Gold and Silver Price Today | ಬೆಂಗಳೂರು: ನಿನ್ನೆ ಪ್ರಮುಖ ಎಲ್ಲಾ ಮಹಾ ನಗರಗಳಲ್ಲಿಯೂ ಸಹ ಚಿನ್ನ, ಬೆಳ್ಳಿ ದರ ಇಳಿಕೆ ಕಂಡಿತ್ತು. ಆ ಬಳಿಕ ಇಂದು ಬುಧವಾರ (ನವೆಂಬರ್ 12) ಕೊಂಚ ಪ್ರಮಾಣದಲ್ಲಿ ಮತ್ತೆ ಏರಿಕೆ ಆಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಚಿನ್ನ, ಬೆಳ್ಳಿ ದರ (Gold Silver Price) ಏರಿಳಿತ ಕಾಣುತ್ತಿರುವುದು ಸರ್ವೇ ಸಾಮಾನ್ಯ. ಹಾಗಿರುವಾಗ ನೀವು ಕೂಡಿಟ್ಟ ಹಣದಲ್ಲಿ ಚಿನ್ನ ಖರೀದಿಸಬಹುದು ಎಂದೆನಿಸಿದರೆ ಆ ಕುರಿತಾಗಿ ಯೋಚಿಸಿ. ಪ್ರಮುಖ ನಗರಗಳಲ್ಲಿ ಎಷ್ಟಿದೆ? ಚಿನ್ನ, ಬೆಳ್ಳಿ ದರ ಎಂಬ ಮಾಹಿತಿ ಈ ಕೆಳಗಿನಂತಿದೆ. ದೀಪಾವಳಿಯ ಬಳಿಕ ಚಿನ್ನ (Gold Price), ಬೆಳ್ಳಿ ದರದಲ್ಲಿ ಏರಿಕೆ ಆಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಗಮನಿಸಿದಾಗ ಕೊಂಚ ಪ್ರಮಾಣದಲ್ಲಿ ಏರಿಕೆ ಕಾಣುತ್ತಿದೆ. ಚಿನ್ನ, ಬೆಳ್ಳಿ ದರ (Silver Price) ಏರಿಳಿತ ಕಾಣುತ್ತಿರುವುದು ಸಾಮಾನ್ಯ. ಹಾಗಿರುವಾಗ ನೀವು ಆಸೆಪಟ್ಟ ಚಿನ್ನಾಭರಣ ಕೊಳ್ಳಲು ಹಣ ಕೂಡಿಟ್ಟಿದ್ದರೆ ಖರೀದಿಸುವ ಕುರಿತಾಗಿ ಯೋಚಿಸಿ.
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ದರ (Bangalore Gold Price)
ಬೆಂಗಳೂರಿನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 46,150 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,61,500 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 2,500 ರೂಪಾಯಿ ಏರಿಕೆ ಆಗಿದೆ. 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 50,350 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 5,03,500 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 2,800 ರೂಪಾಯಿ ಏರಿಕೆ ಆಗಿದೆ. ಇನ್ನು, ಕೆಜಿ ಬೆಳ್ಳಿ ಬೆಲೆಯಲ್ಲಿಯೂ ಸಹ 400 ರೂಪಾಯಿ ಏರಿಕೆ ಬಳಿಕ 66,800 ರೂಪಾಯಿ ನಿಗದಿಯಾಗಿದೆ.
ಚೆನ್ನೈನಲ್ಲಿ ಚಿನ್ನ, ಬೆಳ್ಳಿ ಬೆಲೆ (Chennai Gold Price)
ಚೆನ್ನೈನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 46,500 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,65,000 ರೂಪಾಯಿ ನಿಗದಿಯಾಗಿದೆ. ಸುಮಾರು 1,900 ರೂಪಾಯಿ ಏರಿಕೆ ಆಗಿದೆ. ಇನ್ನು, 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 50,730 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 5,07,300 ರೂಪಾಯಿ ನಿಗದಿಯಾಗಿದೆ. ಸುಮಾರು 2,100 ರೂಪಾಯಿ ಏರಿಕೆ ಆಗಿದೆ. ಬೆಳ್ಳಿ ದರದಲ್ಲಿಯೂ ಸಹ ಏರಿಕೆ ಆಗಿದ್ದು, ಕೆಜಿ ಬೆಳ್ಳಿಗೆ 71,500 ರೂಪಾಯಿ ನಿಗದಿಯಾಗಿದೆ. ಸುಮಾರು 500 ರೂಪಾಯಿ ಹೆಚ್ಚಳವಾಗಿದೆ.
ಹೈದರಾಬಾದ್ನಲ್ಲಿ ಚಿನ್ನ, ಬೆಳ್ಳಿ ದರ (Hyderabad Gold Price)
ಹೈದರಾಬಾದ್ನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 46,150 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,61,500 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 2,500 ರೂಪಾಯಿ ಏರಿಕೆ ಆಗಿದೆ. ಇನ್ನು 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 50,350 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 5,03,500 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 2,800 ರೂಪಾಯಿ ಏರಿಕೆ ಆಗಿದೆ. ಇನ್ನು ಕೆಜಿ ಬೆಳ್ಳಿ ಬೆಲೆಯಲ್ಲಿ 500 ರೂಪಾಯಿ ಏರಿಕೆ ಆಗಿದ್ದು, 71,500 ರೂಪಾಯಿ ನಿಗದಿಯಾಗಿದೆ.
ಮುಂಬೈನಲ್ಲಿ ಚಿನ್ನ, ಬೆಳ್ಳಿ ದರ (Mumbai Gold Price)
ಮುಂಬೈನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 48,360 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,83,600 ರೂಪಾಯಿ ನಿಗದಿಯಾಗಿದೆ. ಇನ್ನು, 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,360 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,93,600 ರೂಪಾಯಿ ನಿಗದಿಯಾಗಿದೆ. ಸುಮಾರು 4,300 ರೂಪಾಯಿ ಏರಿಕೆ ಆಗಿದೆ. ಬೆಳ್ಳಿ ಬೆಲೆಯಲ್ಲಿ 400 ರೂಪಾಯಿ ಏರಿಕೆ ಬಳಿಕ ಕೆಜಿ ಬೆಳ್ಳಿಗೆ 66,800 ರೂಪಾಯಿ ನಿಗದಿಯಾಗಿದೆ.
ಇದನ್ನೂ ಓದಿ:
Gold Price Today: ಚಿನ್ನದ ದರ ಸ್ಥಿರ, ಬೆಳ್ಳಿ ಬೆಲೆ ಏರಿಕೆ; ಆಭರಣ ಖರೀದಿಸುವವರು ದರ ವಿವರ ಪರಿಶೀಲಿಸಿ
Gold Price Today: ಏರುತ್ತಲೇ ಇದೆ ಆಭರಣಗಳ ಬೆಲೆ; ಇಂದು ಸಹ ಚಿನ್ನದ ದರದಲ್ಲಿ ಏರಿಕೆ, ಬೆಳ್ಳಿ ಬೆಲೆ ಸ್ಥಿರ
Published On - 8:05 am, Wed, 17 November 21