AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Price Today: ಇಂದು ಸಹ ಚಿನ್ನ, ಬೆಳ್ಳಿ ದರದಲ್ಲಿ ಏರಿಕೆ; 10 ಗ್ರಾಂ ಚಿನ್ನಕ್ಕೆ ಎಷ್ಟಿದೆ ಬೆಲೆ? ಇಲ್ಲಿದೆ ಮಾಹಿತಿ

Gold Rate Today: ನೀವು ಕೂಡಿಟ್ಟ ಹಣದಲ್ಲಿ ಚಿನ್ನ, ಬೆಳ್ಳಿಯನ್ನು ಖರೀದಿಸಬಹುದು ಅನಿಸಿದರೆ ಆ ಕುರಿತಾಗಿ ಯೋಚಿಸಿ. ಇಂದು ಮಾರುಕಟ್ಟೆಯಲ್ಲಿ ಚಿನ್ನ, ಬೆಳ್ಳಿ ಆಭರಣಗಳ ಬೆಲೆ ಎಷ್ಟಿದೆ ಎಂಬ ಮಾಹಿತಿ ಈ ಕೆಳಗಿನಂತಿದೆ.

Gold Price Today: ಇಂದು ಸಹ ಚಿನ್ನ, ಬೆಳ್ಳಿ ದರದಲ್ಲಿ ಏರಿಕೆ; 10 ಗ್ರಾಂ ಚಿನ್ನಕ್ಕೆ ಎಷ್ಟಿದೆ ಬೆಲೆ? ಇಲ್ಲಿದೆ ಮಾಹಿತಿ
ಚಿನ್ನದ ಕಿವಿಯೋಲೆ (ಸಾಂದರ್ಭಿಕ ಚಿತ್ರ)
TV9 Web
| Edited By: |

Updated on:Nov 14, 2021 | 7:35 AM

Share

Gold and Silver Price Today | ಬೆಂಗಳೂರು: ಚಿನ್ನಾಭರಣ ಖರೀದಿಸುವಾಗ ದರ ಕೊಂಚ ಇಳಿಕೆಯತ್ತ ಸಾಗಿರಲಿ ಎಂಬ ಆಸೆ ತಪ್ಪೇನಲ್ಲ. ಹಾಗಾಗಿಯೇ ಚಿನ್ನದ ದರ ಎಷ್ಟಿದೆ? ಎಂಬ ಕುತೂಹಲ ಕೆರಳುತ್ತದೆ. ಚಿನ್ನದ ದರ ದೈನಂದಿನ ದರ ಬದಲಾವಣೆಯಲ್ಲಿ ಏರಿಳಿತ ಕಾಣುತ್ತಿರುವುದು ಸರ್ವೇ ಸಾಮಾನ್ಯ. ಇಂದು ಭಾನುವಾರ (ನವೆಂಬರ್​ 14) ಚಿನ್ನ (Gold Price), ಬೆಳ್ಳಿ ದರದಲ್ಲಿ ಏರಿಕೆ ಕಂಡು ಬಂದಿದೆ. ಪ್ರಮುಖ ಎಲ್ಲಾ ಮಹಾ ನಗರಗಳಲ್ಲಿಯೂ ಸಹ ಚಿನ್ನ, ಬೆಳ್ಳಿ ದರ ಏರಿಕೆ ಆಗಿದೆ. ಹಾಗಿರುವಾಗ ನೀವು ಕೂಡಿಟ್ಟ ಹಣದಲ್ಲಿ ಚಿನ್ನ, ಬೆಳ್ಳಿಯನ್ನು(Silver Price) ಖರೀದಿಸಬಹುದು ಅನಿಸಿದರೆ ಆ ಕುರಿತಾಗಿ ಯೋಚಿಸಿ. ಇಂದು ಮಾರುಕಟ್ಟೆಯಲ್ಲಿ ಚಿನ್ನ, ಬೆಳ್ಳಿ ಆಭರಣಗಳ ಬೆಲೆ ಎಷ್ಟಿದೆ ಎಂಬ ಮಾಹಿತಿ ಈ ಕೆಳಗಿನಂತಿದೆ.

