Gold Price Today: ಚಿನ್ನಾಭರಣ ಪ್ರಿಯರಿಗೆ ಗುಡ್​ ನ್ಯೂಸ್​​; ಚಿನ್ನ, ಬೆಳ್ಳಿ ದರದಲ್ಲಿ ಇಳಿಕೆ

Gold Rate Today: ನೀವು ಚಿನ್ನ, ಬೆಳ್ಳಿ ಆಭರಣ ಖರೀದಿಸಬೇಕು ಅಂದುಕೊಂಡಿದ್ದರೆ, ಆಭರಣಗಳ ಬೆಲೆ ಎಷ್ಟಿದೆ? ಎಂಬ ಮಾಹಿತಿ ಈ ಕೆಳಗಿನಂತಿದೆ ಪರಿಶೀಲಿಸಿ.

Gold Price Today: ಚಿನ್ನಾಭರಣ ಪ್ರಿಯರಿಗೆ ಗುಡ್​ ನ್ಯೂಸ್​​; ಚಿನ್ನ, ಬೆಳ್ಳಿ ದರದಲ್ಲಿ ಇಳಿಕೆ
ಸಾಂದರ್ಭಿಕ ಚಿತ್ರ
Follow us
TV9 Web
| Updated By: shruti hegde

Updated on: Nov 21, 2021 | 7:34 AM

ಚಿನ್ನ, ಬೆಳ್ಳಿ ಆಭರಣ ಖರೀದಿಸಬೇಕೆಂದು ಹಲವು ವರ್ಷಗಳಿಂದ ಹಣವನ್ನು ಕೂಡಿಡುತ್ತಾ ಬಂದಿದ್ದರೆ, ಇಂದು ಭಾನುವಾರ (ನವೆಂಬರ್ 12)ರಂದು ಚಿನ್ನ, ಬೆಳ್ಳಿ ಬೆಲೆ ಎಷ್ಟಿದೆ ಎಂಬುದನ್ನು ತಿಳಿಯಿರಿ. ನೀವು ಕೂಡಿಟ್ಟ ಹಣದಲ್ಲಿ ನೀವು ಖರೀದಿಸಬೇಕು ಅಂದುಕೊಂಡಿದ್ದ ಡಿಸೈನ್ ಆಭರಣಗಳನ್ನು ಕೊಳ್ಳಬಹುದು ಅಂದನಿಸಿದೆ ಆ ಕುರಿತಂತೆ ಯೋಚಿಸಬಹುದು. ನಿನ್ನೆ ಬೆಂಗಳೂರಿನಲ್ಲಿ ಚಿನ್ನದ ದರ (Gold Price) ಸ್ಥಿರವಾಗಿತ್ತು, ಬೆಳ್ಳಿ ಬೆಲೆಯಲ್ಲಿ (Silver Price) ಕೊಂಚ ಪ್ರಮಾಣದಲ್ಲಿ ಇಳಿಕೆಯಾಗಿತ್ತು. ಆ ಬಳಿಕ ಇಂದು ಪ್ರಮುಖ ನಗರಗಳಲ್ಲಿ ಚಿನ್ನದ ದರ ಇಳಿಕೆ ಆಗಿದೆ. ಇದು ಗ್ರಾಹಕರಿಗೆ ಸ್ವಲ್ಪ ಸಮಾಧಾನ ತರುವ ವಿಚಾರ. ಹೀಗಿರುವಾಗ ಪ್ರಮುಖ ನಗರಗಳಲ್ಲಿ ಚಿನ್ನಾಭರಣದ ಬೆಲೆ ಎಷ್ಟಿದೆ? ನೀವು ಚಿನ್ನ ಕೊಳ್ಳಲು ಸುಸಮಯವೇ? ಎಂಬೆಲ್ಲಾ ಪ್ರಶ್ನೆಗೆ ಉತ್ತರ ಈ ಕೆಳಗಿನಂತಿದೆ ಪರಿಶೀಲಿಸಿ.

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ದರ ಬೆಂಗಳೂರಿನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನದ ದರ 45,750 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,57,500 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 2,500 ರೂಪಾಯಿ ಇಳಿಕೆ ಆಗಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,910 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,99,100 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 2,700 ರೂಪಾಯಿ ಇಳಿಕೆ ಆಗಿದೆ. ಬೆಳ್ಳಿ ಬೆಲೆಯಲ್ಲಿಯೂ ಸಹ ಕೊಂಚ ಪ್ರಮಾಣದಲ್ಲಿ ಇಳಿಕೆ ಆಗಿದ್ದು, ಕೆಜಿ ಬೆಳ್ಳಿ ಬೆಲೆ 65,600 ರೂಪಾಯಿ ದಾಖಲಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 400 ರೂಪಾಯಿ ಇಳಿಕೆ ಕಂಡು ಬಂದಿದೆ.

ಚೆನ್ನೈನಲ್ಲಿ ಚಿನ್ನ, ಬೆಳ್ಳಿ ಬೆಲೆ ಚೆನ್ನೈನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 46,220 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,62,200 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 700 ರೂಪಾಯಿ ಇಳಿಕೆ ಆಗಿದೆ. 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 50,420 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 5,04,200 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 800 ರೂಪಾಯಿಯಷ್ಟು ಇಳಿಕೆ ಆಗಿದೆ. ಕೆಜಿ ಬೆಳ್ಳಿ ಬೆಲೆ 70,400 ರೂಪಾಯಿ ನಿಗದಿಯಾಗಿದ್ದು, 300 ರೂಪಾಯಿ ಇಳಿಕೆ ಆಗಿದೆ.

ಹೈದರಾಬಾದ್​ನಲ್ಲಿ ಚಿನ್ನ, ಬೆಳ್ಳಿ ಬೆಲೆ ಹೈದರಾಬಾದ್​ನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,750 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,57,500 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 2,500 ರೂಪಾಯಿ ಇಳಿಕೆ ಆಗಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,910 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,99,100 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 2,700 ರೂಪಾಯಿ ಇಳಿಕೆ ಆಗಿದೆ. ಕೆಜಿ ಬೆಳ್ಳಿ ಬೆಲೆ 70,400 ರೂಪಾಯಿ ನಿಗದಿಯಾಗಿದೆ. ಸುಮಾರು 300 ರೂಪಾಯಿಯಷ್ಟು ಇಳಿಕೆ ಆಗಿದೆ.

ಇದನ್ನೂ ಓದಿ:

Gold Price Today: ಬೆಂಗಳೂರಿನಲ್ಲಿ ಇಂದು ಕೊಂಚ ಪ್ರಮಾಣದಲ್ಲಿ ಹೆಚ್ಚಳವಾಯ್ತು ಚಿನ್ನದ ದರ, ಬೆಳ್ಳಿ ದರ ಇಳಿಕೆ

Gold Price Today: ನೀವು ಚಿನ್ನದ ಉಂಗುರ ಕೊಳ್ಳಲು ಬಯಸಿದ್ದರೆ ಇಂದು ಚಿನ್ನ ಬೆಳ್ಳಿ ದರ ಎಷ್ಟಿದೆ ಪರಿಶೀಲಿಸಿ

ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?