AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Price Today: ಏರಿಕೆ ಕಂಡ ಚಿನ್ನದ ಬೆಲೆ, ಬೆಳ್ಳಿ ದರ ಇಳಿಕೆ; ಪ್ರಮುಖ ನಗರಗಳಲ್ಲಿ ಆಭರಣದ ಬೆಲೆ ಎಷ್ಟಿದೆ?

Gold Rate Today: ಬೆಂಗಳೂರಿನಲ್ಲಿ ಇಂದು 22 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 44,950 ರೂ. ಇದೆ. ಇದೇ ಚಿನ್ನ 100 ಗ್ರಾಂಗೆ 4,49,500 ರೂ. ಇದೆ. ಚಿನ್ನದ ಬೆಲೆ ಗಮನಿಸಿದಾಗ ನಿನ್ನೆಗಿಂತ ಇಂದು ಸ್ವಲ್ಪ ಮಟ್ಟಿಗೆ ಏರಿಕೆಯಾಗಿದೆ. 10 ಗ್ರಾಂಗೆ 190 ರೂ. ಏರಿಕೆಯಾಗಿದೆ.

Gold Price Today: ಏರಿಕೆ ಕಂಡ ಚಿನ್ನದ ಬೆಲೆ, ಬೆಳ್ಳಿ ದರ ಇಳಿಕೆ; ಪ್ರಮುಖ ನಗರಗಳಲ್ಲಿ ಆಭರಣದ ಬೆಲೆ ಎಷ್ಟಿದೆ?
ಸಂಗ್ರಹ ಚಿತ್ರ
TV9 Web
| Edited By: |

Updated on: Dec 09, 2021 | 8:59 AM

Share

ಆಭರಣ ಎಂದರೆ ಯಾರಿಗೆ ಇಷ್ಟವಿಲ್ಲ ಹೇಳಿ. ಸೌಂದರ್ಯವನ್ನು ಹೆಚ್ಚಿಸುವ ಜೊತೆಗೆ ಕಷ್ಟದ ಸಂದರ್ಭದಲ್ಲಿ ಕೈ ಕೂಡಾ ಹಿಡಿಯುತ್ತದೆ. ಕಷ್ಟದ ಕಾಲದಲ್ಲಿ ಕೈ ಹಿಡಿಯುವ ಆಭರಣದ ಬೆಲೆ ಸ್ಥಿರವಾಗಿರಲ್ಲ. ನಿನ್ನೆಗಿಂತ ಇವತ್ತು ಬೆಲೆ ಏರಿಕೆ ಆಗಬಹುದು, ಅಥವಾ ಇಳಿಕೆಯೂ ಆಗಬಹುದು. ಬೆಲೆಯಲ್ಲಿ ಪ್ರತಿದಿನ ಏರಿಳಿತ ಕಾಣಬಹುದು. ಹಾಗಾದರೆ ಇಂದು (ಡಿಸೆಂಬರ್ 9) ಆಭರಣದ ಬೆಲೆ ಎಷ್ಟಿದೆ? ಇವತ್ತು ಆಭರಣ ಕೊಳ್ಳುವವರಿಗೆ ಚಿನ್ನ ಮತ್ತು ಬೆಳ್ಳಿ ಬೆಲೆ ಎಷ್ಟಿದೆ ಅಂತ ಇಲ್ಲಿ ತಿಳಿಸಲಾಗಿದೆ.

ಬೆಂಗಳೂರಿನಲ್ಲಿ ಇಂದು 22 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 44,950 ರೂ. ಇದೆ. ಇದೇ ಚಿನ್ನ 100 ಗ್ರಾಂಗೆ 4,49,500 ರೂ. ಇದೆ. ಚಿನ್ನದ ಬೆಲೆ ಗಮನಿಸಿದಾಗ ನಿನ್ನೆಗಿಂತ ಇಂದು ಸ್ವಲ್ಪ ಮಟ್ಟಿಗೆ ಏರಿಕೆಯಾಗಿದೆ. 10 ಗ್ರಾಂಗೆ 190 ರೂ. ಏರಿಕೆಯಾಗಿದೆ. 24 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 49,040 ರೂ. ಇದ್ದರೆ, 100 ಗ್ರಾಂಗೆ 4.90,400 ರೂ. ಇದೆ. ಇಂದು 24 ಕ್ಯಾರೆಟ್ ಪ್ರತಿ 10 ಗ್ರಾಂ ಚಿನ್ನಕ್ಕೆ 210 ರೂಪಾಯಿ ಏರಿಕೆಯಾಗಿದೆ. ಇನ್ನು ನಗರದಲ್ಲಿ ಬೆಳ್ಳಿ ದರ 1 ಕೆಜಿಗೆ 300 ರೂಪಾಯಿ ಇಳಿಕೆಯಾಗಿದೆ. ಸದ್ಯ ಒಂದು ಕೆಜಿ ಬೆಳ್ಳಿ ಬೆಲೆ 61,600 ರೂ. ನಿಗದಿಯಾಗಿದೆ.

