AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Price Today: ನಿನ್ನೆ ಇಳಿಕೆ ಕಂಡಿದ್ದ ಚಿನ್ನ, ಬೆಳ್ಳಿ ಬೆಲೆ ಇಂದು ಸ್ಥಿರ; ದರ ವಿವರ ಇಲ್ಲಿದೆ ಪರಿಶೀಲಿಸಿ

Gold Rate Today: ಚಿನ್ನಾಭರಣ ಕೊಳ್ಳುವ ಸಮಯದಲ್ಲಿ ಚಿನ್ನದ ದರ ಎಷ್ಟಿದೆ ಎಂಬ ಕುತೂಹಲ ಕೆರಳುವುದು ಸಾಮಾನ್ಯ. ಜೊತೆಗೆ ಆಭರಣಗಳ ದರ ಇಳಿಕೆಯತ್ತ ಸಾಗಿದ್ದಾಗಲೇ ಚಿನ್ನ, ಬೆಳ್ಳಿ ಖರೀದಿಸೋಣ ಅಂದುಕೊಳ್ಳುವುದೂ ತಪ್ಪಲ್ಲ. ನೀವು ಕೂಡಿಟ್ಟ ಹಣಕ್ಕೆ ಚಿನ್ನ ಖರೀದಿಸಬಹುದು ಅಂದನಿಸಿದರೆ ಆ ಕುರಿತಾಗಿ ಯೋಚಿಸಿ. ಈ ಕೆಳಗಿನಂತಿದೆ ಇಂದಿನ ಚಿನ್ನ, ಬೆಳ್ಳಿ ದರ ವಿವರ.

Gold Price Today: ನಿನ್ನೆ ಇಳಿಕೆ ಕಂಡಿದ್ದ ಚಿನ್ನ, ಬೆಳ್ಳಿ ಬೆಲೆ ಇಂದು ಸ್ಥಿರ; ದರ ವಿವರ ಇಲ್ಲಿದೆ ಪರಿಶೀಲಿಸಿ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Nov 23, 2021 | 7:41 AM

Share

ಬೆಂಗಳೂರು: ಕಳೆದ ಎರಡು ದಿಗಳಿಂದ ಚಿನ್ನದ ದರದಲ್ಲಿ ಇಳಿಕೆ ಆಗಿತ್ತು. ಬೆಳ್ಳಿ ದರ ಇಳಿಕೆ ಬಳಿಕ ನಿನ್ನೆ ಸ್ಥಿರತೆ ಕಾಯ್ದುಕೊಂಡಿತ್ತು. ಆ ಬಳಿಕ ಇಂದು ಮಂಗಳವಾರ (ನವೆಂಬರ್ 23) ಪ್ರಮುಖ ಎಲ್ಲಾ ಮಹಾ ನಗರಗಳಲ್ಲಿಯೂ ಸಹ ಚಿನ್ನ, ಬೆಳ್ಳಿ ದರ ಸ್ಥಿರವಾಗಿದೆ. ಚಿನ್ನಾಭರಣ ಕೊಳ್ಳುವ ಸಮಯದಲ್ಲಿ ಚಿನ್ನದ ದರ (Gold Price) ಎಷ್ಟಿದೆ ಎಂಬ ಕುತೂಹಲ ಕೆರಳುವುದು ಸಾಮಾನ್ಯ. ಜೊತೆಗೆ ಆಭರಣಗಳ ದರ ಇಳಿಕೆಯತ್ತ ಸಾಗಿದ್ದಾಗಲೇ ಚಿನ್ನ, ಬೆಳ್ಳಿ ಖರೀದಿಸೋಣ ಅಂದುಕೊಳ್ಳುವುದೂ ತಪ್ಪಲ್ಲ. ದೈನಂದಿನ ದರ ಬದಲಾವಣೆಯಲ್ಲಿ ಚಿನ್ನ, ಬೆಳ್ಳಿ ದರ (Silver Price) ಏರಿಳಿತ ಕಾಣುತ್ತಿರುವುದು ಸರ್ವೇಸಾಮಾನ್ಯ. ಹಾಗಾಗಿ ನೀವು ಕೂಡಿಟ್ಟ ಹಣಕ್ಕೆ ಚಿನ್ನ ಖರೀದಿಸಬಹುದು ಅಂದನಿಸಿದರೆ ಆ ಕುರಿತಾಗಿ ಯೋಚಿಸಿ. ಈ ಕೆಳಗಿನಂತಿದೆ ಇಂದಿನ ಚಿನ್ನ, ಬೆಳ್ಳಿ ದರ ವಿವರ.

