AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Price Today: ಚಿನ್ನದ ದರ ಸ್ಥಿರ, ಬೆಳ್ಳಿ ಬೆಲೆಯಲ್ಲಿ ಇಳಿಕೆ; ಪ್ರಮುಖ ನಗರಗಳಲ್ಲಿ ಎಷ್ಟಿದೆ ಗೊತ್ತಾ ಆಭರಣಗಳ ಬೆಲೆ?

Gold Rate Today: ನಿನ್ನೆ ಪ್ರಮುಖ ಎಲ್ಲಾ ಮಹಾನಗರಗಳಲ್ಲಿಯೂ ಸಹ ಚಿನ್ನದ ದರ ಅಲ್ಪ ಪ್ರಮಾಣದಲ್ಲಿ ಏರಿಕೆ ಕಂಡಿತ್ತು. ಬೆಳ್ಳಿ ದರದಲ್ಲಿ ಸ್ಥಿರತೆ ಕಾಯ್ದುಕೊಂಡಿತ್ತು. ಇಂದು (ಡಿಸೆಂಬರ್ 7, ಮಂಗಳವಾರ) ಚಿನ್ನದ ದರ ಸ್ಥಿರವಾಗಿದೆ . ಆದರೆ ಬೆಳ್ಳಿ ಬೆಲೆ ಇಳಿಕೆಯತ್ತ ಮುಖ ಮಾಡಿದೆ. 

Gold Price Today: ಚಿನ್ನದ ದರ ಸ್ಥಿರ, ಬೆಳ್ಳಿ ಬೆಲೆಯಲ್ಲಿ ಇಳಿಕೆ; ಪ್ರಮುಖ ನಗರಗಳಲ್ಲಿ ಎಷ್ಟಿದೆ ಗೊತ್ತಾ ಆಭರಣಗಳ ಬೆಲೆ?
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Dec 07, 2021 | 7:37 AM

Share

Gold and Silver Price Today | ಬೆಂಗಳೂರು: ದೈನಂದಿನ ದರ ಬದಲಾವಣೆಯಲ್ಲಿ ಗಮನಿಸಿದಾಗ ಚಿನ್ನ, ಬೆಳ್ಳಿ ದರ ಏರಿಳಿತ ಕಾಣುತ್ತಿರುವುದು ಸರ್ವೇ ಸಾಮಾನ್ಯ. ಆದರೂ ಸಹ ಚಿನ್ನದ ದರ (Gold Price) ಇಳಿಕೆಯತ್ತ ಸಾಗಿದ್ದಾಗಲೇ ಆಭರಣ ಖರೀದಿಸಬೇಕು ಎಂಬ ಆಸೆ ಕೆಲವರದ್ದು. ನಿನ್ನೆ ಪ್ರಮುಖ ಎಲ್ಲಾ ಮಹಾನಗರಗಳಲ್ಲಿಯೂ ಸಹ ಚಿನ್ನದ ದರ ಅಲ್ಪ ಪ್ರಮಾಣದಲ್ಲಿ ಏರಿಕೆ ಕಂಡಿತ್ತು. ಬೆಳ್ಳಿ ದರದಲ್ಲಿ (Silver Price) ಸ್ಥಿರತೆ ಕಾಯ್ದುಕೊಂಡಿತ್ತು. ಇಂದು (ಡಿಸೆಂಬರ್ 7, ಮಂಗಳವಾರ) ಚಿನ್ನದ ದರ ಸ್ಥಿರವಾಗಿದೆ . ಆದರೆ ಬೆಳ್ಳಿ ಬೆಲೆ ಇಳಿಕೆಯತ್ತ ಮುಖ ಮಾಡಿದೆ. 

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ದರ (Bangalore Gold Price) ಬೆಂಗಳೂರಿನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 44,760 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,47,600 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಇನ್ನು 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 48,830 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,88,300 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಬೆಳ್ಳಿ ಬೆಲೆ ಇಳಿಕೆಯತ್ತ ಮುಖ ಮಾಡಿದ್ದು, ಕೆಜಿ ಬೆಳ್ಳಿಗೆ 61,500 ರೂಪಾಯಿ ನಿಗದಿಯಾಗಿದೆ. ಸುಮಾರು 100 ರೂಪಾಯಿ ಇಳಿಕೆಯಾಗಿದೆ.

ಚೆನ್ನೈನಲ್ಲಿ ಚಿನ್ನ, ಬೆಳ್ಳಿ ದರ (Chennai Gold Price) ಚೆನ್ನೈನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,080 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,50,800 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 400 ರೂಪಾಯಿ ಇಳಿಕೆ ಆಗಿದೆ. ಇನ್ನು 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,180 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,91,800 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 400 ರೂಪಾಯಿ ಏರಿಕೆ ಆಗಿದೆ. ಇನ್ನು, ಬೆಳ್ಳಿ ಬೆಲೆಯಲ್ಲಿ ಏರಿಕೆ ಕಂಡು ಬಂದಿದ್ದು, ಕೆಜಿ ಬೆಳ್ಳಿಗೆ 65,600 ರೂಪಾಯಿ ನಿಗದಿಯಾಗಿದೆ.

ಹೈದರಾಬಾದ್​ನಲ್ಲಿ ಚಿನ್ನ, ಬೆಳ್ಳಿ ಬೆಲೆ (Hyderabad Gold Price) ಹೈದರಾಬಾದ್​ನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 44,760 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,47,600 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ ಯಾವುದೇ ಬದಲಾವಣೆ ಇಲ್ಲ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 48,830 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,88,300 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ ಯಾವುದೇ ಬದಲಾವಣೆ ಇಲ್ಲ. ಇನ್ನು ಕೆಜಿ ಬೆಳ್ಳಿ ಬೆಲೆ 65,600 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ 100 ರೂಪಾಯಿ ಏರಿಕೆಯಾಗಿದೆ.

ಮುಂಬೈನಲ್ಲಿ ಚಿನ್ನ, ಬೆಳ್ಳಿ ಬೆಲೆ (Mumbai Gold Price) ಮುಂಬೈನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 46,510 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,65,100 ರೂಪಾಯಿ ನಿಗದಿಯಾಗಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 47,510 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,75,100 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ ಯಾವುದೇ ಬದಲಾವಣೆ ಇಲ್ಲ. ಕೆಜಿ ಬೆಳ್ಳಿ ಬೆಲೆ ಸ್ಥಿರವಾಗಿದ್ದು, ಕೆಜಿ ಬೆಳ್ಳಿ ಬೆಲೆ 61,500 ರೂಪಾಯಿ ದಾಖಲಾಗಿದೆ. ಸುಮಾರು 100 ರೂಪಾಯಿ ಇಳಿಕೆ ಕಂಡು ಬಂದಿದೆ.

ಇದನ್ನೂ ಓದಿ: Gold Price Today: ಚಿನ್ನ, ಬೆಳ್ಳಿ ದರದಲ್ಲಿ ಏರಿಕೆ; 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 44,850 ರೂಪಾಯಿ!

Gold Price Today: ಚಿನ್ನದ ದರದಲ್ಲಿ ಮತ್ತಷ್ಟು ಏರಿಕೆ, ಬೆಳ್ಳಿ ಬೆಲೆ ಸ್ಥಿರ: ಎಷ್ಟಿದೆ ಗೊತ್ತಾ ಇಂದಿನ ಚಿನ್ನದ ದರ?

Published On - 7:26 am, Tue, 7 December 21

Follow Us
Web contact
Web contact

TV9 Kannada

Read More
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