AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Price Today: ಬೆಂಗಳೂರಿನಲ್ಲಿ ಮತ್ತಷ್ಟು ಏರಿಕೆ ಕಂಡ ಚಿನ್ನ, ಬೆಳ್ಳಿ ಬೆಲೆ; ಇಂದಿನ ದರ ವಿವರ ಇಲ್ಲಿದೆ ನೋಡಿ

Gold Rate Today: ಬೆಂಗಳೂರಿನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,100 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,51,000 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ 1,400 ರೂಪಾಯಿ ಏರಿಕೆ ಕಂಡು ಬಂದಿದೆ.

Gold Price Today: ಬೆಂಗಳೂರಿನಲ್ಲಿ ಮತ್ತಷ್ಟು ಏರಿಕೆ ಕಂಡ ಚಿನ್ನ, ಬೆಳ್ಳಿ ಬೆಲೆ; ಇಂದಿನ ದರ ವಿವರ ಇಲ್ಲಿದೆ ನೋಡಿ
ಸಾಂದರ್ಭಿಕ ಚಿತ್ರ
Follow us
TV9 Web
| Updated By: preethi shettigar

Updated on:Dec 12, 2021 | 7:41 AM

Gold and Silver Price Today| ಬೆಂಗಳೂರು: ಚಿನ್ನದ ದರ ಇಳಿಕೆಯ ಹಾದಿ ಹಿಡಿದಿದ್ದರೆ ಗ್ರಾಹಕರಿಗೂ ಸಂತೋಷ. ಅದರಲ್ಲೂ ಕಡಿಮೆ ಬೆಲೆ ಇರುವಾಗಲೇ ಚಿನ್ನ ಖರೀದಿಸೋಣ ಎಂದು ಕಾದು ಕುಳಿತವರೂ ಇರುತ್ತಾರೆ. ಹಾಗಾಗಿಯೇ ಪ್ರತಿನಿತ್ಯ ಚಿನ್ನ (Gold price), ಬೆಳ್ಳಿ ಬೆಲೆ (Silver Price) ಎಷ್ಟಿದೆ? ಇಂದು ಚಿನ್ನದ ಅಭರಣಗಳನ್ನು ಖರೀದಿಸಲು ಸೂಕ್ತವೇ? ಎಂಬೆಲ್ಲಾ ಕುರಿತಾಗಿ ಕುತೂಹಲ ಇರುತ್ತದೆ. ಹೀಗಿರುವಾಗ ಇಂದು (ಡಿಸೆಂಬರ್ 12, ಭಾನುವಾರ) ಚಿನ್ನ, ಬೆಳ್ಳಿ ದರ ಯಾವ ಯಾವ ನಗರಗಳಲ್ಲಿ ಎಷ್ಟಿದೆ? ಎಂಬ ವಿವರ ಈ ಕೆಳಗಿನಂತಿದೆ ಪರಿಶೀಲಿಸಿ.

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ದರ (Bangalore Gold Price) ಬೆಂಗಳೂರಿನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,100 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,51,000 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ 1,400 ರೂಪಾಯಿ ಏರಿಕೆ ಕಂಡು ಬಂದಿದೆ. ಇನ್ನು 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,200 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,92,000 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ 1,700 ರೂಪಾಯಿ ಏರಿಕೆಯಾಗಿದೆ. ಬೆಳ್ಳಿ ಬೆಲೆ ಕೂಡ ಏರಿಕೆಯಾಗಿದ್ದು, ಕೆಜಿ ಬೆಳ್ಳಿಗೆ 61,200 ರೂಪಾಯಿ ನಿಗದಿಯಾಗಿದೆ. ಸುಮಾರು 500 ರೂಪಾಯಿ ಏರಿಕೆಯಾಗಿದೆ.

