಚೆನ್ನೈನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 44,670 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,46,700 ರೂಪಾಯಿ ನಿಗದಿಯಾಗಿದೆ. ಸುಮಾರು 2,100 ರೂಪಾಯಿಯಷ್ಟು ಇಳಿಕೆ ಕಂಡು ಬಂದಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 48,730 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,87,300 ರೂಪಾಯಿ ನಿಗದಿಯಾಗಿದೆ. ಸುಮಾರು 2300 ರೂಪಾಯಿಯಷ್ಟು ಇಳಿಕೆ ಕಂಡು ಬಂದಿದೆ. ಚೆನ್ನೈನಲ್ಲಿ ಬೆಳ್ಳಿ ಬೆಲೆಯಲ್ಲಿ ಕೊಂಚ ಇಳಿಕೆ ಕಂಡು ಬಂದಿದ್ದು, ಕೆಜಿ ಬೆಳ್ಳಿಗೆ 65,000 ರೂಪಾಯಿ ನಿಗದಿಯಾಗಿದೆ. ಸುಮಾರು 1,300 ರೂಪಾಯಿಯಷ್ಟು ಇಳಿಕೆ ಕಂಡು ಬಂದಿದೆ.

ಹೈದರಾಬಾದ್​ನಲ್ಲಿ ಚಿನ್ನ, ಬೆಳ್ಳಿ ದರ (Hyderabad Gold Price) ಹೈದರಾಬಾದ್​ನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 44,600 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,46,000 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ ಯಾವುದೇ ಬದಲಾವಣೆಯಾಗಿಲ್ಲ. 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 48,650 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,86,500 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಬೆಳ್ಳಿ ದರದಲ್ಲಿ ಇಂದು ಕೊಂಚ ಪ್ರಮಾಣದಲ್ಲಿ ಇಳಿಕೆ ಕಂಡು ಬಂದಿದ್ದು, ಕೆಜಿ ಬೆಳ್ಳಿಗೆ 65,000 ರೂಪಾಯಿ ನಿಗದಿಯಾಗಿದೆ. ಸುಮಾರು 1,300 ರೂಪಾಯಿಯಷ್ಟು ಇಳಿಕೆ ಆಗಿದೆ.

ಮುಂಬೈನಲ್ಲಿ ಚಿನ್ನ, ಬೆಳ್ಳಿ ದರ (Mumbai Gold price) ಮುಂಬೈನಲ್ಲಿ ಇಂದು 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 46,580 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,65,800 ರೂಪಾಯಿ ನಿಗದಿಯಾಗಿದೆ. ಸುಮಾರು 5,400 ರೂಪಾಯಿಯಷ್ಟು ಇಳಿಕೆ ಆಗಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 47,580 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,75,800 ರೂಪಾಯಿ ನಿಗದಿಯಾಗಿದೆ. ಸುಮಾರು 5,400 ರೂಪಾಯಿಯಷ್ಟು ಇಳಿಕೆ ಆಗಿದೆ. ಬೆಳ್ಳಿ ಬೆಲೆಯಲ್ಲಿ ಇಂದು ಕೊಂಚ ಇಳಿಕೆ ಕಂಡಿದ್ದು, ಕೆಜಿ ಬೆಳ್ಳಿಗೆ 60,700 ರೂಪಾಯಿ ನಿಗದಿಯಾಗಿದೆ. ಸುಮಾರು 1000 ರೂಪಾಯಿಯಷ್ಟು ಇಳಿಕೆ ಕಂಡು ಬಂದಿದೆ.

ಇದನ್ನೂ ಓದಿ:

Gold Rate Today: ವಿವಿಧ ನಗರಗಳಿಗೆ ಹೋಲಿಸಿದರೆ ಬೆಂಗಳೂರಿನಲ್ಲಿ ಚಿನ್ನ ದರ ಭಾರೀ ಇಳಿಕೆ; ಹೀಗಿದೆ ಬೆಲೆ

Gold Price Today: ಚಿನ್ನ, ಬೆಳ್ಳಿ ದರ ಇಳಿಕೆ; ಡಿಸೆಂಬರ್​ ತಿಂಗಳ ಮೊದಲ ದಿನ ಆಭರಣ ಪ್ರಿಯರಿಗೆ ಗುಡ್​ ನ್ಯೂಸ್​

Published On - 7:33 am, Fri, 3 December 21

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!