AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Price Today: ಏರುತ್ತಲೇ ಇದೆ ಆಭರಣಗಳ ಬೆಲೆ; ಇಂದು ಸಹ ಚಿನ್ನದ ದರದಲ್ಲಿ ಏರಿಕೆ, ಬೆಳ್ಳಿ ಬೆಲೆ ಸ್ಥಿರ

Gold Rate Today: ಮುಖ ಎಲ್ಲಾ ಮಹಾ ನಗರಗಳಲ್ಲಿಯೂ ಸಹ ಇಂದು ಚಿನ್ನದ ದರ ಹೆಚ್ಚಳವಾಗಿದೆ, ಬೆಳ್ಳಿಯ ದರ ಸ್ಥಿರವಾಗಿದೆ. ನೀವು ಆಭರಣ ಖರೀದಿಸಬೇಕು ಅಂದುಕೊಂಡಿದ್ದರೆ ದರ ವಿವರ ಈ ಕೆಳಗಿನಂತಿದೆ ಪರಿಶೀಲಿಸಿ.

Gold Price Today: ಏರುತ್ತಲೇ ಇದೆ ಆಭರಣಗಳ ಬೆಲೆ; ಇಂದು ಸಹ ಚಿನ್ನದ ದರದಲ್ಲಿ ಏರಿಕೆ, ಬೆಳ್ಳಿ ಬೆಲೆ ಸ್ಥಿರ
ಸಂಗ್ರಹ ಚಿತ್ರ
TV9 Web
| Edited By: |

Updated on:Nov 15, 2021 | 7:36 AM

Share

Gold and Silver Price Today | ಬೆಂಗಳೂರು: ಕಳೆದ ಕೆಲವು ದಿನಗಳಿಂದ ಚಿನ್ನ (Gold Price), ಬೆಳ್ಳಿ ದರ ಏರುತ್ತಲೇ ಇದೆ. ಅದೇ ರೀತಿ ಇಂದು ಸೋಮವಾರ (ನವೆಂಬರ್ 15) ಚಿನ್ನಯ ದರದಲ್ಲಿ ಏರಿಕೆ ಆಗಿದೆ, ಬೆಳ್ಳಿ ದರ (Silver Price) ಸ್ಥಿರತೆ ಕಾಯ್ದುಕೊಂಡಿದೆ. ಪ್ರಮುಖ ಎಲ್ಲಾ ಮಹಾ ನಗರಗಳಲ್ಲಿಯೂ ಸಹ ಇಂದು ಚಿನ್ನದ ದರ ಹೆಚ್ಚಳವಾಗಿದೆ, ಬೆಳ್ಳಿಯ ದರ ಸ್ಥಿರವಾಗಿದೆ. ನೀವು ಆಭರಣ ಖರೀದಿಸಬೇಕು ಅಂದುಕೊಂಡಿದ್ದರೆ ದರ ವಿವರ ಈ ಕೆಳಗಿನಂತಿದೆ ಪರಿಶೀಲಿಸಿ.

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ದರ (Bangalore Gold Price) ಬೆಂಗಳೂರಿನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 46,110 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,61,100 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 100 ರೂಪಾಯಿ ಏರಿಕೆ ಆಗಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 50,190 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 5,01,900 ರೂಪಾಯಿ ನಿಗದಿಯಾಗಿದೆ. ಸುಮಾರು 100 ರೂಪಾಯಿ ಏರಿಕೆ ಕಂಡು ಬಂದಿದೆ. ಬೆಳ್ಳಿ ದರ ಸ್ಥಿರತೆ ಕಾಯ್ದುಕೊಂಡಿದ್ದು ಕೆಜಿ ಬೆಳ್ಳಿಗೆ 67,200 ರೂಪಾಯಿ ನಿಗದಿಯಾಗಿದೆ.