ಚೆನ್ನೈನಲ್ಲಿ ಚಿನ್ನ, ಬೆಳ್ಳಿ ದರ (Chennai Gold Price) ಚೆನ್ನೈನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,380 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,53,800 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 2,300 ರೂಪಾಯಿ ಏರಿಕೆ ಆಗಿದೆ. ಇನ್ನು 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,500 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,95,000 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 4,500 ರೂಪಾಯಿ ಏರಿಕೆ ಆಗಿದೆ. ಇನ್ನು, ಬೆಳ್ಳಿ ಬೆಲೆಯಲ್ಲಿ ಕೂಡ ಏರಿಕೆ ಕಂಡು ಬಂದಿದ್ದು, ಕೆಜಿ ಬೆಳ್ಳಿಗೆ 65,100 ರೂಪಾಯಿ ನಿಗದಿಯಾಗಿದೆ.

ಹೈದರಾಬಾದ್​ನಲ್ಲಿ ಚಿನ್ನ, ಬೆಳ್ಳಿ ಬೆಲೆ (Hyderabad Gold Price) ಹೈದರಾಬಾದ್​ನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,100 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,51,000 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ 1,400 ರೂಪಾಯಿ ಏರಿಕೆ ಆಗಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,200 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,92,000 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ 1,500 ರೂಪಾಯಿ ಏರಿಕೆ ಆಗಿದೆ. ಇನ್ನು ಕೆಜಿ ಬೆಳ್ಳಿ ಬೆಲೆ 65,100 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ 300 ರೂಪಾಯಿ ಏರಿಕೆಯಾಗಿದೆ.

ಮುಂಬೈನಲ್ಲಿ ಚಿನ್ನ, ಬೆಳ್ಳಿ ಬೆಲೆ (Mumbai Gold Price) ಮುಂಬೈನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 46,790 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,67,900 ರೂಪಾಯಿ ನಿಗದಿಯಾಗಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 47,790 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,77,900 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ 600 ರೂಪಾಯಿ ಇಳಿಕೆ ಆಗಿದೆ. ಬೆಳ್ಳಿ ಬೆಲೆ ಏರಿಕೆಯಾಗಿದ್ದು, ಕೆಜಿ ಬೆಳ್ಳಿ ಬೆಲೆ 61,200 ರೂಪಾಯಿ ದಾಖಲಾಗಿದೆ. ಸುಮಾರು 500 ರೂಪಾಯಿ ಏರಿಕೆ ಕಂಡು ಬಂದಿದೆ.

ಇದನ್ನೂ ಓದಿ: Gold Price Today: ಏರಿಕೆಯಾಯ್ತು ಚಿನ್ನದ ದರ; ಯಾವ್ಯಾವ ನಗರಗಳಲ್ಲಿ ಎಷ್ಟಿದೆ? ಮಾಹಿತಿ ಇಲ್ಲಿದೆ

Gold Price Today: ಚಿನ್ನದ ದರ ಸ್ಥಿರ, ಬೆಳ್ಳಿ ಬೆಲೆಯಲ್ಲಿ ಇಳಿಕೆ; ಆಭರಣ ಖರೀದಿಸುವವರು ದರ ವಿವರ ಪರಿಶೀಲಿಸಿ