ಬೆಂಗಳೂರಿನಲ್ಲಿ ಚೆನ್ನ, ಬೆಳ್ಳಿ ಬೆಲೆ (Bangalore Gold Price) ಬೆಂಗಳೂರಿನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 46,100 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,61,000 ರೂಪಾಯಿ ಇದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 2,000 ರೂಪಾಯಿ ಏರಿಕೆ ಆಗಿದೆ. 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 50,180 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 5,01,800 ರೂಪಾಯಿ ನಿಗದಿಯಾಗಿದೆ. ಸುಮಾರು 1,100 ರೂಪಾಯಿ ಏರಿಕೆ ಕಂಡು ಬಂದಿದೆ. ಬೆಳ್ಳಿ ದರದಲ್ಲಿಯೂ ಸಹ ಕೊಂಚ ಏರಿಕೆ ಕಂಡು ಬಂದಿದ್ದು ಕೆಜಿ ಬೆಳ್ಳಿಗೆ 67,800 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 100 ರೂಪಾಯಿ ಏರಿಕೆ ಕಂಡು ಬಂದಿದೆ.

ಚೆನ್ನೈನಲ್ಲಿ ಚಿನ್ನ, ಬೆಳ್ಳಿ ದರ (Chennai Gold Price) ಚೆನ್ನೈನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 46,550 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,65,500 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 2,900 ರೂಪಾಯಿ ಏರಿಕೆ ಕಂಡು ಬಂದಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 50,780 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 5,07,800 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 3,200 ರೂಪಾಯಿ ಏರಿಕೆ ಆಗಿದೆ. ಬೆಳ್ಳಿ ಬೆಲೆಯಲ್ಲಿಯೂ ಸಹ ಕೊಂಚ ಪ್ರಮಾಣದಲ್ಲಿ ಏರಿಕೆ ಕಂಡು ಬಂದಿದೆ. ಕೆಜಿ ಬೆಳ್ಳಿ ಬೆಲೆ 71,700 ರೂಪಾಯಿ ನಿಗದಿಯಾಗಿದ್ದು 300 ರೂಪಾಯಿ ಏರಿಕೆಯಾಗಿದೆ.

ಹೈದರಾಬಾದ್​ನಲ್ಲಿ ಚಿನ್ನ, ಬೆಳ್ಳಿ ದರ (Hyderabad Gold Price) ಹೈದರಾಬಾದ್​ನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 46,100 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,61,000 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 2,000 ರೂಪಾಯಿ ಏರಿಕೆ ಆಗಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 50,180 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 5,01,800 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ 1,100 ರೂಪಾಯಿ ಏರಿಕೆ ಕಂಡು ಬಂದಿದೆ. ಇನ್ನು ಕೆಜಿ ಬೆಳ್ಳಿ ಬೆಲೆಯಲ್ಲಿ 300 ರೂಪಾಯಿ ಏರಿಕೆ ಆಗಿದ್ದು, ಕೆಜಿ ಬೆಳ್ಳಿ ಬೆಲೆ 71,700 ರೂಪಾಯಿ ನಿಗದಿಯಾಗಿದೆ.

ಇದನ್ನೂ ಓದಿ:

Gold Price Today: ಇಂದು ಏರಿಕೆಯಾದ ಚಿನ್ನದ ದರ; ಕೆಲವೆಡೆ ಬೆಳ್ಳಿ ಬೆಲೆ ಇಳಿಕೆ

Gold Price Today: ಇಂದು ಬೆಂಗಳೂರು ಸೇರಿ ಹಲವೆಡೆ ಚಿನ್ನದ ದರದಲ್ಲಿ ಏರಿಕೆ; ಬೆಳ್ಳಿ ಬೆಲೆ ಸ್ಥಿರ

Published On - 7:25 am, Sun, 14 November 21

ಈ ತಿಂಗಳಿಂದಲೇ ಬಜೆಟ್ ಸಿದ್ಧತೆ ಆರಂಭ ಎಂದ ಸಿಎಂ ಸಿದ್ದರಾಮಯ್ಯ
ಈ ತಿಂಗಳಿಂದಲೇ ಬಜೆಟ್ ಸಿದ್ಧತೆ ಆರಂಭ ಎಂದ ಸಿಎಂ ಸಿದ್ದರಾಮಯ್ಯ
ಹೊಸ ವರ್ಷದ ಪ್ರಯುಕ್ತ ನೀಲಕಂಠವರ್ಣಿ ಸ್ವಾಮಿಗೆ ವಿಶೇಷ ಅಭಿಷೇಕ
ಹೊಸ ವರ್ಷದ ಪ್ರಯುಕ್ತ ನೀಲಕಂಠವರ್ಣಿ ಸ್ವಾಮಿಗೆ ವಿಶೇಷ ಅಭಿಷೇಕ
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