Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Price Today: ಚಿನ್ನದ ದರ ಸ್ಥಿರ, ಬೆಳ್ಳಿ ಬೆಲೆಯಲ್ಲಿ ಇಳಿಕೆ; ಆಭರಣ ಖರೀದಿದಾರರಿಗೆ ಇಲ್ಲಿದೆ ಪೂರ್ಣ ಮಾಹಿತಿ

Gold Rate Today: ಬೆಂಗಳೂರಿನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 44,760 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,47,600 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಇನ್ನು 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 48,830 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,88,300 ರೂಪಾಯಿ ನಿಗದಿಯಾಗಿದೆ.

Gold Price Today: ಚಿನ್ನದ ದರ ಸ್ಥಿರ, ಬೆಳ್ಳಿ ಬೆಲೆಯಲ್ಲಿ ಇಳಿಕೆ; ಆಭರಣ ಖರೀದಿದಾರರಿಗೆ ಇಲ್ಲಿದೆ ಪೂರ್ಣ ಮಾಹಿತಿ
ಸಾಂದರ್ಭಿಕ ಚಿತ್ರ
Follow us
TV9 Web
| Updated By: preethi shettigar

Updated on:Dec 10, 2021 | 7:36 AM

Gold and Silver Price Today | ಬೆಂಗಳೂರು: ಚಿನ್ನ ಕೊಳ್ಳುವ ಸಮಯದಲ್ಲಿ ದರ ಇಳಿಕೆಯ ಹಾದಿ ಹಿಡಿದಿದ್ದರೆ ಗ್ರಾಹಕರಿಗೂ ಸಂತೋಷ. ಕಡಿಮೆ ಬೆಲೆ ಇರುವಾಗಲೇ ಚಿನ್ನ ಖರೀದಿಸೋಣ ಎಂದು ಕಾದು ಕುಳಿತವರೂ ಇರುತ್ತಾರೆ. ಹಾಗಾಗಿಯೇ ಪ್ರತಿನಿತ್ಯ ಚಿನ್ನ (Gold price), ಬೆಳ್ಳಿ ಬೆಲೆ (Silver Price) ಎಷ್ಟಿದೆ? ಇಂದು ಚಿನ್ನದ ಅಭರಣಗಳನ್ನು ಖರೀದಿಸಲು ಸೂಕ್ತವೇ? ಎಂಬೆಲ್ಲಾ ಕುರಿತಾಗಿ ಕುತೂಹಲ ಇರುತ್ತದೆ. ಹೀಗಿರುವಾಗ ಇಂದು (ಡಿಸೆಂಬರ್​ 08, ಬುಧವಾರ) ಚಿನ್ನ, ಬೆಳ್ಳಿ ದರ ಯಾವ ಯಾವ ನಗರಗಳಲ್ಲಿ ಎಷ್ಟಿದೆ? ಎಂಬ ವಿವರ ಈ ಕೆಳಗಿನಂತಿದೆ ಪರಿಶೀಲಿಸಿ.

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ದರ (Bangalore Gold Price) ಬೆಂಗಳೂರಿನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 44,760 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,47,600 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಇನ್ನು 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 48,830 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,88,300 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಬೆಳ್ಳಿ ಬೆಲೆ ಇಳಿಕೆಯತ್ತ ಮುಖ ಮಾಡಿದ್ದು, ಕೆಜಿ ಬೆಳ್ಳಿಗೆ 61,200 ರೂಪಾಯಿ ನಿಗದಿಯಾಗಿದೆ. ಸುಮಾರು 300 ರೂಪಾಯಿ ಇಳಿಕೆಯಾಗಿದೆ.

