Gold and Silver Price Today | ಬೆಂಗಳೂರು: ಚಿನ್ನ, ಬೆಳ್ಳಿಯ ಆಭರಣವನ್ನಾಗಲೀ ಅಥವಾ ಪೂಜಾ ಸಾಮಗ್ರಿಗಳನ್ನಾಗಲೀ ಕೊಳ್ಳುವಾಗ ದರ ಎಷ್ಟಿದೆ ಎಂಬ ಕುತೂಹಲ ಇರುವುದು ಮಾಮೂಲಿ. ಏಕೆಂದರೆ ಅಷ್ಟು ದುಬಾರಿ ಚಿನ್ನವನ್ನು ಕೊಳ್ಳಲು ಹೊರಟಾಗ ದರ ಕೊಂಚವಾದರೂ ಇಳಿಕೆಯತ್ತ ಸಾಗಿರಲಿ ಎಂಬ ಆಸೆ ಇದ್ದೇ ಇರುತ್ತದೆ. ಇಂದು (ನವೆಂಬರ್ 20) ನೀವು ಚಿನ್ನ (Gold Price) ಅಥವಾ ಬೆಳ್ಳಿ (Silver Price) ಖರೀದಿಸಲು ಯೋಚಿಸಿದ್ದರೆ ಎಷ್ಟಿದೆ ದರ? ಎಂಬ ಮಾಹಿತಿ ಈ ಕೆಳಗಿನಂತಿದೆ ಪರಿಶೀಲಿಸಿ.
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ದರ (Bangalore Gold price)
ಬೆಂಗಳೂರಿನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 46,000 ರೂಪಾಯಿ ನಿಗದಿಯಾಗಿದೆ. 100 ಗ್ರಾಂ ಚಿನ್ನಕ್ಕೆ 4,60,000 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ ಯಾವುದೇ ಬದಲಾವಣೆ ಕಂಡುಬಂದಿಲ್ಲ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 50,180 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 5,01,800 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಬೆಳ್ಳಿ ದರದಲ್ಲಿ ಇಳಿಕೆ ಕಂಡು ಬಂದಿದ್ದು, ಕೆಜಿ ಬೆಳ್ಳಿಗೆ 66,000 ರೂಪಾಯಿ ನಿಗದಿಯಾಗಿದೆ. ಸುಮಾರು 300 ರೂಪಾಯಿಯಷ್ಟು ಇಳಿಕೆ ಆಗಿದೆ.
ಚೆನ್ನೈನಲ್ಲಿ ಚಿನ್ನ, ಬೆಳ್ಳಿ ದರ (Chennai gold Price)
ಚೆನ್ನೈನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 46,290 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,62,900 ರೂಪಾಯಿ ನಿಗದಿಯಾಗಿದೆ. ಸುಮಾರು 500 ರೂಪಾಯಿಯಷ್ಟು ಇಳಿಕೆ ಕಂಡು ಬಂದಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 50,500 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 5,05,000 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 500 ರೂಪಾಯಿ ಇಳಿಕೆಯಾಗಿದೆ. ಚೆನ್ನೈನಲ್ಲಿ ಬೆಳ್ಳಿ ಬೆಲೆ ಇಳಿಕೆ ಆಗಿದೆ. ಕೆಜಿ ಬೆಳ್ಳಿ ಬೆಲೆಯಲ್ಲಿ 700 ರೂಪಾಯಿ ಇಳಿಕೆ ಬಳಿಕ 70,700 ರೂಪಾಯಿ ನಿಗದಿಯಾಗಿದೆ.
ಹೈದರಾಬಾದ್ನಲ್ಲಿ ಚಿನ್ನ, ಬೆಳ್ಳಿ ದರ (Hyderabad Gold Price)
ಹೈದರಾಬಾದ್ನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 46,000 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,60,000 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ ಯಾವುದೇ ಬದಲಾವಣೆ ಇಲ್ಲ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 50,180 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 5,01,800 ರೂಪಾಯಿ ನಿಗದಿಯಾಗಿದೆ. ಚಿನ್ನದ ದರ ಸ್ಥಿರವಾಗಿದೆ. ಬೆಳ್ಳಿ ಬೆಲೆಯಲ್ಲಿ 700 ರೂಪಾಯಿ ಇಳಿಕೆ ಬಳಿಕ 70,700 ರೂಪಾಯಿ ನಿಗದಿಯಾಗಿದೆ.
ಮುಂಬೈನಲ್ಲಿ ಚಿನ್ನ, ಬೆಳ್ಳಿ ದರ (Mumbai Gold Price)
ಮುಂಬೈನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 48,100 ರೂಪಾಯಿ ನಿಗದಿಯಾಗಿದೆ. 100 ಗ್ರಾಂ ಚಿನ್ನಕ್ಕೆ 4,81,00 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ ಯಾವುದೇ ಬದಲಾವಣೆ ಇಲ್ಲ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,100 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,91,000 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ ಯಾವುದೇ ಬದಲಾವಣೆ ಇಲ್ಲ. ಕೆಜಿ ಬೆಳ್ಳಿ ಬೆಲೆಯಲ್ಲಿ ಇಳಿಕೆ ಆಗಿದ್ದು, 300 ರೂಪಾಯಿ ಇಳಿಕೆ ಬಳಿಕ 66,000 ರೂಪಾಯಿ ನಿಗದಿಯಾಗಿದೆ.
ಇದನ್ನೂ ಓದಿ:
Gold Price Today: ಚಿನ್ನದ ದರ ಸ್ಥಿರ, ಬೆಳ್ಳಿ ಬೆಲೆ ಏರಿಕೆ; ಆಭರಣ ಖರೀದಿಸುವವರು ದರ ವಿವರ ಪರಿಶೀಲಿಸಿ
Gold Price Today: ಏರುತ್ತಲೇ ಇದೆ ಆಭರಣಗಳ ಬೆಲೆ; ಇಂದು ಸಹ ಚಿನ್ನದ ದರದಲ್ಲಿ ಏರಿಕೆ, ಬೆಳ್ಳಿ ಬೆಲೆ ಸ್ಥಿರ