ಆಭರಣದ ಬೆಲೆ ಮುಂಬೈನಲ್ಲಿ ಎಷ್ಟಿದೆ? ಮುಂಬೈನಲ್ಲೂ ಚಿನ್ನದ ಬೆಲೆ ಸ್ವಲ್ಪ ಮಟ್ಟಿಗೆ ಏರಿಕೆಯಾಗಿದೆ. 22 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 46,850 ರೂ. ಇದೆ. 100 ಗ್ರಾಂಗೆ 4,68,500 ರೂ. ನಿಗದಿಯಾಗಿದೆ. ಅಂದರೆ ನಿನ್ನೆಗಿಂತ 22 ಕ್ಯಾರೆಟ್ 10 ಗ್ರಾಂ ಚಿನಕ್ಕೆ 10 ರೂಪಾಯಿ ಏರಿಕೆಯಾಗಿದೆ. 24 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ ಇಂದು 47,850 ರೂ. ಇದೆ. ಇದೇ ಚಿನ್ನ100 ಗ್ರಾಂಗೆ 4,78,500 ರೂಪಾಯಿ ನಿಗದಿಯಾಗಿದೆ. 24 ಕ್ಯಾರೆಟ್ ಪ್ರತಿ 10 ಗ್ರಾಂ ಚಿನ್ನಕ್ಕೆ 10 ರೂಪಾಯಿ ಹೆಚ್ಚಾಗಿದೆ. ಮುಂಬೈನಲ್ಲಿ ಒಂದು ಕೆಜಿ ಬೆಳ್ಳಿಗೆ 61,600 ರೂಪಾಯಿ ಇದೆ.

ಆಭರಣದ ಬೆಲೆ ದೆಹಲಿಯಲ್ಲಿ ಹೀಗಿದೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಇಂದು 22 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 47,110 ರೂ. ಇದೆ. ಇದೇ ಚಿನ್ನ 100 ಗ್ರಾಂಗೆ 4,71,100 ರೂಪಾಯಿ ಇದೆ. 24 ಕ್ಯಾರೆಟ್ 10 ಗ್ರಾಂಗೆ 51,400 ರೂಪಾಯಿ ನಿಗದಿಯಾಗಿದ್ದು, 100 ಗ್ರಾಂಗೆ 5,14,000 ರೂ. ಇದೆ. ನಗರದಲ್ಲಿ ಪ್ರತಿ 10 ಗ್ರಾಂ ಚಿನ್ನಕ್ಕೆ 10 ರೂಪಾಯಿ ಏರಿಕೆಯಾಗಿದೆ. ಇನ್ನು ಒಂದು ಕೆಜಿ ಬೆಳ್ಳಿ ದರ 61,600 ರೂ. ಇದೆ. ನಿನ್ನೆಗಿಂತ 300 ರೂಪಾಯಿ ದರ ಇಳಿಕೆಯಾಗಿದೆ.

ಇದನ್ನೂ ಓದಿ

Petrol Price Today: ಇಂದು ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಪೆಟ್ರೋಲ್​-ಡೀಸೆಲ್​ ದರ ಹೀಗಿದೆ

Karnataka Dams Water Level: ಡ್ಯಾಂಗಳಲ್ಲಿ ತಗ್ಗಿದ ನೀರು; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

