Gold Price Today: ಇಂದು ಚಿನ್ನ, ಬೆಳ್ಳಿ ದರದಲ್ಲಿ ಏರಿಕೆ; ನೀವು ಕೊಳ್ಳುವ ಆಭರಣಕ್ಕೆ ಎಷ್ಟಿದೆ ರೇಟ್? ಇಲ್ಲಿದೆ ಮಾಹಿತಿ
Gold Rate Today: ನೀವು ಚಿನ್ನ, ಬೆಳ್ಳಿ ಆಭರಣಗಳನ್ನು ಖರೀದಿಸಬೇಕು ಅಂದುಕೊಂಡಿದ್ದರೆ ಇಂದು ರೇಟ್ ಎಷ್ಟಿದೆ? ಎಂದಬ ಮಾಹಿತಿ ಈ ಕೆಳಗಿನಂತಿದೆ ಪರಿಶೀಲಿಸಿ.
Gold and Silver Price Today | ಬೆಂಗಳೂರು: ನಿನ್ನೆ ಸಹ ಚಿನ್ನದ ದರದಲ್ಲಿ ಏರಿಕೆ ಕಂಡು ಬಂದಿತ್ತು. ಅದೇ ರೀತಿ ಇಂದು ಶುಕ್ರವಾರ (ನವೆಂಬರ್ 12) ಚಿನ್ನದ ದರದಲ್ಲಿ ಕೊಂಚ ಪ್ರಮಾಣದಲ್ಲಿ ಏರಿಕೆ ಕಂಡು ಬಂದಿದೆ. ಪ್ರಮುಖ ಎಲ್ಲಾ ಮಹಾ ನಗರಗಳಲ್ಲಿಯೂ ಸಹ ಇಂದು ಚಿನ್ನ (Gold Price), ಬೆಳ್ಳಿ ದರ (Silver Price) ಏರಿಕೆ ಆಗಿದೆ. ಹಾಗಿರುವಾಗ ನೀವು ಖರೀದಿಸಲು ಯೋಚಿಸಿರುವ ಚಿನ್ನಾಭರಣಕ್ಕೆ ಎಷ್ಟಿದೆ ರೇಟ್? ಎಂದು ತಿಳಿದುಕೊಳ್ಳುವುದಾದರೆ ಈ ಕೆಳಗಿನಂತಿದೆ ಮಾಹಿತಿ ಪರಿಶೀಲಿಸಿ.
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ದರ (Bangalore Gold Price) ಬೆಂಗಳೂರಿನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,900 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,59,000 ರೂಪಾಯಿ ಇದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 7,000 ರೂಪಾಯಿ ಏರಿಕೆ ಆಗಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 50,070 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 5,00,700 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 7,600 ರೂಪಾಯಿ ಏರಿಕೆ ಆಗಿದೆ. ಇನ್ನು ಬೆಳ್ಳಿ ದರದಲ್ಲಿಯೂ ಸಹ ಕೊಂಚ ಪ್ರಮಾಣದಲ್ಲಿ ಏರಿಕೆ ಆಗಿದ್ದು, ಕೆಜಿ ಬೆಳ್ಳಿಗೆ 66,500 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 1,800 ರೂಪಾಯಿ ಏರಿಕೆ ಆಗಿದೆ.
ಚೆನ್ನೈನಲ್ಲಿ ಚಿನ್ನ, ಬೆಳ್ಳಿ ದರ (Chennai Gold Price) ಚೆನ್ನೈನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 46,200 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,62,000 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 7,500 ರೂಪಾಯಿ ಏರಿಕೆ ಆಗಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 50,400 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 5,04,000 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 8,200 ರೂಪಾಯಿ ಏರಿಕೆ ಆಗಿದೆ. ಬೆಳ್ಳಿ ದರದಲ್ಲಿಯೂ ಸಹ ಕೊಂಚ ಏರಿಕೆ ಆಗಿದ್ದು, ಕೆಜಿ ಬೆಳ್ಳಿಗೆ 70,600 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ 1,300 ರೂಪಾಯಿ ಏರಿಕೆ ಆಗಿದೆ.
ಹೈದರಾಬಾದ್ನಲ್ಲಿ ಚಿನ್ನ, ಬೆಳ್ಳಿ ದರ (Hyderabad Gold Price) ಹೈದರಾಬಾದ್ನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,900 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,59,000 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 700 ರೂಪಾಯಿ ಏರಿಕೆ ಆಗಿದೆ. ಇನ್ನು, 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 50,070 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 5,00,700 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ 7,600 ರೂಪಾಯಿ ಏರಿಕೆ ಆಗಿದೆ. ಬೆಳ್ಳಿ ಬೆಲೆಯಲ್ಲಿಯೂ ಸಹ ಹೆಚ್ಚಳವಾಗಿದ್ದು, ಕೆಜಿ ಬೆಳ್ಳಿ ಬೆಲೆ 70,600 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ 1,300 ರೂಪಾಯಿ ಏರಿಕೆ ಆಗಿದೆ.
ಮುಂಬೈನಲ್ಲಿ ಚಿನ್ನ ಬೆಳ್ಳಿ ದರ (Mumbai Gold Price) ಮುಂಬೈನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 47,340 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,73,400 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ 900 ರೂಪಾಯಿ ಏರಿಕೆ ಆಗಿದೆ. ಅದೇ ರೀತಿ, 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 48,340 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,83,400 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 400 ರೂಪಾಯಿ ಏರಿಕೆ ಆಗಿದೆ. ಬೆಳ್ಳಿ ಬೆಲೆಯಲ್ಲಿಯೂ ಕೊಂಚ ಪ್ರಮಾಣದಲ್ಲಿ ಹೆಚ್ಚಳವಾಗಿದ್ದು, ಕೆಜಿ ಬೆಳ್ಳಿಗೆ 66,500 ರೂಪಾಯಿ ನಿಗದಿಯಾಗಿದೆ. ಸುಮಾರು 1,800 ರೂಪಾಯಿ ಏರಿಕೆ ಆಗಿದೆ.
ಇದನ್ನೂ ಓದಿ:
Gold Price Today: ಇಂದು ಬೆಂಗಳೂರು ಸೇರಿ ಹಲವೆಡೆ ಚಿನ್ನದ ದರದಲ್ಲಿ ಏರಿಕೆ; ಬೆಳ್ಳಿ ಬೆಲೆ ಸ್ಥಿರ