Gold and Silver Price Today | ಬೆಂಗಳೂರು: ಕಳೆದ ಕೆಲವು ದಿನಗಳಿಂದ ಚಿನ್ನ (Gold Price), ಬೆಳ್ಳಿ ದರ ಏರುತ್ತಲೇ ಇದೆ. ಅದೇ ರೀತಿ ಇಂದು ಸೋಮವಾರ (ನವೆಂಬರ್ 15) ಚಿನ್ನಯ ದರದಲ್ಲಿ ಏರಿಕೆ ಆಗಿದೆ, ಬೆಳ್ಳಿ ದರ (Silver Price) ಸ್ಥಿರತೆ ಕಾಯ್ದುಕೊಂಡಿದೆ. ಪ್ರಮುಖ ಎಲ್ಲಾ ಮಹಾ ನಗರಗಳಲ್ಲಿಯೂ ಸಹ ಇಂದು ಚಿನ್ನದ ದರ ಹೆಚ್ಚಳವಾಗಿದೆ, ಬೆಳ್ಳಿಯ ದರ ಸ್ಥಿರವಾಗಿದೆ. ನೀವು ಆಭರಣ ಖರೀದಿಸಬೇಕು ಅಂದುಕೊಂಡಿದ್ದರೆ ದರ ವಿವರ ಈ ಕೆಳಗಿನಂತಿದೆ ಪರಿಶೀಲಿಸಿ.
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ದರ (Bangalore Gold Price)
ಬೆಂಗಳೂರಿನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 46,110 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,61,100 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 100 ರೂಪಾಯಿ ಏರಿಕೆ ಆಗಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 50,190 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 5,01,900 ರೂಪಾಯಿ ನಿಗದಿಯಾಗಿದೆ. ಸುಮಾರು 100 ರೂಪಾಯಿ ಏರಿಕೆ ಕಂಡು ಬಂದಿದೆ. ಬೆಳ್ಳಿ ದರ ಸ್ಥಿರತೆ ಕಾಯ್ದುಕೊಂಡಿದ್ದು ಕೆಜಿ ಬೆಳ್ಳಿಗೆ 67,200 ರೂಪಾಯಿ ನಿಗದಿಯಾಗಿದೆ.
ಚೆನ್ನೈನಲ್ಲಿ ಚಿನ್ನ, ಬೆಳ್ಳಿ ದರ (Chennai Gold Price)
ಚೆನ್ನೈನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 46,560 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,65,600 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 100 ರೂಪಾಯಿ ಏರಿಕೆ ಆಗಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 50,790 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 5,07,900 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 100 ರೂಪಾಯಿ ಏರಿಕೆ ಕಂಡಿದೆ. ಬೆಳ್ಳಿ ಬೆಲೆಯಲ್ಲಿ ಯಾವುದೇ ಏರಿಳಿತ ಕಂಡು ಬಂದಿಲ್ಲ. ಕೆಜಿ ಬೆಳ್ಳಿಗೆ 71,700 ರೂಪಾಯಿ ನಿಗದಿಯಾಗಿದೆ.
ಹೈದರಾಬಾದ್ನಲ್ಲಿ ಚಿನ್ನ, ಬೆಳ್ಳಿ ದರ (Hyderabad Gold Price)
ಹೈದರಾಬಾದ್ನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 46,110 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,61,100 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 100 ರೂಪಾಯಿ ಏರಿಕೆ ಕಂಡು ಬಂದಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 50,190 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 5,01,900 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 100 ರೂಪಾಯಿ ಏರಿಕೆ ಆಗಿದೆ. ಬೆಳ್ಳಿ ಬೆಲೆ ಸ್ಥಿರವಾಗಿದ್ದು, ಕೆಜಿ ಬೆಳ್ಳಿಗೆ 71,700 ರೂಪಾಯಿ ನಿಗದಿಯಾಗಿದೆ.
ಮುಂಬೈನಲ್ಲಿ ಚಿನ್ನ, ಬೆಳ್ಳಿ ದರ (Mumbai Gold Price)
ಮುಂಬೈನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 48,290 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,82,900 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 100 ರೂಪಾಯಿ ಏರಿಕೆ ಕಂಡು ಬಂದಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,290 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,92,900 ರೂಪಾಯಿ ನಿಗದಿಯಾಗಿದೆ. ಸುಮಾರು 100 ರೂಪಾಯಿಯಷ್ಟು ಏರಿಕೆ ಆಗಿದೆ. ಬೆಳ್ಳಿ ಬೆಲೆ ಸ್ಥಿರವಾಗಿದ್ದು, ಕೆಜಿ ಬೆಳ್ಳಿಗೆ 67,200 ರೂಪಾಯಿ ನಿಗದಿಯಾಗಿದೆ.
ಇದನ್ನೂ ಓದಿ:
Gold Price Today: ಚಿನ್ನದ ದರ ಸ್ಥಿರ, ಬೆಳ್ಳಿ ಬೆಲೆ ಏರಿಕೆ; ಆಭರಣ ಖರೀದಿಸುವವರು ದರ ವಿವರ ಪರಿಶೀಲಿಸಿ
Published On - 7:23 am, Mon, 15 November 21