Gold and Silver Price Today | ಬೆಂಗಳೂರು: ಚಿನ್ನಾಭರಣ ಖರೀದಿಸುವ ಬಗ್ಗೆ ಯೋಚಿಸುತ್ತಿರುವಾಗ ದರ ಎಷ್ಟಿರಬಹುದು? ಎಂಬ ಯೋಚನೆ ಕಾಡುವುದು ಸಹಜ. ಅದೆಷ್ಟೋ ವರ್ಷಗಳಿಂದ ಕೂಡಿಟ್ಟ ಹಣದಲ್ಲಿ ಚಿನ್ನಾಭರಣ ಖರೀದಿಸಬೇಕು ಅಂದುಕೊಂಡಿರುವಾಗ ಚಿನ್ನದ ದರ (Gold Price) ಇಳಿಕೆಯತ್ತ ಸಾಗಿರುವಾಗಲೇ ಆಭರಣ ಕೊಳ್ಳೋಣ ಅನಿಸುವುದೂ ಸಾಮಾನ್ಯ. ಹಾಗಿರುವಾಗ ಇಂದು (ಡಿಸೆಂಬರ್ 6) ಪ್ರಮುಖ ನಗರಗಳಲ್ಲಿ ಚಿನ್ನ, ಬೆಳ್ಳಿ ದರ (Silver Price) ಎಷ್ಟಿದೆ ಎಂಬ ಮಾಹಿತಿ ಈ ಕೆಳಗಿನಂತಿದೆ ತಿಳಿಯಿರಿ.
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ದರ (Bangalore Gold Price)
ಬೆಂಗಳೂರಿನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 44,760 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,47,600 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 100 ರೂಪಾಯಿ ಏರಿಕೆ ಆಗಿದೆ. ಇನ್ನು 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 48,830 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,88,300 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 100 ರೂಪಾಯಿಯಷ್ಟು ಏರಿದೆ. ಇನ್ನು, ಬೆಳ್ಳಿ ಬೆಲೆ ಸ್ಥಿರತೆ ಕಾಯ್ದುಕೊಂಡಿದ್ದು, ಕೆಜಿ ಬೆಳ್ಳಿಗೆ 61,600 ರೂಪಾಯಿ ನಿಗದಿಯಾಗಿದೆ.
ಚೆನ್ನೈನಲ್ಲಿ ಚಿನ್ನ, ಬೆಳ್ಳಿ ದರ (Chennai Gold Price)
ಚೆನ್ನೈನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,120 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,51,200 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 100 ರೂಪಾಯಿ ಏರಿಕೆ ಆಗಿದೆ. ಇನ್ನು 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,220 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,92,200 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 100 ರೂಪಾಯಿ ಏರಿಕೆ ಆಗಿದೆ. ಇನ್ನು, ಬೆಳ್ಳಿ ಬೆಲೆಯಲ್ಲಿ ಯಾವುದೇ ಏರಿಳಿತ ಕಂಡು ಬಂದಿಲ್ಲ. ಕೆಜಿ ಬೆಳ್ಳಿಗೆ 65,500 ರೂಪಾಯಿ ನಿಗದಿಯಾಗಿದೆ.
ಹೈದರಾಬಾದ್ನಲ್ಲಿ ಚಿನ್ನ, ಬೆಳ್ಳಿ ಬೆಲೆ (Hyderabad Gold Price)
ಹೈದರಾಬಾದ್ನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 44,760 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,47,600 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ 100 ರೂಪಾಯಿ ಏರಿಕೆಯಾಗಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 48,830 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,88,300 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ 100 ರೂಪಾಯಿ ಏರಿಕೆ ಆಗಿದೆ. ಇನ್ನು ಕೆಜಿ ಬೆಳ್ಳಿ ಬೆಲೆ 65,500 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಯಾವುದೇ ಏರಿಳಿತ ಕಂಡು ಬಂದಿಲ್ಲ.
ಮುಂಬೈನಲ್ಲಿ ಚಿನ್ನ, ಬೆಳ್ಳಿ ಬೆಲೆ (Mumbai Gold Price)
ಮುಂಬೈನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 46,510 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,65,100 ರೂಪಾಯಿ ನಿಗದಿಯಾಗಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 47,510 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,75,100 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ 100 ರೂಪಾಯಿ ಏರಿಕೆಯಾಗಿದೆ. ಕೆಜಿ ಬೆಳ್ಳಿ ಬೆಲೆ ಸ್ಥಿರವಾಗಿದ್ದು, ಕೆಜಿ ಬೆಳ್ಳಿ ಬೆಲೆ 61,600 ರೂಪಾಯಿ ದಾಖಲಾಗಿದೆ.
ಇದನ್ನೂ ಓದಿ:
Gold Price Today: ಇಂದು ಕೆಲವೆಡೆ ಚಿನ್ನದ ದರದಲ್ಲಿ ಏರಿಕೆ, ಬೆಳ್ಳಿ ಬೆಲೆ ಇಳಿಕೆ; ಪ್ರಮುಖ ನಗರಗಳಲ್ಲಿನ ದರ ವಿವರ ಪರಿಶೀಲಿಸಿ
Gold Price Today: ಚಿನ್ನ, ಬೆಳ್ಳಿ ದರ ಇಳಿಕೆ; ಡಿಸೆಂಬರ್ ತಿಂಗಳ ಮೊದಲ ದಿನ ಆಭರಣ ಪ್ರಿಯರಿಗೆ ಗುಡ್ ನ್ಯೂಸ್
Published On - 7:23 am, Mon, 6 December 21