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ದರ (Bengaluru Gold Price) ಬೆಂಗಳೂರಿನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,740 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,57,400 ರೂಪಾಯಿ ನಿಗದಿಯಾಗಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,900 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,99,000 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಯಾವುದೇ ಏರಿಳಿತ ಕಂಡು ಬಂದಿಲ್ಲ. ಬೆಳ್ಳಿ ದರವೂ ಸ್ಥಿರತೆ ಕಾಯ್ದುಕೊಂಡಿದ್ದು, ಕೆಜಿ ಬೆಳ್ಳಿಗೆ 65,600 ರೂಪಾಯಿ ನಿಗದಿಯಾಗಿದೆ.

ಚೆನ್ನೈನಲ್ಲಿ ಚಿನ್ನ, ಬೆಳ್ಳಿ ದರ (Chennai Gold price) ಚೆನ್ನೈನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 46,050 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,60,500 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 1,600 ರೂಪಾಯಿ ಇಳಿಕೆ ಆಗಿದೆ. ಇನ್ನು, 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 50,240 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 5,02,400 ರೂಪಾಯಿ ನಿಗದಿಯಾಗಿದೆ. ಸುಮಾರು 1,700 ರೂಪಾಯಿ ಇಳಿಕೆ ಆಗಿದೆ. ಬೆಳ್ಳಿ ಬೆಲೆ ಸ್ಥಿರವಾಗಿದ್ದು, ಕೆಜಿ ಬೆಳ್ಳಿಗೆ 70,400 ರೂಪಾಯಿ ನಿಗದಿಯಾಗಿದೆ.

ಹೈದರಾಬಾದ್​ನಲ್ಲಿ ಚಿನ್ನ ,ಬೆಳ್ಳಿ ದರ (Hyderabad gold price) ಹೈದರಾಬಾದ್​ನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,740 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,57,400 ರೂಪಾಯಿ ನಿಗದಿಯಾಗಿದೆ. ಇನ್ನು, 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,900 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,99,000 ರೂಪಾಯಿ ನಿಗದಿಯಾಗಿದೆ. ಇಂದು ಬೆಳ್ಳಿ ಬೆಲೆಯಲ್ಲಿ ಯಾವುದೇ ಏರಿಳಿತ ಕಂಡು ಬಂದಿಲ್ಲ. ಕೆಜಿ ಬೆಳ್ಳಿಗೆ 70,400 ರೂಪಾಯಿ ನಿಗದಿಯಾಗಿದೆ.

ಮುಂಬೈನಲ್ಲಿ ಚಿನ್ನ, ಬೆಳ್ಳಿ ದರ (Mumbai Gold Price) ಮುಂಬೈನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 48,280 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,82,800 ರೂಪಾಯಿ ನಿಗದಿಯಾಗಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,280 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,92,800 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಯಾವುದೇ ಏರಿಳಿತ ಕಂಡು ಬಂದಿಲ್ಲ. ಬೆಳ್ಳಿ ಬೆಲೆ ಸ್ಥಿರವಾಗಿದ್ದು, ಕೆಜಿ ಬೆಳ್ಳಿಗೆ 65,600 ರೂಪಾಯಿ ನಿಗದಿಯಾಗಿದೆ.

ಇದನ್ನೂ ಓದಿ:

Gold Price Today: ನೀವು ಚಿನ್ನದ ಉಂಗುರ ಕೊಳ್ಳಲು ಬಯಸಿದ್ದರೆ ಇಂದು ಚಿನ್ನ ಬೆಳ್ಳಿ ದರ ಎಷ್ಟಿದೆ ಪರಿಶೀಲಿಸಿ

Gold Price Today: ಚಿನ್ನಾಭರಣ ಪ್ರಿಯರಿಗೆ ಗುಡ್​ ನ್ಯೂಸ್​​; ಚಿನ್ನ, ಬೆಳ್ಳಿ ದರದಲ್ಲಿ ಇಳಿಕೆ

Published On - 7:37 am, Tue, 23 November 21

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?