AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Price Today: ಚಿನ್ನ, ಬೆಳ್ಳಿ ದರದಲ್ಲಿ ಕೊಂಚ ಇಳಿಕೆ; ಚಿನ್ನ ಖರೀದಿಸುವ ಪ್ಲ್ಯಾನ್​ ಇದ್ದರೆ ದರ ವಿವರ ಪರಿಶೀಲಿಸಿ

Gold Rate Today: ವಿಶೇಷವಾಗಿ ಮನೆಯಯಲ್ಲಿ ಮದುವೆ ಸಮಾರಂಭಗಳಿದ್ದಾಗ ಚಿನ್ನ ಖರೀದಿಸುವ ಪ್ಲ್ಯಾನ್ ಮಾಡಿರುತ್ತೀರಿ. ಬೆಲೆ ಕೊಂಚ ಇಳಿಕೆಯತ್ತ ಸಾಗಿದ್ದಾಗ ಚಿನ್ನ, ಬೆಳ್ಳಿ ಸಾಮಗ್ರಿಗಳನ್ನು ಅಥವಾ ಆಭರಣಗಳನ್ನು ಖರೀದಿಸೋಣ ಅಂದುಕೊಳ್ಳುವುದು ತಪ್ಪೇನಲ್ಲ.

Gold Price Today: ಚಿನ್ನ, ಬೆಳ್ಳಿ ದರದಲ್ಲಿ ಕೊಂಚ ಇಳಿಕೆ; ಚಿನ್ನ ಖರೀದಿಸುವ ಪ್ಲ್ಯಾನ್​ ಇದ್ದರೆ ದರ ವಿವರ ಪರಿಶೀಲಿಸಿ
ಸಂಗ್ರಹ ಚಿತ್ರ
TV9 Web
| Edited By: |

Updated on:Nov 29, 2021 | 8:09 AM

Share

ಬೆಂಗಳೂರು: ಚಿನ್ನ, ಬೆಳ್ಳಿ ಖರೀದಿಸಬೇಕು ಅಂದಿದ್ದಾಗ ದರ ಎಷ್ಟಿರಬಹುದು ಎಂಬ ಕುತೂಹಲ ಕೆರಳುವುದು ಸಹಜ. ಅದರಲ್ಲಿಯೂ ವಿಶೇಷವಾಗಿ ಮನೆಯಯಲ್ಲಿ ಮದುವೆ ಸಮಾರಂಭಗಳಿದ್ದಾಗ ಚಿನ್ನ ಖರೀದಿಸುವ ಪ್ಲ್ಯಾನ್ ಮಾಡಿರುತ್ತೀರಿ. ಬೆಲೆ ಕೊಂಚ ಇಳಿಕೆಯತ್ತ ಸಾಗಿದ್ದಾಗ ಚಿನ್ನ (Gold Price), ಬೆಳ್ಳಿ ಸಾಮಗ್ರಿಗಳನ್ನು ಅಥವಾ ಆಭರಣಗಳನ್ನು ಖರೀದಿಸೋಣ ಅಂದುಕೊಳ್ಳುವುದು ತಪ್ಪೇನಲ್ಲ. ಹೀಗಿರುವಾಗ ಇಂದು ಸೋಮವಾರ (ನವೆಂಬರ್ 29) ಚಿನ್ನ, ಬೆಳ್ಳಿ ದರ (Silver Price) ಎಷ್ಟಿದೆ? ಎಂಬ ಮಾಹಿತಿ ಈ ಕೆಳಗಿನಂತಿದೆ ಪರಿಶೀಲಿಸಿ.