ಚೆನ್ನೈನಲ್ಲಿ ಚಿನ್ನ, ಬೆಳ್ಳಿ ದರ (Chennai Gold Price) ಚೆನ್ನೈನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,000 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,50,000 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 800 ರೂಪಾಯಿ ಇಳಿಕೆ ಆಗಿದೆ. ಇನ್ನು 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,100 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,91,000 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 800 ರೂಪಾಯಿ ಇಳಿಕೆ ಆಗಿದೆ. ಇನ್ನು, ಬೆಳ್ಳಿ ಬೆಲೆಯಲ್ಲಿ ಇಳಿಕೆ ಕಂಡು ಬಂದಿದ್ದು, ಕೆಜಿ ಬೆಳ್ಳಿಗೆ 61,200 ರೂಪಾಯಿ ನಿಗದಿಯಾಗಿದೆ.

ಹೈದರಾಬಾದ್​ನಲ್ಲಿ ಚಿನ್ನ, ಬೆಳ್ಳಿ ಬೆಲೆ (Hyderabad Gold Price) ಹೈದರಾಬಾದ್ನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 44,760 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,47,600 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ ಯಾವುದೇ ಬದಲಾವಣೆ ಇಲ್ಲ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 48,830 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,88,300 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ ಯಾವುದೇ ಬದಲಾವಣೆ ಇಲ್ಲ. ಇನ್ನು ಕೆಜಿ ಬೆಳ್ಳಿ ಬೆಲೆ 65,600 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ 600 ರೂಪಾಯಿ ಇಳಿಕೆಯಾಗಿದೆ.

ಮುಂಬೈನಲ್ಲಿ ಚಿನ್ನ, ಬೆಳ್ಳಿ ಬೆಲೆ (Mumbai Gold Price) ಮುಂಬೈನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 46,820 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,68,200 ರೂಪಾಯಿ ನಿಗದಿಯಾಗಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 47,820 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,78,200 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ 3,100 ರೂಪಾಯಿ ಬದಲಾವಣೆಯಾಗಿದೆ. ಬೆಳ್ಳಿ ಬೆಲೆ ಇಳಿಕೆಯಾಗಿದ್ದು, ಕೆಜಿ ಬೆಳ್ಳಿ ಬೆಲೆ 61,200 ರೂಪಾಯಿ ದಾಖಲಾಗಿದೆ. ಸುಮಾರು 300 ರೂಪಾಯಿ ಇಳಿಕೆ ಕಂಡು ಬಂದಿದೆ.

ಇದನ್ನೂ ಓದಿ:

Gold Price Today: ಏರಿಕೆಯಾಯ್ತು ಚಿನ್ನದ ದರ; ಯಾವ್ಯಾವ ನಗರಗಳಲ್ಲಿ ಎಷ್ಟಿದೆ? ಮಾಹಿತಿ ಇಲ್ಲಿದೆ

Gold Price Today: ಇಂದು ಬೆಂಗಳೂರು ಸೇರಿ ಹಲವೆಡೆ ಚಿನ್ನದ ದರದಲ್ಲಿ ಏರಿಕೆ; ಬೆಳ್ಳಿ ಬೆಲೆ ಸ್ಥಿರ

