AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Price Today: ಚಿನ್ನದ ದರ ಸ್ಥಿರ, ಬೆಳ್ಳಿ ಬೆಲೆಯಲ್ಲಿ ಇಳಿಕೆ; ಆಭರಣ ಖರೀದಿದಾರರಿಗೆ ಇಲ್ಲಿದೆ ಪೂರ್ಣ ಮಾಹಿತಿ

Gold Rate Today: ಚಿನ್ನ, ಬೆಳ್ಳಿ ಖರೀದಿಸುವ ಮುನ್ನ ದರ ನಿಗದಿಯ ಬಗ್ಗೆ ಒಮ್ಮೆ ಪರಿಶೀಲಿಸುವುದು ಸೂಕ್ತ. ಇಂದು (ಡಿಸೆಂಬರ್ 21, ಮಂಗಳವಾರ) ಚಿನ್ನ, ಬೆಳ್ಳಿ ದರ ಯಾವ ಯಾವ ನಗರಗಳಲ್ಲಿ ಎಷ್ಟಿದೆ? ಎಂಬ ವಿವರ ಈ ಕೆಳಗಿನಂತಿದೆ.

Gold Price Today: ಚಿನ್ನದ ದರ ಸ್ಥಿರ, ಬೆಳ್ಳಿ ಬೆಲೆಯಲ್ಲಿ ಇಳಿಕೆ; ಆಭರಣ ಖರೀದಿದಾರರಿಗೆ ಇಲ್ಲಿದೆ ಪೂರ್ಣ ಮಾಹಿತಿ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Dec 21, 2021 | 7:28 AM

Share

Gold and Silver Price Today| ಬೆಂಗಳೂರು: ಮದುವೆ ಅಥವಾ ಇನ್ನಿತರ ಸಮಾರಂಭಗಳು ಎದುರಿಗಿರುವಾಗ ಸಾಮಾನ್ಯವಾಗಿ ಎಲ್ಲರ ಆಯ್ಕೆ ಆಭರಣ ಮತ್ತು ಉಡುಪಿನದ್ದೇ ಆಗಿರುತ್ತದೆ. ಅದರಲ್ಲೂ ಚಿನ್ನ, ಬೆಳ್ಳಿ ಕೊಳ್ಳುವುದೆಂದರೆ ಎಲ್ಲರಿಗೂ ಆಸಕ್ತಿಯ ವಿಷಯ. ಈಗ ಮಾರುಕಟ್ಟೆಯಲ್ಲಿ ಯಾವ ಯಾವ ಹೊಸ ಹೊಸ ಶೈಲಿಯ ಆಭರಣಗಳು ಇದೆ. ಅದರಲ್ಲಿ ತಮ್ಮ ಬಜೆಟ್​ಗೆ ತಕ್ಕವು ಯಾವುದು ಎಂದು ಸದಾ ಯೋಚಿಸುತ್ತಿರುತ್ತಾರೆ. ಹೀಗಾಗಿ ಚಿನ್ನ ಮತ್ತು ಬೆಳ್ಳಿ ಬೆಲೆ ಇಳಿಕೆಯಾಗುವುದನ್ನೇ ಕಾಯುತ್ತಿರುತ್ತಾರೆ. ಇನ್ನು ಕೇವಲ ಆಭರಣದ ದೃಷ್ಟಿಯಿಂದಲ್ಲದೇ ಹೂಡಿಕೆಯ ರೂಪದಲ್ಲಿಯೂ ಚಿನ್ನ (Gold price), ಉತ್ತಮ ಆಯ್ಕೆ ಎಂದು ತಜ್ಞರು ಹೇಳುತ್ತಾರೆ. ಇದಲ್ಲದೇ ಬಹಳಷ್ಟು ಜನರಿಗೆ ಆಪತ್ಕಾಲದಲ್ಲಿ ಸಕಾಲಕ್ಕೆ ಆಪತ್ಬಾಂಧವನಾಗಿ ಒದಗುವುದು ಕೂಡಿಟ್ಟ ಆಭರಣಗಳು. ಹೀಗಾಗಿ ಚಿನ್ನ, ಬೆಳ್ಳಿ (Silver Price) ಖರೀದಿಸುವ ಮುನ್ನ ದರ ನಿಗದಿಯ ಬಗ್ಗೆ ಒಮ್ಮೆ ಪರಿಶೀಲಿಸುವುದು ಸೂಕ್ತ. ಇಂದು (ಡಿಸೆಂಬರ್ 21, ಮಂಗಳವಾರ) ಚಿನ್ನ, ಬೆಳ್ಳಿ ದರ ಯಾವ ಯಾವ ನಗರಗಳಲ್ಲಿ ಎಷ್ಟಿದೆ? ಎಂಬ ವಿವರ ಈ ಕೆಳಗಿನಂತಿದೆ.