2026 ತುಲಾ ರಾಶಿಗೆ ವೃತ್ತಿ ಮತ್ತು ಆರ್ಥಿಕ ಕ್ಷೇತ್ರದಲ್ಲಿ ಶುಭ ಫಲದ ವರ್ಷ
2026 ತುಲಾ ರಾಶಿಗೆ ವೃತ್ತಿ ಮತ್ತು ಆರ್ಥಿಕ ಕ್ಷೇತ್ರದಲ್ಲಿ ಶುಭ ಫಲದ ವರ್ಷ
ಬೆಂಗಳೂರು ಮೆಟ್ರೋ ವಿಸ್ತರಣೆ ಬಗ್ಗೆ ದೆಹಲಿಯಲ್ಲಿ ಡಿಕೆಶಿ ಬಿಗ್ ಅಪ್ಡೇಟ್!
ಬೆಂಗಳೂರು ಮೆಟ್ರೋ ವಿಸ್ತರಣೆ ಬಗ್ಗೆ ದೆಹಲಿಯಲ್ಲಿ ಡಿಕೆಶಿ ಬಿಗ್ ಅಪ್ಡೇಟ್!
ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್‌ ಗಡಿಯಲ್ಲಿ ದೈತ್ಯ ಹುಲಿ ಪ್ರತ್ಯಕ್ಷ
ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್‌ ಗಡಿಯಲ್ಲಿ ದೈತ್ಯ ಹುಲಿ ಪ್ರತ್ಯಕ್ಷ
ಜಮೀರ್ ಅಹ್ಮದ್ ಆಪ್ತಗೆ ಲೋಕಾ ಶಾಕ್! ಎಲ್ಲೆಲ್ಲಿ ಆಸ್ತಿ, ಸಂಪತ್ತಿದೆ ಗೊತ್ತೇ?
ಜಮೀರ್ ಅಹ್ಮದ್ ಆಪ್ತಗೆ ಲೋಕಾ ಶಾಕ್! ಎಲ್ಲೆಲ್ಲಿ ಆಸ್ತಿ, ಸಂಪತ್ತಿದೆ ಗೊತ್ತೇ?
ಅಂಜನಾದ್ರಿ: ಆಂಜನೇಯನ ಗರ್ಭಗುಡಿಯಲ್ಲೇ ಸ್ವಾಮೀಜಿಗಳ ಫೈಟ್, ವಿಡಿಯೋ ವೈರಲ್
ಅಂಜನಾದ್ರಿ: ಆಂಜನೇಯನ ಗರ್ಭಗುಡಿಯಲ್ಲೇ ಸ್ವಾಮೀಜಿಗಳ ಫೈಟ್, ವಿಡಿಯೋ ವೈರಲ್
ಮಗಳನ್ನು ಮದುವೆ ಮಾಡಿಕೊಡಲಿಲ್ಲವೆಂದು ತಾಯಿಗೆ ಬೆಂಕಿ ಹಚ್ಚಿದ ಕಿರಾತಕ!
ಮಗಳನ್ನು ಮದುವೆ ಮಾಡಿಕೊಡಲಿಲ್ಲವೆಂದು ತಾಯಿಗೆ ಬೆಂಕಿ ಹಚ್ಚಿದ ಕಿರಾತಕ!
ಗಿಲ್ಲಿ ಸೂಪರ್; ಬಿಗ್ ಬಾಸ್​​ಗೆ ಬಂದು ಗಿಲ್ಲಿ ಬೆಂಬಲಿಸಿದ ಧನು ತಾಯಿ
ಗಿಲ್ಲಿ ಸೂಪರ್; ಬಿಗ್ ಬಾಸ್​​ಗೆ ಬಂದು ಗಿಲ್ಲಿ ಬೆಂಬಲಿಸಿದ ಧನು ತಾಯಿ
ಫ್ಯಾನ್ ವಾರ್ ಬಗ್ಗೆ ಮಾತನಾಡಲ್ಲ ಎಂದ ಸಾಧು ಕೋಕಿಲ
ಫ್ಯಾನ್ ವಾರ್ ಬಗ್ಗೆ ಮಾತನಾಡಲ್ಲ ಎಂದ ಸಾಧು ಕೋಕಿಲ
‘ಶಿವ ತಾಂಡವ ನೋಡಿದಂತಾಯ್ತು’; ಹೊರಬಿತ್ತು‘45’ ಚಿತ್ರದ ಮೊದಲ ವಿಮರ್ಶೆ
‘ಶಿವ ತಾಂಡವ ನೋಡಿದಂತಾಯ್ತು’; ಹೊರಬಿತ್ತು‘45’ ಚಿತ್ರದ ಮೊದಲ ವಿಮರ್ಶೆ
140 ಕೆಜಿ ಬೆಳ್ಳಿ ದೋಚಿದ್ದು ಸಿಸಿ ಕ್ಯಾಮೆರಾದಲ್ಲಿ ಸೆರೆ
140 ಕೆಜಿ ಬೆಳ್ಳಿ ದೋಚಿದ್ದು ಸಿಸಿ ಕ್ಯಾಮೆರಾದಲ್ಲಿ ಸೆರೆ