AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Price Today: ಬಂಗಾರ ಪ್ರಿಯರಿಗೆ ಸಂತೋಷದ ವಿಚಾರ; ಇಂದು ಸಹ ಚಿನ್ನ, ಬೆಳ್ಳಿ ದರದಲ್ಲಿ ಇಳಿಕೆ

Gold Rate Today: ಪ್ರಮುಖ ಎಲ್ಲಾ ನಗರಗಳಲ್ಲಿಯೂ ಸಹ ಇಳಿಕೆ ಆಗಿದ್ದು, ಇದು ಗ್ರಾಹಕರಿಗೆ ಸಂತೋಷ ನೀಡುವ ವಿಚಾರ. ನೀವು ಚಿನ್ನಾಭರಣ ಖರೀದಿಸಬೇಕು ಅಂದುಕೊಂಡಿದ್ದರೆ, ನೀವು ಕೂಡಿಟ್ಟ ಹಣಕ್ಕೆ ಚಿನ್ನ ಕೊಳ್ಳಲು ಸರಿಹೊಂದುವುದಾದರೆ ಆ ಕುರಿತಾಗಿ ಯೋಚಿಸಿ.

Gold Price Today: ಬಂಗಾರ ಪ್ರಿಯರಿಗೆ ಸಂತೋಷದ ವಿಚಾರ; ಇಂದು ಸಹ ಚಿನ್ನ, ಬೆಳ್ಳಿ ದರದಲ್ಲಿ ಇಳಿಕೆ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Nov 22, 2021 | 7:35 AM

Share

ಬೆಂಗಳೂರು: ನಿನ್ನೆ ಕೂಡಾ ಚಿನ್ನ, ಬೆಳ್ಳಿ ದರದಲ್ಲಿ ಇಳಿಕೆ ಕಂಡು ಬಂದಿತ್ತು, ಅದೇ ರೀತಿ ಇಂದು ಸೋಮವಾರ (ನವೆಂಬರ್ 22) ಚಿನ್ನ (Gold Price), ಬೆಳ್ಳಿ ದರ ಕೊಂಚ ಪ್ರಮಾಣದಲ್ಲಿ ಇಳಿಕೆ ಆಗಿದೆ. ಪ್ರಮುಖ ಎಲ್ಲಾ ನಗರಗಳಲ್ಲಿಯೂ ಸಹ ಇಳಿಕೆ ಆಗಿದ್ದು, ಇದು ಗ್ರಾಹಕರಿಗೆ ಸಂತೋಷ ನೀಡುವ ವಿಚಾರ. ಚಿನ್ನ ಖರೀದಿಸಬೇಕು ಅಂದುಕೊಂಡಿರುತ್ತೀರಿ. ಆದರೆ ದರ ಸ್ವಲ್ಪವಾದರೂ ಇಳಿದಿರಲಿ ಅಂದುಕೊಳ್ಳುವುದು ತಪ್ಪೇನಲ್ಲ. ಇಂದು ಸಮಾಧಾನ ತರು ವಿಚಾರ ಅಂದರೆ ಚಿನ್ನ, ಬೆಳ್ಳಿ ದರದಲ್ಲಿ (Silver Price) ಕೊಂಚ ಪ್ರಮಾಣದಲ್ಲಿ ಇಳಿಕೆ ಆಗಿದೆ. ನೀವು ಚಿನ್ನಾಭರಣ ಖರೀದಿಸಬೇಕು ಅಂದುಕೊಂಡಿದ್ದರೆ, ನೀವು ಕೂಡಿಟ್ಟ ಹಣಕ್ಕೆ ಚಿನ್ನ ಕೊಳ್ಳಲು ಸರಿಹೊಂದುವುದಾದರೆ ಆ ಕುರಿತಾಗಿ ಯೋಚಿಸಿ.

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ದರ (Bangalore Gold Price) ಬೆಂಗಳೂರಿನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,740 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,57,400 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 100 ರೂಪಾಯಿ ಇಳಿಕೆ ಆಗಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,900 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,99,000 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 100 ರೂಪಾಯಿ ಇಳಿಕೆ ಆಗಿದೆ. ಬೆಳ್ಳಿ ದರ ಸ್ಥಿರವಾಗಿದ್ದು, ಕೆಜಿ ಬೆಳ್ಳಿಗೆ 65,600 ರೂಪಾಯಿ ದಾಖಲಾಗಿದೆ.

ಚೆನ್ನೈನಲ್ಲಿ ಚಿನ್ನ, ಬೆಳ್ಳಿ ದರ (Chennai Gold Price) ಚೆನ್ನೈನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 46,210 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,62,100 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ 100 ರೂಪಾಯಿ ಇಳಿಕೆ ಆಗಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 50,410 ರೂಪಾಯಿ ನಿಗದಿಯಾಗಿದೆ. 100 ಗ್ರಾಂ ಚಿನ್ನಕ್ಕೆ 5,04,100 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 100 ರೂಪಾಯಿ ಇಳಿಕೆ ಆಗಿದೆ. ಬೆಳ್ಳಿ ಬೆಲೆ ಸ್ಥಿರತೆ ಕಾಯ್ದುಕೊಂಡಿದ್ದು ಕೆಜಿ ಬೆಳ್ಳಿಗೆ 70,400 ರೂಪಾಯಿ ನಿಗದಿಯಾಗಿದೆ.

ಹೈದರಾಬಾದ್​ನಲ್ಲಿ ಚಿನ್ನ, ಬೆಳ್ಳಿ ದರ (Hyderabad Gold Price) ಹೈದರಾಬಾದ್​ನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,740 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,57,400 ರೂಪಾಯಿ ನಿಗದಿಯಾಗಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 4,99,000 ರೂಪಾಯಿ ನಿಗದಿಯಾಗಿದೆ. ಸುಮಾರು 100 ರೂಪಾಯಿಯಷ್ಟು ಇಳಿಕೆ ಆಗಿದೆ. ಬೆಳ್ಳಿ ದರ ಸ್ಥಿರತೆ ಕಾಯ್ದುಕೊಂಡಿದ್ದು, ಕೆಜಿ ಬೆಳ್ಳಿಗೆ 70,400 ರೂಪಾಯಿ ನಿಗದಿಯಾಗಿದೆ.

ಇದನ್ನೂ ಓದಿ:

Gold Price Today: ಬೆಂಗಳೂರಿನಲ್ಲಿ ಇಂದು ಕೊಂಚ ಪ್ರಮಾಣದಲ್ಲಿ ಹೆಚ್ಚಳವಾಯ್ತು ಚಿನ್ನದ ದರ, ಬೆಳ್ಳಿ ದರ ಇಳಿಕೆ

Gold Price Today: ನೀವು ಚಿನ್ನದ ಉಂಗುರ ಕೊಳ್ಳಲು ಬಯಸಿದ್ದರೆ ಇಂದು ಚಿನ್ನ ಬೆಳ್ಳಿ ದರ ಎಷ್ಟಿದೆ ಪರಿಶೀಲಿಸಿ

Published On - 7:32 am, Mon, 22 November 21

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್