AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Rate: ಆಭರಣ ಪ್ರಿಯರಿಗೆ ಸಿಹಿ ಸುದ್ದಿ! ಚಿನ್ನದ ದರದಲ್ಲಿ ಇಳಿಕೆ; ಪ್ರಮುಖ ನಗರಗಳಲ್ಲಿ ಬೆಲೆ ಎಷ್ಟಿದೆ?

Gold Silver Price Today: ಚಿನ್ನ, ಬೆಳ್ಳಿ ಖರೀದಿಸುವ ಮುನ್ನ ದರ ನಿಗದಿಯ ಬಗ್ಗೆ ಒಮ್ಮೆ ಪರಿಶೀಲಿಸುವುದು ಸೂಕ್ತ. ಇಂದು (ಡಿಸೆಂಬರ್ 29, ಬುಧವಾರ) ಚಿನ್ನ, ಬೆಳ್ಳಿ ದರ ಯಾವ ಯಾವ ನಗರಗಳಲ್ಲಿ ಎಷ್ಟಿದೆ? ಎಂಬ ವಿವರ ಈ ಕೆಳಗಿನಂತಿದೆ.

Gold Rate: ಆಭರಣ ಪ್ರಿಯರಿಗೆ ಸಿಹಿ ಸುದ್ದಿ! ಚಿನ್ನದ ದರದಲ್ಲಿ ಇಳಿಕೆ; ಪ್ರಮುಖ ನಗರಗಳಲ್ಲಿ ಬೆಲೆ ಎಷ್ಟಿದೆ?
ಸಂಗ್ರಹ ಚಿತ್ರ
TV9 Web
| Edited By: |

Updated on:Dec 29, 2021 | 7:39 AM

Share

Gold and Silver Price Today| ಬೆಂಗಳೂರು: ಮದುವೆ ಅಥವಾ ಇನ್ನಿತರ ಸಮಾರಂಭಗಳು ಎದುರಿಗಿರುವಾಗ ಸಾಮಾನ್ಯವಾಗಿ ಎಲ್ಲರ ಆಯ್ಕೆ ಆಭರಣ ಮತ್ತು ಉಡುಪಿನದ್ದೇ ಆಗಿರುತ್ತದೆ. ಅದರಲ್ಲೂ ಚಿನ್ನ, ಬೆಳ್ಳಿ ಕೊಳ್ಳುವುದೆಂದರೆ ಎಲ್ಲರಿಗೂ ಆಸಕ್ತಿಯ ವಿಷಯ. ಈಗ ಮಾರುಕಟ್ಟೆಯಲ್ಲಿ ಯಾವ ಯಾವ ಹೊಸ ಹೊಸ ಶೈಲಿಯ ಆಭರಣಗಳು ಇದೆ. ಅದರಲ್ಲಿ ತಮ್ಮ ಬಜೆಟ್​ಗೆ ತಕ್ಕವು ಯಾವುದು ಎಂದು ಸದಾ ಯೋಚಿಸುತ್ತಿರುತ್ತಾರೆ. ಹೀಗಾಗಿ ಚಿನ್ನ ಮತ್ತು ಬೆಳ್ಳಿ ಬೆಲೆ ಇಳಿಕೆಯಾಗುವುದನ್ನೇ ಕಾಯುತ್ತಿರುತ್ತಾರೆ. ಇನ್ನು ಕೇವಲ ಆಭರಣದ ದೃಷ್ಟಿಯಿಂದಲ್ಲದೇ ಹೂಡಿಕೆಯ ರೂಪದಲ್ಲಿಯೂ ಚಿನ್ನ (Gold price), ಉತ್ತಮ ಆಯ್ಕೆ ಎಂದು ತಜ್ಞರು ಹೇಳುತ್ತಾರೆ. ಇದಲ್ಲದೇ ಬಹಳಷ್ಟು ಜನರಿಗೆ ಆಪತ್ಕಾಲದಲ್ಲಿ ಸಕಾಲಕ್ಕೆ ಆಪತ್ಬಾಂಧವನಾಗಿ ಒದಗುವುದು ಕೂಡಿಟ್ಟ ಆಭರಣಗಳು. ಹೀಗಾಗಿ ಚಿನ್ನ, ಬೆಳ್ಳಿ (Silver Price) ಖರೀದಿಸುವ ಮುನ್ನ ದರ ನಿಗದಿಯ ಬಗ್ಗೆ ಒಮ್ಮೆ ಪರಿಶೀಲಿಸುವುದು ಸೂಕ್ತ. ಇಂದು (ಡಿಸೆಂಬರ್ 29, ಬುಧವಾರ) ಚಿನ್ನ, ಬೆಳ್ಳಿ ದರ ಯಾವ ಯಾವ ನಗರಗಳಲ್ಲಿ ಎಷ್ಟಿದೆ? ಎಂಬ ವಿವರ ಈ ಕೆಳಗಿನಂತಿದೆ.