Published On - 7:16 am, Wed, 8 December 21

ಸಪ್ತಗಿರಿ ವಿಶ್ವವಿದ್ಯಾಲಯ ಉತ್ತಮ ಗುಣಮಟ್ಟದ ಶಿಕ್ಷಣ ಒದಗಿಸುತ್ತಿದೆ: ಉಮೇಶ್
ಸಪ್ತಗಿರಿ ವಿಶ್ವವಿದ್ಯಾಲಯ ಉತ್ತಮ ಗುಣಮಟ್ಟದ ಶಿಕ್ಷಣ ಒದಗಿಸುತ್ತಿದೆ: ಉಮೇಶ್
ಛತ್ತೀಸ್‌ಗಢದ ದಾಂತೇಶ್ವರಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಅಮಿತ್ ಶಾ
ಛತ್ತೀಸ್‌ಗಢದ ದಾಂತೇಶ್ವರಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಅಮಿತ್ ಶಾ
ಹಾಲ್​ ಟಿಕೆಟ್​​ನೊಂದಿಗೆ ಮಾದರಿ ಒಎಂಆರ್ ಶೀಟ್ ಕೂಡ ಡೌನ್ಲೋಡ್: ಪ್ರಸನ್ನ
ಹಾಲ್​ ಟಿಕೆಟ್​​ನೊಂದಿಗೆ ಮಾದರಿ ಒಎಂಆರ್ ಶೀಟ್ ಕೂಡ ಡೌನ್ಲೋಡ್: ಪ್ರಸನ್ನ
ಪುಟ್ಟ ಬಾಲಕನ ದೈವ ನರ್ತನ: ಮೈ ಜುಮ್ಮೆನಿಸುವ ವಿಡಿಯೋ ನೋಡಿ
ಪುಟ್ಟ ಬಾಲಕನ ದೈವ ನರ್ತನ: ಮೈ ಜುಮ್ಮೆನಿಸುವ ವಿಡಿಯೋ ನೋಡಿ
CET ಪರೀಕ್ಷೆ ಬಗ್ಗೆ ಭಯ ಬೇಡ; ತಜ್ಞರು ನೀಡಿರುವ ಟಿಪ್ಸ್​​ ಇಲ್ಲಿದೆ
CET ಪರೀಕ್ಷೆ ಬಗ್ಗೆ ಭಯ ಬೇಡ; ತಜ್ಞರು ನೀಡಿರುವ ಟಿಪ್ಸ್​​ ಇಲ್ಲಿದೆ
ಒಂದು ಕಾಲದ ಜೋಡೆತ್ತುಗಳು, ಈಗ ಬದ್ಧ ವೈರಿಗಳು!
ಒಂದು ಕಾಲದ ಜೋಡೆತ್ತುಗಳು, ಈಗ ಬದ್ಧ ವೈರಿಗಳು!
KSRTC ಬಸ್​​ನಲ್ಲಿ ಅಕ್ರಮ ಗೋಮಾಂಸ ಸಾಗಿಸುತ್ತಿದ್ದ ಶಕೀರಾ ವಶಕ್ಕೆ
KSRTC ಬಸ್​​ನಲ್ಲಿ ಅಕ್ರಮ ಗೋಮಾಂಸ ಸಾಗಿಸುತ್ತಿದ್ದ ಶಕೀರಾ ವಶಕ್ಕೆ
ಇಂಜಿನಿಯರಿಂಗ್​​ಗೆ ಯಾವ ಕಾಲೇಜು, ಯಾವ ಕೋರ್ಸ್ ಬೆಸ್ಟ್?
ಇಂಜಿನಿಯರಿಂಗ್​​ಗೆ ಯಾವ ಕಾಲೇಜು, ಯಾವ ಕೋರ್ಸ್ ಬೆಸ್ಟ್?
ಮಾಜಿ ಪ್ರಧಾನಿಯ ಮಗನಾಗಿ ಸರ್ಕಾರಿ ಜಮೀನು ಒತ್ತುವರಿ ಮಾಡ್ತೀನಾ? ಕುಮಾರಸ್ವಾಮಿ
ಮಾಜಿ ಪ್ರಧಾನಿಯ ಮಗನಾಗಿ ಸರ್ಕಾರಿ ಜಮೀನು ಒತ್ತುವರಿ ಮಾಡ್ತೀನಾ? ಕುಮಾರಸ್ವಾಮಿ
ಪಂದ್ಯವಾಡು ಫೈನ್ ಕಟ್ಟು: ಬ್ಯಾಕ್ ಟು ಬ್ಯಾಕ್ ದಂಡ ಕಟ್ಟಿದ ದಿಗ್ವೇಶ್ ರಾಠಿ
ಪಂದ್ಯವಾಡು ಫೈನ್ ಕಟ್ಟು: ಬ್ಯಾಕ್ ಟು ಬ್ಯಾಕ್ ದಂಡ ಕಟ್ಟಿದ ದಿಗ್ವೇಶ್ ರಾಠಿ