ಚೆನ್ನೈನಲ್ಲಿ ಚಿನ್ನ, ಬೆಳ್ಳಿ ದರ (Chennai Gold Price) ಚೆನ್ನೈನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 46,560 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,65,600 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 100 ರೂಪಾಯಿ ಏರಿಕೆ ಆಗಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 50,790 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 5,07,900 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 100 ರೂಪಾಯಿ ಏರಿಕೆ ಕಂಡಿದೆ. ಬೆಳ್ಳಿ ಬೆಲೆಯಲ್ಲಿ ಯಾವುದೇ ಏರಿಳಿತ ಕಂಡು ಬಂದಿಲ್ಲ. ಕೆಜಿ ಬೆಳ್ಳಿಗೆ 71,700 ರೂಪಾಯಿ ನಿಗದಿಯಾಗಿದೆ.

ಹೈದರಾಬಾದ್​ನಲ್ಲಿ ಚಿನ್ನ, ಬೆಳ್ಳಿ ದರ (Hyderabad Gold Price) ಹೈದರಾಬಾದ್​ನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 46,110 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,61,100 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 100 ರೂಪಾಯಿ ಏರಿಕೆ ಕಂಡು ಬಂದಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 50,190 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 5,01,900 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 100 ರೂಪಾಯಿ ಏರಿಕೆ ಆಗಿದೆ. ಬೆಳ್ಳಿ ಬೆಲೆ ಸ್ಥಿರವಾಗಿದ್ದು, ಕೆಜಿ ಬೆಳ್ಳಿಗೆ 71,700 ರೂಪಾಯಿ ನಿಗದಿಯಾಗಿದೆ.

ಮುಂಬೈನಲ್ಲಿ ಚಿನ್ನ, ಬೆಳ್ಳಿ ದರ (Mumbai Gold Price) ಮುಂಬೈನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 48,290 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,82,900 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 100 ರೂಪಾಯಿ ಏರಿಕೆ ಕಂಡು ಬಂದಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,290 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,92,900 ರೂಪಾಯಿ ನಿಗದಿಯಾಗಿದೆ. ಸುಮಾರು 100 ರೂಪಾಯಿಯಷ್ಟು ಏರಿಕೆ ಆಗಿದೆ. ಬೆಳ್ಳಿ ಬೆಲೆ ಸ್ಥಿರವಾಗಿದ್ದು, ಕೆಜಿ ಬೆಳ್ಳಿಗೆ 67,200 ರೂಪಾಯಿ ನಿಗದಿಯಾಗಿದೆ.

ಇದನ್ನೂ ಓದಿ:

Gold Price Today: ಚಿನ್ನದ ದರದಲ್ಲಿ ಇಳಿಕೆ, ಬೆಳ್ಳಿ ಬೆಲೆ ಸ್ಥಿರ; ಪ್ರಮುಖ ನಗರಗಳಲ್ಲಿ ಎಷ್ಟಿದೆ ಗೊತ್ತಾ ಆಭರಣಗಳ ಬೆಲೆ?

Gold Price Today: ಚಿನ್ನದ ದರ ಸ್ಥಿರ, ಬೆಳ್ಳಿ ಬೆಲೆ ಏರಿಕೆ; ಆಭರಣ ಖರೀದಿಸುವವರು ದರ ವಿವರ ಪರಿಶೀಲಿಸಿ

Published On - 7:23 am, Mon, 15 November 21

Follow Us
TV9 Web
TV9 Web

TV9 Kannada

Read More
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು
ನಕಲಿ ಔಷಧ ದಂಧೆಯ ಮತ್ತೊಬ್ಬ ಆರೋಪಿ ಬಾಲಸುಬ್ರಮಣಿಯನ್ ಚೆನ್ನೈನಲ್ಲಿ ಬಂಧನ
ನಕಲಿ ಔಷಧ ದಂಧೆಯ ಮತ್ತೊಬ್ಬ ಆರೋಪಿ ಬಾಲಸುಬ್ರಮಣಿಯನ್ ಚೆನ್ನೈನಲ್ಲಿ ಬಂಧನ