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ದರ (Bangalore Gold Price) ಬೆಂಗಳೂರಿನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,350 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,53,500 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ 1,000 ರೂಪಾಯಿ ಇಳಿಕೆಯಾಗಿದೆ. ಇನ್ನು 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,480 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,94,800 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ 1,100 ರೂಪಾಯಿ ಇಳಿಕೆಯಾಗಿದೆ. ಬೆಳ್ಳಿ ಬೆಲೆ ಏರಿಕೆಯಾಗಿದ್ದು, ಕೆಜಿ ಬೆಳ್ಳಿಗೆ 62,500 ರೂಪಾಯಿ ನಿಗದಿಯಾಗಿದೆ.

ಚೆನ್ನೈನಲ್ಲಿ ಚಿನ್ನ, ಬೆಳ್ಳಿ ದರ (Chennai Gold Price) ಚೆನ್ನೈನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,440 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,54,400 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ 1,100 ರೂಪಾಯಿ ಇಳಿಕೆಯಾಗಿದೆ. ಇನ್ನು 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,580 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,95,800 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ 1,100 ರೂಪಾಯಿ ಇಳಿಕೆಯಾಗಿದೆ. ಬೆಳ್ಳಿ ಬೆಲೆ ಏರಿಕೆಯಾಗಿದ್ದು, ಕೆಜಿ ಬೆಳ್ಳಿಗೆ 66,300 ರೂಪಾಯಿ ನಿಗದಿಯಾಗಿದೆ.

ಹೈದರಾಬಾದ್​ನಲ್ಲಿ ಚಿನ್ನ, ಬೆಳ್ಳಿ ಬೆಲೆ (Hyderabad Gold Price) ಹೈದರಾಬಾದ್​ನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,350 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,53,500 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ 1000 ರೂಪಾಯಿ ಇಳಿಕೆಯಾಗಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,480 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,94,800 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ 1,100 ರೂಪಾಯಿ ಇಳಿಕೆಯಾಗಿದೆ. ಬೆಳ್ಳಿ ಬೆಲೆ ಏರಿಕೆಯಾಗಿದ್ದು, ಕೆಜಿ ಬೆಳ್ಳಿಗೆ 66,300 ರೂಪಾಯಿ ನಿಗದಿಯಾಗಿದೆ.

ಮುಂಬೈನಲ್ಲಿ ಚಿನ್ನ, ಬೆಳ್ಳಿ ಬೆಲೆ (Mumbai Gold Price) ಮುಂಬೈನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 47,220 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,72,200 ರೂಪಾಯಿ ನಿಗದಿಯಾಗಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 48,220 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,82,200 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ 200 ರೂಪಾಯಿ ಇಳಿಕೆಯಾಗಿದೆ. ಬೆಳ್ಳಿ ಬೆಲೆ ಏರಿಕೆಯಾಗಿದ್ದು, ಕೆಜಿ ಬೆಳ್ಳಿ ಬೆಲೆ 62,500 ರೂಪಾಯಿ ದಾಖಲಾಗಿದೆ.

ಇದನ್ನೂ ಓದಿ: Gold Rate: ಚಿನ್ನದ ದರ ಸ್ಥಿರ, ಬೆಳ್ಳಿ ಬೆಲೆಯಲ್ಲಿ ಇಳಿಕೆ; ಆಭರಣ ಖರೀದಿದಾರರಿಗೆ ಇಲ್ಲಿದೆ ಪೂರ್ಣ ಮಾಹಿತಿ

Gold Rate: ಏರುತ್ತಲೇ ಇದೆ ಚಿನ್ನದ ದರ; ಯಾವ್ಯಾವ ನಗರಗಳಲ್ಲಿ ಎಷ್ಟಿದೆ? ಮಾಹಿತಿ ಇಲ್ಲಿದೆ

Published On - 7:24 am, Wed, 29 December 21

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು