AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Price Today: ಚಿನ್ನ, ಬೆಳ್ಳಿ ಬೆಲೆ ಏರಿಕೆ; ಪ್ರಮುಖ ನಗರಗಳಲ್ಲಿ ಆಭರಣದ ದರ ಹೀಗಿದೆ

Gold Rate Today: ಬೆಂಗಳೂರಿನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,300 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,53,000 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ 3,000 ರೂಪಾಯಿ ಏರಿಕೆ ಕಂಡು ಬಂದಿದೆ.

Gold Price Today: ಚಿನ್ನ, ಬೆಳ್ಳಿ ಬೆಲೆ ಏರಿಕೆ; ಪ್ರಮುಖ ನಗರಗಳಲ್ಲಿ ಆಭರಣದ ದರ ಹೀಗಿದೆ
ಚಿನ್ನದ ಬಳೆಗಳು
TV9 Web
| Edited By: |

Updated on:Dec 17, 2021 | 7:45 AM

Share

Gold and Silver Price Today| ಚಿನ್ನ ಅಂದ್ರೆ ಭಾರತೀಯರಿಗೆ ಕೊಂಚ ಜಾಸ್ತಿಯೇ ಪ್ರೀತಿ. ಮನೆಯಲ್ಲಿ ಹಬ್ಬ-ಹರಿದಿನಗಳ ಸಾಲು ಬಂದರೆ ಮೊದಲು ಯೋಚಿಸುವುದೇ ಚಿನ್ನಾಭರಣ ಖರೀದಿಸುವ ಕುರಿತು. ಹಾಗಿರುವಾಗ ಚಿನ್ನದ ಬೆಲೆ ಇಳಿಕೆಯತ್ತ ಸಾಗಿರಬೇಕು ಎಂಬ ಆಸೆಯೂ ತಪ್ಪಲ್ಲ. ಆದರೆ ದೈನಂದಿನ ದರ ಬದಲಾವಣೆಯಲ್ಲಿ ಚಿನ್ನಾಭರಣ ಬೆಲೆ ಏರಿಳಿತ ಕಾಣುತ್ತಿರುವುದು ಸಹಜ. ನಿನ್ನೆ ಚಿನ್ನದ ದರ ಇಳಿಕೆ ಕಂಡಿತ್ತು. ಆದರೆ ಇಂದು (ಡಿಸೆಂಬರ್ 17, ಶುಕ್ರವಾರ) ಚಿನ್ನದ ದರ (Gold Price) ಏರಿಕೆಯಾಗಿದೆ. ಬೆಳ್ಳಿ ದರ (Silver Price) ಕೂಡ ಏರಿಕೆಯತ್ತ ಸಾಗಿದೆ. ನೀವು ಕೂಡಿಟ್ಟ ಹಣದಲ್ಲಿ ಆಭರಣ ಕೊಳ್ಳುವ ಕುರಿತಾದ ಯೋಚನೆ ಇದ್ದರೆ ಇಂದು ಖರೀದಿಸಬಹುದು. ಪ್ರಮುಖ ನಗರಗಳ ಮಾರುಕಟ್ಟೆಯಲ್ಲಿ ಆಭರಣದ ಬೆಲೆ ಎಷ್ಟಿದೆ ಎಂಬ ಮಾಹಿತಿ ಈ ಕೆಳಗಿನಂತಿದೆ.

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ದರ (Bangalore Gold Price) ಬೆಂಗಳೂರಿನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,300 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,53,000 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ 3,000 ರೂಪಾಯಿ ಏರಿಕೆ ಕಂಡು ಬಂದಿದೆ. ಇನ್ನು 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,420 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,94,200 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ 3,200 ರೂಪಾಯಿ ಏರಿಕೆಯಾಗಿದೆ. ಬೆಳ್ಳಿ ಬೆಲೆ ಕೂಡ ಏರಿಕೆಯಾಗಿದ್ದು, ಕೆಜಿ ಬೆಳ್ಳಿಗೆ 61,400 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ 500 ಏರಿಕೆಯಾಗಿದೆ.

ಚೆನ್ನೈನಲ್ಲಿ ಚಿನ್ನ, ಬೆಳ್ಳಿ ದರ (Chennai Gold Price) ಚೆನ್ನೈನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,450 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,54,500 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 2,600 ರೂಪಾಯಿ ಏರಿಕೆ ಆಗಿದೆ. ಇನ್ನು 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,590 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,95,900 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 2,900 ರೂಪಾಯಿ ಏರಿಕೆ ಆಗಿದೆ. ಬೆಳ್ಳಿ ಬೆಲೆ ಏರಿಕೆಯಾಗಿದ್ದು, ಕೆಜಿ ಬೆಳ್ಳಿಗೆ 65,100 ರೂಪಾಯಿ ನಿಗದಿಯಾಗಿದೆ.

ಹೈದರಾಬಾದ್​ನಲ್ಲಿ ಚಿನ್ನ, ಬೆಳ್ಳಿ ಬೆಲೆ (Hyderabad Gold Price) ಹೈದರಾಬಾದ್​ನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,300 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,53,000 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ 3000 ರೂಪಾಯಿ ಏರಿಕೆ ಆಗಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,420 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,94,200 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ 3,200 ರೂಪಾಯಿ ಏರಿಕೆ ಆಗಿದೆ. ಬೆಳ್ಳಿ ಬೆಲೆ ಏರಿಕೆಯಾಗಿದ್ದು, ಕೆಜಿ ಬೆಳ್ಳಿಗೆ 65,100 ರೂಪಾಯಿ ನಿಗದಿಯಾಗಿದೆ.

ಮುಂಬೈನಲ್ಲಿ ಚಿನ್ನ, ಬೆಳ್ಳಿ ಬೆಲೆ (Mumbai Gold Price) ಮುಂಬೈನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 47,350 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,73,500 ರೂಪಾಯಿ ನಿಗದಿಯಾಗಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 48,350 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,83,500 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ 4,400 ರೂಪಾಯಿ ಏರಿಕೆಯಾಗಿದೆ. ಬೆಳ್ಳಿ ಬೆಲೆ ಕೂಡ ಏರಿಕೆಯಾಗಿದ್ದು, ಕೆಜಿ ಬೆಳ್ಳಿ ಬೆಲೆ 61,400 ರೂಪಾಯಿ ದಾಖಲಾಗಿದೆ.

ಇದನ್ನೂ ಓದಿ: Gold Price Today: ಬೆಂಗಳೂರಿನಲ್ಲಿ ನಿನ್ನೆ ಇಳಿಕೆಯಾಗಿದ್ದ ಚಿನ್ನದ ದರ ಇಂದು ಸ್ಥಿರ, ಬೆಳ್ಳಿ ಬೆಲೆಯಲ್ಲಿ ಏರಿಕೆ

Gold Price Today: ಆಭರಣ ಪ್ರಿಯರಿಗೆ ಸಿಹಿ ಸುದ್ದಿ! ಇಳಿಕೆಯಾಯ್ತು ಚಿನ್ನದ ದರ; ಯಾವ ಯಾವ ನಗರಗಳಲ್ಲಿ ದರ ಎಷ್ಟಿದೆ?

Published On - 7:32 am, Fri, 17 December 21

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