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ದರ ಬೆಂಗಳೂರಿನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,040 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,50,400 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 100 ರೂಪಾಯಿಯಷ್ಟು ಇಳಿಕೆ ಕಂಡು ಬಂದಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,140 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,91,400 ರೂಪಾಯಿ ನಿಗದಿಯಾಗಿದೆ. ಸುಮಾರು 100 ರೂಪಾಯಿಯಷ್ಟು ಇಳಿಕೆ ಆಗಿದೆ. ಬೆಳ್ಳಿ ದರದಲ್ಲಿಯೂ ಸಹ ಕೊಂಚ ಇಳಿಕೆ ಆಗಿದ್ದು, ಕೆಜಿ ಬೆಳ್ಳಿಗೆ 62,000 ರೂಪಾಯಿ ನಿಗದಿಯಾಗಿದೆ. ಸುಮಾರು 200 ರೂಪಾಯಿಯಷ್ಟು ಇಳಿಕೆ ಕಂಡು ಬಂದಿದೆ.

ಚೆನ್ನೈನಲ್ಲಿ ಚಿನ್ನ, ಬೆಳ್ಳಿ ದರ ಚೆನ್ನೈನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,230 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,52,300 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 100 ರೂಪಾಯಿ ಇಳಿಕೆ ಆಗಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,340 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,93,400 ರೂಪಾಯಿ ನಿಗದಿಯಾಗಿದೆ. ಸುಮಾರು 100 ರೂಪಾಯಿಯಷ್ಟು ಇಳಿಕೆ ಆಗಿದೆ. ಕೆಜಿ ಬೆಳ್ಳಿಗೆ 67,200 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಯಾವುದೇ ಏರಿಳಿತ ಕಂಡು ಬಂದಿಲ್ಲ.

ಹೈದರಾಬಾದ್​ನಲ್ಲಿ ಚಿನ್ನ, ಬೆಳ್ಳಿ ದರ ಹೈದರಾಬಾದ್​ನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,040 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,50,400 ರೂಪಾಯಿ ನಿಗದಿಯಾಗಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,140 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,91,400 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 100 ರೂಪಾಯಿ ಇಳಿಕೆ ಆಗಿದೆ. ಕೆಜಿ ಬೆಳ್ಳಿ ಬೆಲೆ 67, 200 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ 700 ರೂಪಾಯಿ ಇಳಿಕೆ ಕಂಡು ಬಂದಿದೆ.

ಮುಂಬೈನಲ್ಲಿ ಚಿನ್ನ, ಬೆಳ್ಳಿ ದರ ಮುಂಬೈನಲ್ಲಿ ಇಂದು ಕೊಂಚ ಪ್ರಮಾಣದಲ್ಲಿ ಚಿನ್ನದ ದರ ಏರಿಕೆ ಆಗಿದೆ. 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 47,320 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,73,200 ರೂಪಾಯಿ ನಿಗದಿಯಾಗಿದೆ. ಸುಮಾರು 100 ರೂಪಾಯಿಯಷ್ಟು ಏರಿಕೆ ಕಂಡು ಬಂದಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 48,320 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,83,200 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 100 ರೂಪಾಯಿ ಏರಿಕೆ ಆಗಿದೆ. ಬೆಳ್ಳಿ ಬೆಲೆಯಲ್ಲಿ ಇಳಿಕೆ ಆಗಿದ್ದು, ಕೆಜಿ ಬೆಳ್ಳಿಗೆ 62,000 ರೂಪಾಯಿ ನಿಗದಿಯಾಗಿದೆ. ಸುಮಾರು 200 ರೂಪಾಯಿಯಷ್ಟು ಇಳಿಕೆ ಕಂಡು ಬಂದಿದೆ.

ಇದನ್ನೂ ಓದಿ:

Gold Price Today: ಬೆಂಗಳೂರಿನಲ್ಲಿ ಇಂದು ಕೊಂಚ ಪ್ರಮಾಣದಲ್ಲಿ ಹೆಚ್ಚಳವಾಯ್ತು ಚಿನ್ನದ ದರ, ಬೆಳ್ಳಿ ದರ ಇಳಿಕೆ

Gold Price Today: ಚಿನ್ನದ ದರ ಸ್ಥಿರ, ಬೆಳ್ಳಿ ಬೆಲೆ ಇಳಿಕೆ; ಆಭರಣ ಖರೀದಿಸುವವರು ದರ ವಿವರ ಪರಿಶೀಲಿಸಿ

Published On - 8:07 am, Mon, 29 November 21

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