Published On - 7:25 am, Sun, 12 December 21

ಇವತ್ತು ಚಾಮುಂಡಿತಾಯಿ ದರ್ಶನದ ನಂತರ ನಾಳೆ ಬೆಂಗಳೂರಲ್ಲಿ ಓಡಾಡಲಿದೆ ಕಾರು!
ಇವತ್ತು ಚಾಮುಂಡಿತಾಯಿ ದರ್ಶನದ ನಂತರ ನಾಳೆ ಬೆಂಗಳೂರಲ್ಲಿ ಓಡಾಡಲಿದೆ ಕಾರು!
ಅಸ್ಸಾಂನ ಸಿಲ್ಚಾರ್​​ನಲ್ಲಿ 132 ವರ್ಷಗಳ ದಾಖಲೆ ಮುರಿದ ಮಳೆ
ಅಸ್ಸಾಂನ ಸಿಲ್ಚಾರ್​​ನಲ್ಲಿ 132 ವರ್ಷಗಳ ದಾಖಲೆ ಮುರಿದ ಮಳೆ
ರಾಷ್ಟ್ರೀಯ ಹೆದ್ದಾರಿ 73 ರಲ್ಲಿ ಮರ ರಸ್ತೆಗುರುಳಿ ವಾಹನ ಸಂಚಾರ ಅಸ್ತವ್ಯಸ್ತ
ರಾಷ್ಟ್ರೀಯ ಹೆದ್ದಾರಿ 73 ರಲ್ಲಿ ಮರ ರಸ್ತೆಗುರುಳಿ ವಾಹನ ಸಂಚಾರ ಅಸ್ತವ್ಯಸ್ತ
ಪ್ರತಿಭಟನೆಕಾರರಿಂದ ಪೊಲೀಸರ ಮೇಲೆ ಮಣ್ಣಿನ ಹೆಂಟೆಗಳಿಂದ ಹಲ್ಲೆ: ಪರಮೇಶ್ವರ್
ಪ್ರತಿಭಟನೆಕಾರರಿಂದ ಪೊಲೀಸರ ಮೇಲೆ ಮಣ್ಣಿನ ಹೆಂಟೆಗಳಿಂದ ಹಲ್ಲೆ: ಪರಮೇಶ್ವರ್
ಸರ್ಕಾರದ ಭಾಗವಾಗಿ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತಿರುವೆ:ಸಚಿವೆ
ಸರ್ಕಾರದ ಭಾಗವಾಗಿ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತಿರುವೆ:ಸಚಿವೆ
ಕಾರು ಡಿಕ್ಕಿ ರಭಸಕ್ಕೆ ಬೈಕ್​​ನಲ್ಲಿದ್ದ ನಾಲ್ವರು ಚೆಲ್ಲಾಪಿಲ್ಲಿಯಾದ್ರು
ಕಾರು ಡಿಕ್ಕಿ ರಭಸಕ್ಕೆ ಬೈಕ್​​ನಲ್ಲಿದ್ದ ನಾಲ್ವರು ಚೆಲ್ಲಾಪಿಲ್ಲಿಯಾದ್ರು
ನಾಲ್ಕು ತಿಂಗಳಿಂದ ಸಂಬಳ ಕೊಟ್ಟಿಲ್ಲ, 1 ತಿಂಗಳು ಸಂಬಳದ ಚೆಕ್ ಮಾನ್ಯವಾಗಿಲ್ಲ
ನಾಲ್ಕು ತಿಂಗಳಿಂದ ಸಂಬಳ ಕೊಟ್ಟಿಲ್ಲ, 1 ತಿಂಗಳು ಸಂಬಳದ ಚೆಕ್ ಮಾನ್ಯವಾಗಿಲ್ಲ
ಪಂದ್ಯದ ಬಳಿಕ ಸಹ ಆಟಗಾರನನ್ನು ಅಶ್ಲೀಲವಾಗಿ ಬೈದ ಶ್ರೇಯಸ್ ಅಯ್ಯರ್
ಪಂದ್ಯದ ಬಳಿಕ ಸಹ ಆಟಗಾರನನ್ನು ಅಶ್ಲೀಲವಾಗಿ ಬೈದ ಶ್ರೇಯಸ್ ಅಯ್ಯರ್
ಆರ್​ಸಿಬಿಗೆ 18 ವರ್ಷಗಳಿಂದ ಕಪ್ ಮರೀಚಿಕೆಯಾಗಿದೆ, ಈ ಸಲ ನೀಗುವುದೇ ಬರ?
ಆರ್​ಸಿಬಿಗೆ 18 ವರ್ಷಗಳಿಂದ ಕಪ್ ಮರೀಚಿಕೆಯಾಗಿದೆ, ಈ ಸಲ ನೀಗುವುದೇ ಬರ?
ಅದ್ಭುತ ಡೈವಿಂಗ್ ಕ್ಯಾಚ್... ಟೀಕಾಕಾರರ ಬಾಯಿ ಮುಚ್ಚಿಸಿದ ಸರ್ಫರಾಝ್ ಖಾನ್
ಅದ್ಭುತ ಡೈವಿಂಗ್ ಕ್ಯಾಚ್... ಟೀಕಾಕಾರರ ಬಾಯಿ ಮುಚ್ಚಿಸಿದ ಸರ್ಫರಾಝ್ ಖಾನ್