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ದರ (Bangalore Gold Price) ಬೆಂಗಳೂರಿನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,700 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,57,000 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ ಯಾವುದೇ ಬದಲಾವಣೆ ಇಲ್ಲ. ಇನ್ನು 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,850 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,98,500 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ ಯಾವುದೇ ಬದಲಾವಣೆ ಇಲ್ಲ. ಅಂದರೆ ಇಂದು ಚಿನ್ನದ ಬೆಲೆ ಸ್ಥಿರವಾಗಿದೆ. ಬೆಳ್ಳಿ ಬೆಲೆ ಇಳಿಕೆಯಾಗಿದ್ದು, ಕೆಜಿ ಬೆಳ್ಳಿಗೆ 61,900 ರೂಪಾಯಿ ನಿಗದಿಯಾಗಿದೆ.

ಚೆನ್ನೈನಲ್ಲಿ ಚಿನ್ನ, ಬೆಳ್ಳಿ ದರ (Chennai Gold Price) ಚೆನ್ನೈನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,910 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,59,100 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ 300 ರೂಪಾಯಿ ಇಳಿಕೆಯಾಗಿದೆ. ಇನ್ನು 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 50,100 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 5,01,000 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ 200 ರೂಪಾಯಿ ನಿಗದಿಯಾಗಿದೆ. ಬೆಳ್ಳಿ ಬೆಲೆ ಇಳಿಕೆಯಾಗಿದ್ದು, ಕೆಜಿ ಬೆಳ್ಳಿಗೆ 65,960 ರೂಪಾಯಿ ನಿಗದಿಯಾಗಿದೆ.

ಹೈದರಾಬಾದ್​ನಲ್ಲಿ ಚಿನ್ನ, ಬೆಳ್ಳಿ ಬೆಲೆ (Hyderabad Gold Price) ಹೈದರಾಬಾದ್​ನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,700 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,57,000 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ ಯಾವುದೇ ಬದಲಾವಣೆ ಇಲ್ಲ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,850 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,98,500 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ ಯಾವುದೇ ಬದಲಾವಣೆ ಇಲ್ಲ. ಬೆಳ್ಳಿ ಬೆಲೆ ಇಳಿಕೆಯಾಗಿದ್ದು, ಕೆಜಿ ಬೆಳ್ಳಿಗೆ 65,960 ರೂಪಾಯಿ ನಿಗದಿಯಾಗಿದೆ.

ಮುಂಬೈನಲ್ಲಿ ಚಿನ್ನ, ಬೆಳ್ಳಿ ಬೆಲೆ (Mumbai Gold Price) ಮುಂಬೈನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 47,640 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,76,400 ರೂಪಾಯಿ ನಿಗದಿಯಾಗಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 48,640 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,86,400 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ 400 ರೂಪಾಯಿ ಇಳಿಕೆಯಾಗಿದೆ. ಬೆಳ್ಳಿ ಬೆಲೆ ಇಳಿಕೆಯಾಗಿದ್ದು, ಕೆಜಿ ಬೆಳ್ಳಿ ಬೆಲೆ 61,900 ರೂಪಾಯಿ ದಾಖಲಾಗಿದೆ.

ಇದನ್ನೂ ಓದಿ: Gold Price Today: ಮತ್ತಷ್ಟು ಏರಿಕೆಯಾದ ಚಿನ್ನ, ಬೆಳ್ಳಿ ಬೆಲೆ; ಪ್ರಮುಖ ನಗರಗಳಲ್ಲಿನ ದರ ವಿವರ ಪರಿಶೀಲಿಸಿ

Gold Rate Today: ಚಿನ್ನಾಭರಣ ಖರೀದಿದಾರದಿಗೆ ಗುಡ್​ ನ್ಯೂಸ್​; ಇಂದು ಸಹ ಇಳಿಕೆಯಾದ ಚಿನ್ನದ ದರ, ಬೆಳ್ಳಿ ಬೆಲೆ ಸ್ಥಿರ

Published On - 7:20 am, Tue, 21 December 21

Follow Us
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